Dharwad News: ಕಡಲೆ ಹಾಗೂ ಹುರುಳಿ ಬೆಳೆ ರಾಶಿ ಮಾಡುವ ಉದ್ದೇಶದಿಂದ ಗ್ರಾಮದ ಹೊರವಲಯದಲ್ಲಿ ಒಟ್ಟಲಾದ ಕಷ್ಟಪಟ್ಟು ಸಾಲಾ ಸೋಲಾ ಮಾಡಿ ಬೆಳೆ ಒಂದು ಕಡೆ ಕೂಡಿ ಬೆಳೆಗೆ ಆಕಸ್ಮಿಕ ಬೆಂಕಿ ಬಿದ್ದು ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ಬೆಳೆ ಕೊನೆ ಕ್ಷಣದಲ್ಲಿ ರೈತನ ಕೈ ತಪ್ಪಿ ಹೋಗುರುವ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡ...
Dharwad News: ಧಾರವಾಡ: ಧಾರವಾಡದಲ್ಲಿ ಪೈಪ್‌ಲೈನ್‌ನಿಂದ ಗ್ಯಾಸ್ ಲೀಕ್ ಆಗಿ, ರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಗ್ಯಾಸ್ ಪೈಪ್‌ಲೈನ್ ಬಸ್ಟ್ ಆದ ಪರಿಣಾಮ ಈ ಘಟನೆ ನಡೆದಿದೆ.
ಧಾರವಾಡದ ರಜತಗಿರಿಯಲ್ಲಿ ಈ ಘಟನೆ ನಡೆದಿದ್ದು, ಒಂದು ಭಾಗದ ಚರಂಡಿಯಲ್ಲಿ ಈ ಗ್ಯಾಸ್ ಪೈಪ್‌ಲೈನ್ ಬಸ್ಟ್ ಆಗಿದೆ. ಇದರಿಂದ ಅಲ್ಲಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಸ್ಥಳದಲ್ಲಿ ಆತಂಕದ...
Dharwad News: ಧಾರವಾಡ : ಪೋಕ್ಸೋ ಪ್ರಕರಣದಲ್ಲಿ ಹೊರಗಿದ್ದ ವಿಚಾರಣಾಧೀನ ಕೈದಿಯೋರ್ವ ಕಟ್ಟಡವೇರಿದ ಪ್ರಸಂಗ ನಗರದ ಕುಮಾರೇಶ್ವರ ನಗರದಲ್ಲಿ ನಡೆದಿದೆ. ಜಿಲ್ಲೆಯ ಅಣ್ಣಿಗೇರಿಯ ವಿಜಯ್ ಎಂಬಾತನೇ ಪೊಲೀಸರಿಂದ ತಪ್ಪಿಸಿಕೊಂಡು ಬಿಲ್ಡಿಂಗ್ ಏರಿದ ಕೈದಿ.
ಭಾನುವಾರ ಧಾರವಾಡ ಜೈಲಿಗೆ ಕಳುಹಿಸಲು ಪೊಲೀಸರು ಆತನನ್ನು ಕರೆತಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋದ ಆರೋಪಿ ವಿಜಯ್ ಬಿಲ್ಡಿಂಗ್...
Dharwad News: ಧಾರವಾಡದಲ್ಲಿ ಓರ್ವ ತಾಯಿ ತನ್ನ ಮಗುವಿನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾಳೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಯಲ್ಲಪ್ಪ ಫಕ್ಕೀರ ನಾಯಕರ ಎಂದು 3 ವರ್ಷ ಬಾಲಕ, ನವೆಂಬರ್ 8ರಂದು ಸಾವನ್ನಪ್ಪಿದ್ದ.
ಮನೆಯ ಪಕ್ಕದಲ್ಲಿ ಆಟವಾಡುವಾಗ ಕಬ್ಬಿಣದ ರಾಡ್ ಬಿದ್ದು ಮಗು ಸಾವನ್ನಪ್ಪಿದೆ ಎಂದು ಹೇಳಲಾಗಿತ್ತು. ಅದನ್ನೇ ನಂಬಿದ ಕುಟುಂಬ...
Dharwad News: ಎದೆ ಎತ್ತರಕ್ಕೆ ಬೆಳೆದ ಮಗ, ಉಡಾಳ ಸ್ನೇಹಿತನ ಸಹವಾಸ ಮಾಡಿ ಹಾಳಾಗುತ್ತಿದ್ದ. ಚಿಕ್ಕವಯಸ್ಸಿನಲ್ಲೇ ದುಶ್ಚಟಗಳಿಗೆ ಒಳಗಾಗಿದ್ರು. ಹೀಗಾಗಿ ಹೆತ್ತ ತಂದೆ ಮಗನ ಸ್ನೇಹಿತನಿಗೆ ಬುದ್ದಿವಾದ ಹೇಳಿದ್ದ ಅಷ್ಟೇ, ದುಶ್ಚಟಗಳಿಗೆ ದಾಸನಾಗಿದ್ದ ಮಗನ ಸ್ನೇಹಿತ ಅವನ ತಂದೆಯನ್ನೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
https://youtu.be/pd8NR0I315I
ಮಾಡಬಾರದ ವಯಸ್ಸಿನಲ್ಲಿ ಕೊಲೆ ಮಾಡಿ, ಜೈಲು ಸೇರಿದ್ದಾನೆ, ಪಾಪಿ ಸ್ನೇಹಿತ....
