Sunday, November 1, 2026

Dharmasthala Case

ಧರ್ಮಸ್ಥಳ ವಿವಾದ ಕುರಿತು ಸುತ್ತೂರು ಸ್ವಾಮೀಜಿ ಬಹಿರಂಗ ಪತ್ರ !

ಧರ್ಮಸ್ಥಳ ಪ್ರಕರಣದ ಕುರಿತಂತೆ ಹಲವಾರು ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಮ್ಮ ಮನದಾಳದ ಮಾತುಗಳನ್ನು ಬಹಿರಂಗ ಪತ್ರದ ಮೂಲಕ ಹಂಚಿಕೊಂಡಿದ್ದಾರೆ. ಈ ಪತ್ರದಲ್ಲಿ ಅವರು ಶಾಂತಿ, ನೆಮ್ಮದಿ ಮತ್ತು ಭಾವೈಕ್ಯತೆಯ ಸಂದೇಶ ನೀಡಿದ್ದಾರೆ. ನಂಬಿಕೆ ಕನ್ನಡಿಯಂತದ್ದು. ಒಮ್ಮೆ ಒಡೆದರೆ, ಮತ್ತೆ ಸರಿಪಡಿಸಲಾಗುವುದಿಲ್ಲ. ಒಡೆದ ಕನ್ನಡಿಯ ಪ್ರತಿಯೊಂದು ಚೂರಿನಲ್ಲಿ...

ಕಾಂಗ್ರೆಸ್ ಸರ್ಕಾರಕ್ಕೆ ಸಾರಾ ಮಹೇಶ್ ಎಚ್ಚರಿಕೆ !

ಧರ್ಮಸ್ಥಳ ಕ್ಷೇತ್ರಕ್ಕೆ ಜೆಡಿಎಸ್‌ ಮುಖಂಡರು ನೂರಾರು ಕಾರುಗಳಲ್ಲಿ ದಂಡಾಗಿ ಯಾತ್ರೆಗೆ ಹೋಗಿದ್ದಾರೆ. ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ ಬಯಸಿದವರಿಗೆ ಶಿಕ್ಷೆಯಾಗಬೇಕು ಎಂದು ಸರ್ಕಾರವನ್ನು ಆಗ್ರಹಿಸಲಿದ್ದೇವೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್‌ ತಿಳಿಸಿದರು. ದೇಶದಲ್ಲಿ ವ್ಯವಸ್ಥಿತವಾಗಿ ಧಾರ್ಮಿಕ ಕಾರ್ಯಕ್ರಮ, ದಾಸೋಹ, ಶಿಕ್ಷಣ, ಮಹಿಳೆಯರು ಸ್ವಾವಲಂಬಿಗಳಾಗಲು ಉತ್ತೇಜಿಸುವ ಕಾರ್ಯಕ್ರಮ, ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಸಹಕಾರ ನೋಡಿರುವ ಧರ್ಮಸ್ಥಳ ಹೆಸರನ್ನು ಹಾಳುಗೆಡವಲು...

ಜಸ್ಟ್ ಮಿಸ್ ಆದ ಸಮೀರ್? ಅಸಲಿಗೆ ಏನಾಯ್ತು?

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಊಹೆಗೂ ಮೀರಿದ ರೀತಿಯಲ್ಲಿ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಈಗಾಗಲೇ ಈ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ ಮಾಡಿ ತನಿಖೆ ಮಾಡಲಾಗುತ್ತಿದೆ. ಇತ್ತ ಈ ಧರ್ಮಸ್ಥಳ ಪ್ರಕರಣದ ಬಗ್ಗೆ ನಾಂದಿ ಹಾಡಿದ ಯೂಟ್ಯೂಬರ್‌, ಧೂತ ಖ್ಯಾತಿಯ ಸಮೀರ್‌ಗೂ ಸಂಕಷ್ಟ ಎದುರಾಗಿದೆ. ಇದೀಗ ಧರ್ಮಸ್ಥಳ ಅಪಪ್ರಚಾರ ಮಾಡಿದ ಆರೋಪದ...

ಅನಾಮಿಕ ಭೀಮನ ಮುಖವಾಡ ಕಳಚಿದ ಮಾಜಿ ಪತ್ನಿ!

ಧರ್ಮಸ್ಥಳ ಪ್ರಕರಣ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಒಂದೊಂದೆ ಸತ್ಯಗಲೂ ಆಚೆ ಬರುತ್ತಿವೆ . ಇದೀಗ ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರವನ್ನು ರಾಷ್ಟ, ಅಂತಾರಾಷ್ಟಿಯ ಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್‌ ಮ್ಯಾನ್‌ ಅಂದರೆ ಭೀಮ ಯಾರು ಎನ್ನುವುದೇ ಗೊತ್ತಲ್ಲ. ಫುಲ್‌ ದೇಹ ಕವರ್‌ ಮಾಡಿಕೊಂಡು ಮುಖಕ್ಕೆ ಮಾಸ್ಕ್‌ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ. ಹೀಗಾಗಿ...

