ರಾಜಕೀಯ ಸುದ್ದಿ : ಜಗದೀಶ್ ಶೆಟ್ಟರ್ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ ಅವರು ಪ್ರತಿನಿಧಿಸುತ್ತಿರುವ ಪಕ್ಷದ ಹೆಸರು ಟಿಕೆಟ್ ಕೈತಪ್ಪಿದ ಅಸಮಾಧಾನದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದರು.
ಬಳಿಕ ಚುನಾವಣೆಗೆ ನಿಂತು ಸೋತಿದ್ದೂ ಆಯ್ತು. ಇದೀಗ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಹೀಗಿದ್ದರೂ ಜಗದೀಶ್ ಶೆಟ್ಟರ್ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ...
ಶನಿವಾರ ಬೆಳಿಗ್ಗೆಯಿಂದ ತಿರುಪತಿ ಮತ್ತು ಚಿತ್ತೂರು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ ಜನ ಜೀವನವನ್ನು ಸ್ತಬ್ಧಗೊಳಿಸಿದೆ. ಕೆಳಮಟ್ಟದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಮುಂದಿನ 24 ಗಂಟೆಗಳವರೆಗೆ...