Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶಾಸಕ ರಾಜು ಕಾಗೆ, ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ. ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ. ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರುತ್ತೇನೆ. ನನಗೆ ಜಾವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದು ರಾಜು ಕಾಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ವಿದ್ಯುತ್ ಮತ್ತು ಹಾಲಿನ ದರ ಏರಿಕೆ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಜನ ಬಯಸದಿರುವ ಭಾಗ್ಯವನ್ನು ನೀಡುತ್ತಿದೆ. ಐದು ಗ್ಯಾರಂಟಿಗಳ ಜತೆಗೆ ಬಯಸದೇ ಕೇಳದಿರುವ ಬೆಲೆ ಏರಿಕೆ ಗ್ಯಾರಂಟಿ ನೀಡುತ್ತಿದೆ. ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬುತ್ತಿದೆ. ಆದರೆ...
Hubli News: ಹುಬ್ಬಳ್ಳಿ: ಬಿಜೆಪಿ ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ.
ಯತ್ನಾಳ್ ಅವರು ಒಬ್ಬ ಹಿರಿಯ ಹಾಗೂ ಜನಪ್ರಿಯ ನಾಯಕರು ಅನೇಕ ಹುದ್ದೆ ಅಲಂಕರಿಸಿದವರು. ಯತ್ನಾಳ್ ಅವರು ನೇರ ನಡೆ ನೇರ ನುಡಿಯಿಂದ ಪ್ರಸಿದ್ಧಿ ಪಡೆದ ವ್ಯಕ್ತಿ. ಇಂದು ಅವರು ಪಕ್ಷದಿಂದ ದೂರವಾಗಿರುವುದು ಬಹಳ...
Hubli News: ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿರುವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಬಿಜೆಪಿ ಶಿಸ್ತು ಪಾಲನಾ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಕಳೆದ ಹದಿನೈದು ದಿನಗಳ ಹಿಂದೆಯೆ ನಾನು ಹೇಳಿದ್ದೆ. ಬಿಜೆಪಿಯಲ್ಲಿ ಇತ್ತೀಚಿಗೆ ಅಶಿಸ್ತಿನ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದಲ್ಲಿ ಕಾರ್ಯಕರ್ತರು ಸಾಕಷ್ಟು ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಕೇಂದ್ರ ಸಮಿತಿಗೆ...
Hubli News: ಹುಬ್ಬಳ್ಳಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ವತಿಯಿಂದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಹಾಗೂ ಡಿಕೆಶಿವಕುಮಾರ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಡಿಕೆಶಿವಕುಮಾರ್ ಪ್ರತಿಕೃತಿ ದಹನ...
Dharwad News: ಧಾರವಾಡ: ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾರಿಂದ ಪ್ರೋಟೋಕಾಲ್ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ, ಬಿಜೆಪಿ ಕಾರ್ಯಕರ್ತರು ಈ ಹಿಂದೆ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು.
ಈ ಆರೋಪಕ್ಕೆ ಸಂಂಬಂಧಿಸಿದಂತೆ ಇದೀಗ ವಿನಯ್ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ. ಕಿತ್ತೂರು ಹೊರವಲಯದಲ್ಲಿ ಮಾತನಾಡಿರುವ ವಿನಯ್ ಕುಲಕರ್ಣಿ, ನಾನು ಕ್ಷೇತ್ರದಲ್ಲಿ ಇದ್ದಿದ್ದರೆ ಹೇಳುತ್ತಿದ್ದೆ. ನನಗೆ ಧಾರವಾಡಕ್ಕೆ ಕ್ಷೇತ್ರಕ್ಕೆ ಬರದೆ ಇರೋ ತರಾ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಯಾರದ್ದೋ ಮಾತು ಕೇಳಿ ಸ್ಪೀಕರ್ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಸದನದಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು. ಆಶಿಸ್ತು ಪ್ರದರ್ಶಿಸಿದಾಗ ಕ್ರಮ ಕೈಗೊಳ್ಳುವ ಅಧಿಕಾರವಿದೆ. ಆದರೆ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಪೀಕರ್ ಈ ರೀತಿ ಅಮಾನತು ಮಾಡಿರೋದು ಸರಿಯಲ್ಲ. ಸರ್ಕಾರ ಭಂಡತನ...
Hubli News: ಹುಬ್ಬಳ್ಳಿ: ಬಾಲಕನೊಂದಿಗೆ ಅಶ್ಲೀಲವಾಗಿ ನಡೆದುಕೊಂಡಿದ್ದ ವ್ಯಕ್ತಿಯನ್ನು ನಗರದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಳೇ ಹುಬ್ಬಳ್ಳಿಯ ಸಿರಾಜ್ ಬಂಧಿತ ಆರೋಪಿಯಾಗಿದ್ದಾನೆ.
ಆರೋಪಿ ಸಿರಾಜ್ ಎಂಬಾತ ಬಾಲಕನೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ. ಈ ಬಗ್ಗೆ ಈ ಹಿಂದೆಯೇ ಬಾಲಕನ ಪೋಷಕರು ಆರೋಪಿಗೆ ಬೈದಿದ್ದರು. ಆದರೂ ಆ ವ್ಯಕ್ತಿ ಅದೇ ಚಾಳಿ ಮುಂದುವರಿಸಿದ್ದ. ಹೀಗಾಗಿ ಬಾಲಕನ...
Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಕ್ತಿಯೋರ್ವ ಮಾನವಕುಲವೇ ತಲೆ ತಗ್ಗಿಸುವ ಕೆಲಸ ಮಾಡಿದ್ದಾನೆ. ಪುಟ್ಟ ಮಗುವೆಂದು ನೋಡದೇ, ತನ್ನ ಕಾಮತೀಟೆ ತೀರಿಸಿಕೊಳ್ಳಲು, ಮಗುವಿಗೆ ಹಿಂಸೆ ನೀಡಿದ್ದಾನೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಹಳೇ ಹುಬ್ಬಳ್ಳಿಯ ಮಾರುತಿ ನಗರದ ನಿವಾಸಿ 55 ವರ್ಷದ ಸಿರಾಜ್ ಎಂಬಾತ, 5 ವರ್ಷದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ವೀರಪ್ಪ ಮೋಯ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಸದನದಲ್ಲಿ ಹನಿಟ್ರ್ಯಾಪ್ ಗಂಭೀರ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಹನಿಟ್ರ್ಯಾಪ್ ನಂತಹ ಈ ವಿಚಾರ ಹೊಸದೇನಲ್ಲ. ವಿರೋಧ ಪಕ್ಷದವರು ಇಂತಹ ವಿಷಯಗಳನ್ನ ಹುಡುಕುತ್ತಲೇ ಇರುತ್ತಾರೆ. ಅವರ ಪ್ರಚೋದನೆಗೆ ಯಾರೂ ಒಳಗಾಗಾಗಬಾರದು. ಸದನದಲ್ಲಿ ವಿರೋಧ ಪಕ್ಷದವರ ವರ್ತನೆ ಸರಿಯಲ್ಲ. ಇದು ಸಭ್ಯತೆಯ ಲಕ್ಷಣವಲ್ಲ...