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸುಜಾತ ಭಟ್ ನನ್ನ ಮಗಳು ಅಂತ ಕೊಟ್ಟಿದ್ದ ಫೋಟೋ ಬಗ್ಗೆ ಗುಮಾನಿಗಳು ಎದ್ದಿದ್ದವು. ಯಾರದ್ದೋ ಫೋಟೋ ಕೊಟ್ಟು ಸುಜಾತ ಭಟ್...

ರೆಡ್ಡಿ V/S ಸೆಂಥಿಲ್ ಸ್ಫೋಟಕ ಟ್ವಿಸ್ಟ್! : ಜನಾರ್ದನ ರೆಡ್ಡಿಗೆ ತಿರುಗೇಟು

ಧರ್ಮಸ್ಥಳ ಪ್ರಕರಣದಲ್ಲಿ ರಾಜಕೀಯ ಜೋರಾಗಿದೆ. ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಅವರ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರೆಡ್ಡಿಯವರ ಹೇಳಿಕೆ, ಕೇವಲ ಉಹಾಪೋಹ ಮತ್ತು ಕಟ್ಟುಕತೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಾನು...

ಇದೆಲ್ಲಾ ಸೆಂಥಿಲ್‌ ತಂತ್ರ? ರೆಡ್ಡಿ ಸ್ಫೋಟಕ ಹೇಳಿಕೆ !

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಹಾಗೂ ಹುನ್ನಾರ ನಡೆದಿದೆ. ಇದರ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಪಾತ್ರವಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಮುಸುಕುಧಾರಿ ವ್ಯಕ್ತಿ ಕೂಡ ತಮಿಳುನಾಡಿನವನೇ. ಅವನು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದ. ಸಸಿಕಾಂತ್ ಸೆಂಥಿಲ್‌ಗೆ ಅವನ...

ಸಿದ್ದು ಹಿಂದೆ ಟಿಪ್ಪು ಗ್ಯಾಂಗ್ : ಧರ್ಮಸ್ಥಳ ವಿವಾದ – ಅಶೋಕ್ ಬಾಂಬ್

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ರಾಜಕೀಯ ರೂಪ ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್, ಬಿಜೆಪಿ ಪಕ್ಷಗಳ ನಾಯಕರ ಹೇಳಿಕೆಗಳು ತಿರುಗೇಟುಗಳು ಜೋರಾಗುತ್ತಿವೆ. ಬಿಜೆಪಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಯನ್ನು ಸಹ ಮಾಡಲಾಗಿದೆ. ಇದೀಗ ಧರ್ಮಸ್ಥಳ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಿಂದೆ ಟಿಪ್ಪು ಗ್ಯಾಂಗ್ ಇದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಅನಾಮಿಕ ಕ್ರೈಸ್ತನಾ..? ಆರೋಪಕ್ಕೆ ಧರ್ಮ ಪ್ರಮುಖರು ಹೇಳಿದ್ದೇನು..?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ. ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮಾಸ್ಕ್ ಮ್ಯಾನ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂದು ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದರು. ಇದಕ್ಕೆ ಕೆಂಡಮಂಡಲ ಆಗಿರುವ, ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ....

ಅನಾಮಿಕ & ಯೂಟ್ಯೂಬರ್ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ?

ಧರ್ಮಸ್ಥಳ ಪ್ರಕರಣ ದಿನಕ್ಕೂಂದು ತಿರುವು ಪಡೆದುಕೊಳ್ಳುತ್ತಿದೆ. ತೀವ್ರ ಕುತೂಹಲ ಕೆರಳಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು BJP ಆರೋಪ ಮಾಡಿದೆ. ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾತನಾಡಿದ ಶಾಸಕ ಎಸ್ಆರ್ ವಿಶ್ವನಾಥ್, ನಾಳೆ ಸದನದಲ್ಲಿ ಸರ್ಕಾರದ ಉತ್ತರವನ್ನು ಎದುರು ನೋಡುತ್ತಿದ್ದೇವೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡೋದನ್ನು ನಾವು ಸಹಿಸಲ್ಲ. ತನಿಖೆ...
- Advertisement -spot_img

Latest News

Belagavi: ಕಬ್ಬು ಬೆಳೆಗಾರರ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಲ್ಲಿ ಬೆಂಬಲ

Belagavi: ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭರ್ಜರಿ ಬೆಂಬಲ ವ್ಯಕ್ತವಾಗಿದೆ. ಚಿಕ್ಕೋಡಿ,...
- Advertisement -spot_img