ಧಾರವಾಡ; ಶ್ರಾವಣ ಬಂದ್ರೆ ಸಾಕು ಸಾಲು ಸಾಲು ಹಬ್ಬಗಳ ಆರಂಭದ ಮಾಸವಾಗಿದೆ. ಅದರಲ್ಲಿಯೂ ಈ ಶ್ರಾವಣದಲ್ಲಿ ಮೊದಲಿನೇ ಹಬ್ಬವೇ ನಾಗರ ಪಂಚಮಿ. ನಾಗ ದೇವರ ಪೂಜೆಯ ಜೊತೆಗೆ ಜೋಕಾಲಿಯಾಟ, ಬಗೆಬಗೆಯ ಉಂಡಿ, ಚಕ್ಕುಲಿ ಸವೆಯುವ ಸಂಭ್ರಮ. ಆದರೆ ಈ ಸಂಭ್ರಮ ಈಗ ಕಾಣೆಯಾಗಿಯೇ ಹೋಗಿದೆ ಅನ್ನೋ ಮಾತು ಕೇಳಿ ಬರುತ್ತಿವೆ. ಆದ್ರೆ ಧಾರವಾಡದಲ್ಲಿ ಮಹಿಳೆಯರ...
ಧಾರವಾಡ :ಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಕೈಗೊಳ್ಳಲಿದೆ. ಅವುಗಳ ಸಂಪೂರ್ಣ ಲಾಭ ಬಡವರು ಮತ್ತು ಅರ್ಹರಿಗೆ ತಲುಪುವಂತೆ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬೇಡಿಕೆಯಲ್ಲಿರುವ 18 ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...
ಧಾರವಾಡ : ರಾಜ್ಯಸರ್ಕಾರವು ಜನಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ್ದು, ಯುವನಿಧಿ ಯೋಜನೆ ಜಾರಿಗೆ ಸಿದ್ಧತೆಯಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಅವರು ಇಂದು (ಆ.15) ಬೆಳಿಗ್ಗೆ ಆರ್.ಎನ್. ಶೆಟ್ಟಿ ಜಿಲ್ಲಾ...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮುಂದುವರೆದ ವರುಣನ ಅಬ್ಬರ, ಮುಂದುವರಿದಿದ್ದು ಜನರು ಹೊರಗಡೆ ತಿರುಗಾಡಲು ಭಯ ಭೀತರಾಗಿದ್ದಾರೆ ಆದಕಾರಣ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರುತ್ತಿದ್ದಾರೆ. ಅದಕ್ಕಾಗಿ ಇದನ್ನು ಮನಗೊಂಡ ಜಿಲ್ಲಾಡಳಿತ ಶಾಲೆಗೆ ರಜೆಯನ್ನು ಘೋಷಿಸಿದೆ.,
ಈ ಹಿನ್ನೆಲೆಯಲ್ಲಿ ಇಂದು ಧಾರವಾಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ . ರಜೆ ಘೋಷಿಸಿ...
ಧಾರವಾಡ: ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಗಿಟ್ಟಿಸಿಕೊಳ್ಳಲು ಹುಡುಗಿಯನ್ನು ಚುಡಾಯಿಸುವ ವಿಡಿಯೋ ಮಾಡಿ ಹಂಚಿಕೊಳ್ಳುತ್ತಿದ್ದ ಯುವಕರ ತಂಡಕ್ಕೆ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಯುವತಿಯರನ್ನು ಚುಡಾಯಿಸುತ್ತಿದ್ದ ಮೂವರನ್ನು ಧಾರವಾಡ ಪೊಲೀಸರು ಬಂಧಿಸಿದ್ದು, ನಂತರ ಬಿಫೋರ್ ಆಫ್ಟರ್ ವಿಡಿಯೋ ಮಾಡಿ ಟ್ವೀಟ್ನಲ್ಲಿ ಹಂಚಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಮಿಂಚಲು ಹೋಗಿ ಅನೇಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಅದರಲ್ಲೂ ಯುವಕರು...
ಧಾರವಾಡ: ಪ್ರೀತಿ ಮಾಡಿ ಪ್ರಾಣ ಕಳೆದುಕೊಳ್ಳುವ ಸ್ಥಿತಿಗೆ ಇಲ್ಲೊಬ್ಬ ಯುವಕ ತಲುಪಿದ್ದಾನೆ. ತನ್ನ ಮಗಳನ್ನ ಪ್ರೀತಿಸುತ್ತಿದ್ದ ಯುವಕನಿಗೆ ತಂದೆಯೋರ್ವ ಚಾಕು ಇರಿದ ಘಟನೆ ಧಾರವಾಡದ ಸೈದಾಪುರದಲ್ಲಿ ಈಗಷ್ಟೇ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ.
ಗುಜರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೈದಾಪುರ ಗೌಡರ ಓಣಿಯ ಶಶಾಂಕ ಮೂಗನ್ನವರ ಎಂಬ ಯುವಕನಿಗೆ ಸುತಗಟ್ಟಿ ಚಾಳನ ಹುಲಗಪ್ಪ ಬಡಿಗೇರ ಎಂಬಾತ...
Dharwad News: ಧಾರವಾಡ: ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುವ ಮುಂಚೆ ಮಹಿಳೆಯರಿಗೆ ಫ್ರೀ ಬಸ್ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಅದುವೇ ಈಗ ವಿದ್ಯಾರ್ಥಿಗಳ ಜೀವಕ್ಕೆ ಕಂಟಕವಾಗಿದೆ.
ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಸ್ಥಳೀಯ ಬಸ್ ನಿಲ್ದಾಣದಲ್ಲಿ ಶಾಲಾ ಕಾಲೇಜಿಗೆ ತೆರಳಲು ಅಥವಾ ಬರುವ ವಿದ್ಯಾರ್ಥಿಗಳಿಗೆ ಬಸ್ಸಿನ ಒಳಗೆ ಕೂಡಲು ಜಾಗವಿಲ್ಲದೆ ಬಸ್ಸಿನ ಬಾಗಿಲಿಗೆ ಜೊತು ಬಿದ್ದು...
Dharwad News: ಧಾರವಾಡ (ಕುಂದಗೋಳ ): ಮುಂಗಾರು ಮಳೆ ದಿನೇ ದಿನೇ ಭಾರಿ ಹಿನ್ನಡೆ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ರೈತ ಕುಲ ಅಕ್ಷರಶಃ ಚಿಂತೆಗೆ ಈಡಾಗಿ ಇದೀಗ ಮಳೆಗಾಗಿ ಗುರ್ಜಿ ಪೂಜೆ ಚೌಡಮ್ಮನ ಮೊರೆ ಹೋಗಿದ್ದಾರೆ.
ಹೌದು. ಈಗಾಗಲೇ ಸಂಪೂರ್ಣ ಬಿತ್ತನೆ ಕಾರ್ಯ ಮುಗಿಸಬೇಕಿದ್ದ ರೈತರು ಮುಂಗಾರು ಮಳೆ ಅಭಾವದ ಕಾರಣ ಬೀಜ ಗೊಬ್ಬರ ದಾಸ್ತಾನು...
Hubballi News: ಹುಬ್ಬಳ್ಳಿ: ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ. ಈ ಕಾರಣಕ್ಕೆ, ನವಲಗುಂದ ಶಾಸಕ, ಎನ್.ಹೆಚ್.ಕೋನರೆಡ್ಡಿ, ಮಳೆಗಾಗಿ ಗ್ರಾಮ ದೇವತೆಗೆ ಪೂಜೆ ಸಲ್ಲಿಸಿದ್ದಾರೆ.
ಮಳೆಗಾಗಿ ದೇವರ ಮೊರೆ ಹೋಗಿರುವ ಶಾಸಕರು, ಧಾರವಾಡ ಜಿಲ್ಲೆಯ ನವಲಗುಂದ ಗ್ರಾಮದೇವತೆಗೆ ದಂಪತಿ ಸಮೇತ ಉಡಿ ತುಂಬುವ ಮೂಲಕ ಪೂಜೆ ಸಲ್ಲಿಸಿ, ಮಳೆ ಬರುವ ಹಾಗೆ...
ಧಾರವಾಡ : ಕಾಂಗ್ರೆಸ್‌ನ ಮಾಜಿ ಸಚಿವ ವಿನಯ್ ಕುಲಕರ್ಣಿ ಮನೆಗೆ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಭೇಟಿ ನೀಡಿ ಮನೆಯವರಿಗೆ ಸಮಾಧಾನ ಹೇಳಿದ್ದಾರೆ.
ಧಾರವಾಡದಲ್ಲಿ ಇರುವ ಕಾಂಗ್ರೆಸ್‌ನ ಮಾಜಿ ಸಚಿವ ವಿನಯ್ ಕುಲಕರ್ಣಿ ಮನೆಗೆ ತೆರಳಿ ಪತ್ನಿ, ಅಕ್ಕ ಮತ್ತು ಮಕ್ಕಳಿಗೆ ಸಮಾಧಾನ ಹೇಳಿದ್ದಾರೆ. ಸುಮಾರು ವರ್ಷಗಳಿಂದ ವಿನಯ್ ಕುಲಕುರ್ಣಿ ಹಾಗೂ ದರ್ಶನ್ ಒಳ್ಳೆಯ ಗೆಳೆಯರು,...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...