ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಧರ್ಮಸ್ಥಳ ಪ್ರಕರಣದ ಅಧಿಕೃತ ತನಿಖೆ ಪ್ರಾರಂಭ ಆಗುತ್ತಿದೆ. SIT ಟೀಂ ಈಗಾಗಲೇ ಧರ್ಮಸ್ಥಳಕ್ಕೆ ಎಂಟ್ರಿ ಕೊಟ್ಟಿರೋ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಧರ್ಮಸ್ಥಳಗಳಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಆಗಿದೆ ಎಂದು ಆರೋಪ ಮಾಡಿ ಪೊಲೀಸರ ಮುಂದೆ ಬಂದು ಹೇಳಿಕೆ ನೀಡಿದ್ದ. ಈ ಎಲ್ಲಾ ಬೆಳವಣಿಗೆಯಿಂದ ಆ ಅನಾಮಧೇಯ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆ ಹಾಗೂ ಮೃತದೇಹಗಳ ಗೌಪ್ಯ ಅಂತ್ಯಕ್ರಿಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದೆ. ಸದ್ಯಕ್ಕೆ ಈ ಪ್ರಕರಣದಲ್ಲಿ ಎಸ್‌ಐಟಿ ರಚನೆ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇತ್ತೀಚೆಗೆ ವಕೀಲರ ನಿಯೋಗ ಧರ್ಮಸ್ಥಳ ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕೆಂದು ಮನವಿ ಮಾಡಿತ್ತು. ವಕೀಲರ ಮನವಿಗೆ ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ...
ಜಿಲ್ಲಾಸುದ್ದಿಗಳು: ಸೌಜನ್ಯ ಸಾವಿನ ಪ್ರಕರಣಕ್ಕೆ ನ್ಯಾಯ ದೊರಕಿಸಿ ಕೊಡಲು ಸಾಕಷ್ಟು ಹೋರಾಟಗಳು ನಡೆಸಿ ರಾಜ್ಯದ ಜನತೆ ಮರು ತನಿಖೆ ಮಾಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಾಯ ಹೇರುತ್ತಿವೆ ಈಗ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಪೊಲೀಸರ ನಿರ್ಲಕ್ಷ್ಯ ಮತ್ತು ಸಗಣಿ ತಿನ್ನುವ ಬುದ್ದಿಯಿಂದ ಸೌಜನ್ಯ ಪ್ರಕರಣ ಸರಿಯಾಗಿ ತನಿಖೆ ಆಗಿಲ್ಲ ಅಂತ...