ಧಾರವಾಡ : ಜಿಲ್ಲೆಯ ಆರ್.ಎನ್ ಶೆಟ್ಟಿ ಮೈದಾನದ ಬಳಿ ಇರುವ ಕಛೇರಿಯಲ್ಲಿ ನಿವೃತ್ತ ಶಿಕ್ಷಕರಿಂದ ಲಂಚ ಪಡೆಯುತ್ತಿದ್ದ ವೇಳೆ ಡಿಡಿಪಿಯು ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಶಿಕ್ಷಣ ನೀಡಿ ಮಕ್ಕಳಿಗೆ ಒಳ್ಳೆಯ ಭವಿಷ್ಯ ನೀಡುವ ನಿಸ್ವಾರ್ಥ ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ನೀಡಲು ಡಿಡಿಪಿಯು ಅಧಿಕಾರಿಗಳು ಶಿಕ್ಷಕರಿಂದ 15 ಸಾವಿರ ರೂಗಳ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ...
ಧಾರವಾಡ :ರಾಜ್ಯದ ಲ್ಲಿನ ಆಡಳಿತಾರೂಢ ಕಾಂಗ್ರೆಸ್ ಸರಕಾರ ರೈತ ಮತ್ತು ಜನವಿರೋಧಿ ಅನುಸರಿಸುತ್ತಿದೆ ಎಂದು ಆರೋಪಿಸಿ ಧಾರವಾಡ-71 ಕ್ಷೇತ್ರದ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕಡಪಾ ಮೈದಾನದಿಂದ ಪಾದಯಾತ್ರೆ ಮೂಲಕ...
ಹುಬ್ಬಳ್ಳಿ: ಬ್ಲೂ ಸ್ಟಾರ್ ಕ್ರಿಯೇಶನ್ ಕ್ಲಬ್ ಹಾಗೂ ಧಾರವಾಡ ಜಿಲ್ಲಾ ಬಾಡಿ ಬಿಲ್ಡಿಂಗ್ ಮತ್ತು ಫಿಟ್ ನೆಸ್ ಫೆಡರೇಶನ್ ಸಂಯುಕ್ತ ಆಶ್ರಯದಲ್ಲಿ ಸೆ.3 ರಂದು ಇಲ್ಲಿನ ಅಶೋಕ ನಗರದ ಕನ್ನಡ ಭವನದಲ್ಲಿ ಮಿಸ್ಟರ್ ಉತ್ತರ ಕರ್ನಾಟಕ -2023 ದೇಹದಾರ್ಢ್ಯ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಫೆಡರೇಶನ್ ಅಧ್ಯಕ್ಷ ಶರೀಫ್ ಮುಲ್ಲಾ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಧಾರವಾಡ: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಆಯುಕ್ತರಾಗಿದ್ದ ಧಾರವಾಡದ ಸಂತೋಷ ಆನಿಶೆಟ್ಟರನಿವಾಸಿಯ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ರೇಡ್ ನಡೆದಿದ್ದು, ಮಹತ್ವದ ದಾಖಲೆಗಳು ಲಭಿಸಿವೆಯಂತೆ.
ಧಾರವಾಡದ ಸಪ್ತಾಪುರದ ಮಿಚಿಗನ್ ಲೇ ಔಟ್‌ನಲ್ಲಿರುವ ಕೋಟಿ ಕೋಟಿ ಬೆಲೆಬಾಳುವ ಮನೆಯನ್ನ ಹೊಂದಿರುವ ಸಂತೋಷ ಆನಿಶೆಟ್ಟರ್, ಸದ್ಯ ಬೆಳಗಾವಿ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆನಿಶೆಟ್ಡರ್ ಮನೆಯಲ್ಲಿ ತನಿಖೆ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು...
Hubballi News : ರಾಜ್ಯ ಸರಕಾರ 211 ಪೊಲೀಸ್ ಇನ್ಸಪೆಕ್ಟರ್‌ಗಳನ್ನ ವರ್ಗಾವಣೆ ಮಾಡುವ ಮೂಲಕ ಮೇಜರ್ ಸರ್ಜರಿ ಮಾಡಿದ್ದು, ಕೆಲವರು ಮಾತ್ರ ಅದೇ ಶಹರದ ಬೇರೆ ಠಾಣೆಗಳಲ್ಲಿ ವರ್ಗಾವಣೆಗೊಂಡಿದ್ದಾರೆ.