Dharwad News: ಧಾರವಾಡ : ಯೋಗಾಭ್ಯಾಸ ನಮ್ಮಲ್ಲಿ ಚೈತನ್ಯ, ಉತ್ಸಾಹ, ಆತ್ಮಸ್ಥೈರ್ಯ ತುಂಬುವ ಮೂಲಕ ಸಾಧನೆಗೆ ಪೂರಕವಾಗುತ್ತದೆ ಎಂದು ಯೋಗಪಟು ಪ್ರೀತಿ ಹಡಗಲಿ ತಿಳಿಸಿದರು.
ಧಾರವಾಡದ ಕುಮಾರೇಶ್ವರ ನಗರದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ಸಾಂಸ್ಕೃತಿಕ ವೇದಿಕೆ, ಎನ್.ಎಸ್.ಎಸ್, ಎನ್.ಸಿ.ಸಿ ಹಾಗೂ ರೋವರ್ಸ್ & ರೇಂಜರ್ಸ್ ಯುವ ರೆಡ್ ಕ್ರಾಸ್ ಸಂಯುಕ್ತ ಆಶ್ರಯದಲ್ಲಿ...
Dharwad News: ಧಾರವಾಡ : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16, 2024 ರ ಮಧ್ಯರಾತ್ರಿ 11: 59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯ ವರೆಗೆ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ)...
Dharwad News: ಧಾರವಾಡ: ಧಾರವಾಡದಲ್ಲಿ ದೃಶ್ಯವೊಂದು ಕಂಡುಬಂದಿದ್ದು, ಮಳೆ ಬರುವಾಗಲೇ ಹಿರಿಯ ಜೀವಿ ತಪಸ್ಸಿಗೆ ಕುಳಿತಿದ್ದಾರೆ.
ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಎದುರು ವೃದ್ಧ ತಪಸ್ಸಿಗೆ ಕುಳಿತಿದ್ದು, ನಟ್ಟ ನಡು ರಸ್ತೆಯಲ್ಲೇ ವೃದ್ಧ ಕಣ್ಣು ಮುಚ್ಚಿ ಕುಳಿತಿದ್ದಾರೆ. ಇನ್ನು ಇವರು ಯಾಕೆ ತಪಸ್ಸಿಗೆ ಕುಳಿತಿದ್ದಾರೆ ಅಂದ್ರೆ, ಕಳೆದ 2 ವರ್ಷಗಳಿಂದ ಸರಿಯಾಗಿ ಮಳೆ ಬರದ ಕಾರಣ,...
Dharwad News: ಧಾರವಾಡ: ಧಾರವಾಡ ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆ, ಮತ ಎಣಿಕೆ ಕುರಿತಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಧಾರವಾಡ ಕೃಷಿ ಕೃಷಿ ವಿವಿಯಲ್ಲಿ ಮತ ಎಣಿಕೆ ನಡೆಯಲಿದೆ. ಮತದಾನದ ಬಳಿಕ ಕೃಷಿ ವಿವಿ ಸ್ಟ್ರಾಂಗ್ ರೂಮ್‌ನಲ್ಲಿ ಮತ ಯಂತ್ರಗಳನ್ನಿಡಲಾಗಿದೆ. ಜೂನ್ 4 ರಂದು ನಡೆಯುವ ಮತ ಎಣಿಕೆಗೆ ತಯಾರಿ...
Dharwad News: ಧಾರವಾಡ : ಮುಂಗಾರು ಆರಂಭಕ್ಕೂ ಮೊದಲೇ ಧಾರವಾಡ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಬರಗಾಲದಿಂದ ಕಂಗಾಲಾಗಿದ್ದ ರೈತರು ಇದೀಗ ಕೃಷಿ ಚಟುವಟಿಕೆಗಳಲ್ಲಿ ಬ್ಯುಸಿ ಆಗಿದ್ದಾರೆ. ಭೂಮಿ ಹದಮಾಡಿ ರೈತ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ರೈತ ಬಸವರಾಜ ಹೂಲಿ ಹೆಸರು ಬಿತ್ತನೆ ಮಾಡುತ್ತಿದ್ದಾರೆ.
ಕೈ ಕೆಸರಾದರೆ ಬಾಯಿ...
Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ.
ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...