ಧರ್ಮಸ್ಥಳದ ಆರೋಪ ಪ್ರಕರಣದಲ್ಲಿ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಪ್ರಣವ್ ಮೊಹಂತಿ ನೇತೃತ್ವದ SIT ತಂಡಕ್ಕೆ ತನಿಖೆಯ ಹೊಣೆ ನೀಡಲಾಗಿದೆ. ಕರ್ನಾಟಕ ಟಿವಿಗೆ ರಾಜ್ಯ ಸರ್ಕಾರ SIT ತನಿಖೆಗೆ ಆದೇಶಿಸಿರುವ ಪತ್ರ ಲಭ್ಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಕಲಂ 211(ಎ), ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಈ ಸಂಬಂಧ ಇತರೆ...