ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಬು ತರ್ಲಘಟ್ಟ ಗ್ರಾಮದಲ್ಲಿ ಭಾರೀ ಮಳೆಯಿಂದ ಬೆಳೆ ನಾಶವಾ ಗಿದೆ. ಈ ಹಿನ್ನೆಲೆಯಲ್ಲಿ 45 ವರ್ಷದ ರೈತ ರುದ್ರಗೌಡ ಹುತ್ತನಗೌಡ ರಾಮನಗೌಡ್ರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಮೃತರು ಒಟ್ಟು 3 ಎಕರೆ ಜಮೀನು ಹೊಂದಿದ್ದ ರೈತರಾಗಿದ್ದರು. ಗೋವಿನ ಜೋಳ ಬೆಳೆದಿದ್ದರು. ಆದರೆ ಕಳೆದ ಕೆಲವು ದಿನಗಳಿಂದ...
ಹುಬ್ಬಳ್ಳಿ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿಗೆ ದಿ.25ರಂದು ನಡೆದ ಚುನಾವಣೆಯಲ್ಲಿ 27 ಜನ ಅತಿ ಹೆಚ್ಚು ಮತ ಪಡೆದವರು ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದು ಧಾರವಾಡ ಜಿಲ್ಲೆಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ ಗೌರಿ ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ನಿಗಮದ ಮಾಜಿ ಉಪಾಧ್ಯಕ್ಷ ಮೋಹನ ಅಸುಂಡಿ...
ಧಾರವಾಡ. ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಭೂ ಸಿರಿ ಯೋಜನೆ ಕೈಬಿಟ್ಟಿದ್ದಕ್ಕಾಗಿ ನಗರದ ಡಿಸಿ ಕಛೇರಿ ಮುಂದೆ ಬಿಜೆಪಿ ಮುಖಂಡರು ಪ್ರತಿಭಟನೆ ಕೈಗೊಂಡರು.
ಪ್ರತಿಭಟನೆಯಲ್ಲಿ ಸಾಕಷ್ಟು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು ನಂತರ ಸಿದ್ದರಾಮಯ್ಯನವರ ಭಾವಚಿತ್ರವಿರುವ ಪೋಸ್ಟರ್...