ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನೇಕ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿದ್ದ ಧಾರವಾಡ ಚಲೋ ಹಿನ್ನಲೆಯಲ್ಲಿ, ಧಾರವಾಡದಲ್ಲಿ ಕೋಚಿಂಗ್ ಸೆಂಟರಗಳನ್ನು ಪೊಲೀಸರು ಬಂದ ಮಾಡಿಸಿದರು.
ಸರ್ಕಾರಿ ಖಾಲಿ ಹೆದ್ದೆ ನೇಮಕಾತಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಇಂದು ಧಾರವಾಡ ಚಲೋಗೆ ಕರೆ ನೀಡಿದವು. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ...
ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ....