ಧರ್ಮಸ್ಥಳ ಪ್ರಕರಣ ದಿನೇದಿನೇ ಹೊಸ ತಿರುವು ಪಡೆಯುತ್ತಿದೆ. ಚಿನ್ನಯ್ಯ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ ಹಳೆಯ ವಿಡಿಯೋಗಳು ವೈರಲ್ ಆಗಿರುವ ನಡುವೆ, ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಪ್ರಕರಣದ ತನಿಖೆ ಗಂಭೀರ ಹಂತ ತಲುಪಿದೆ. ವಿಶೇಷ ತನಿಖಾ ದಳ ಬಂಗ್ಲೆಗುಡ್ಡ ಅರಣ್ಯದಲ್ಲಿ ನಡೆಸಿದ ಮಹಜರಿನಲ್ಲಿ ಏಳು ತಲೆಬುರುಡೆಗಳು ಮತ್ತು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ....
ಧರ್ಮಸ್ಥಳದ ತಲೆಬುರುಡೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆರೋಪಿ ಚಿನ್ನಯ್ಯ ಹಾಗೂ ಇತರರು ತಲೆಬುರುಡೆಯನ್ನು ಕೇರಳದ ಕಮ್ಯೂನಿಸ್ಟ್ ಸಂಸದರಿಗೆ ತೋರಿಸಿದ್ದರು ಎಂಬುದು ಬಹಿರಂಗಗೊಂಡಿದೆ. ಈಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್ ಹೆಸರು ಈಗ ಪ್ರಕರಣದಲ್ಲಿ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಈವರೆಗೆ ಒಟ್ಟು 11 ಸೆಕ್ಷನ್ಗಳ ಅಡಿ ಎಸ್ಐಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,...