ದಕ್ಷ, ಪ್ರಾಮಾಣಿಕ ಅಧಿಕಾರಿ ಜೆ.ಎಂ.ಕಾಲಿಮಿರ್ಜಿ ಅವರು ಹುಬ್ಬಳ್ಳಿ ಗೋಕುಲ ಪೊಲೀಸ್ ಠಾಣೆಯಿಂದ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ರಾಜ್ಯ ಪ್ರಶಸ್ತಿ ಪಡೆದಿದ್ದ ಪೊಲೀಸ್ ಇನ್ಸಪೆಕ್ಟರ್...
ಧಾರವಾಡ ..ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ನದಿ, ಕೆರೆ ಹಳ್ಳ ಕೋಡಿ ಮುಂತಾದ ಸ್ಥಳಗಳಲ್ಲಿ ನೀರು ತುಂಬಿಕೊಂಡು ಜನ ಜೀವನ ಅಸ್ತವ್ಯಸ್ಥವಾಗಿದೆ. ರಸ್ತೆ ಪಕ್ಕದಲ್ಲಿರುವ ಹಳ್ಳಗಳಲ್ಲಿ ವಾಹನಗಳು ಕೊಚ್ಚಿ ಹೋಗುತ್ತಿವೆ.
ಇದು ಒಂದು ಕಡೆಯಾದರೆ ಇನ್ನೊಂದು ಕಡೆ ರಸ್ತೆಗಳು ನೀರಿನಲ್ಲಿ ನೆನೆದ ಕಾರಣ ಅಲ್ಲಲ್ಲಿ ತಗ್ಗು ಗುಂಡಿಗಳಾಗಿ ರಸ್ತೆ ಕುಸಿತ ಉಂಟಾಗಿ ವಾಹನ...
ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಸಂಪೂರ್ಣ ಮೋಡ ಕವಿದ ವಾತಾವರಣವಿದ್ದು ಇಂದು ಮದ್ಯಾಹ್ನ ಸಾಧಾರಣ ಮಳೆಯಾಗಿದೆ. ಬೆಂಗಳೂರಿನ ಹೆಬ್ಬಾಳ ವಿಜಯನಗರ,ನಾಗರಭಾವಿ ಚಂದ್ರಾ ಲೆಔಟ್ ಏರಿಯಾಗಳಲ್ಲಿ ಸಾಧಾರಣ ಮಳೆಯಾಗಿದ್ದು ಸಾಯಂಕಾಲ ಜಾಸ್ತಿ ಮಳೆಯಾಗುವ ಸಂಭವವಿದೆ.
ಹೊರಗಡೆ ಕೆಲಸಕ್ಕೆ ಹೋಗಿರುವ ಉದ್ಯೋಗಿಳು ಕೆಲಸ ಮುಗಿದ ತಕ್ಷಣ ಅಲ್ಲಿ ಇಲ್ಲಿ ಸುತ್ತಾಡದೆ ಬೇಗ ಬಂದು ಮನೆ ಸೇರಿಕೊಳ್ಳಿ ಯಾಕೆಂದರೆ ಈಗಾಗಲೆ ಬೆಂಗಳೂರಿನ...
ಧಾರವಾಡ: ಸಾರ್ವಜನಿಕರಿಗೆ ಕಾನೂನು ತಿಳುವಳಿಕೆ ಮೂಡಿಸಲು ಪೊಲೀಸರು ಹಗಲಿರುಳು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಕೆಲವರು ಮಾತ್ರ ಕಾನೂನು ಉಲ್ಲಂಘನೆ ಮಾಡುವುದೇ ಹೆಚ್ಚು. ಹಾಗಾಗಿಯೇ ಪೊಲೀಸರು ಮತ್ತಷ್ಟು ಕಾಳಜಿ ತೋರಿಸಿ ಕಾನೂನು ತಿಳಿಸಲು ಮುಂದಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಶಬ್ದಗಳಿಂದ ತಿಳುವಳಿಕೆ ನೀಡಲು ಮುಂದಾದ ಹುಬ್ಬಳ್ಳಿ-ಧಾರವಾಡ ಪೊಲೀಸರು “ನಿಮ್ಮಾಕೀ” ಎಲ್ಲಿರಬೇಕು… ಧಾರವಾಡ ಸಂಚಾರಿ ಠಾಣೆ ಪೊಲೀಸರು ಹೇಳಿದ್ದಾರೆ...