Dharwad News: ಧಾರವಾಡ: ಧಾರವಾಡದಲ್ಲಿ ಸಿಗ್ನಲ್ ಕಂಬ ಮುರಿದು ಬಿದ್ದಿದ್ದು, ಭಾರೀ ದುರಂತ ತಪ್ಪಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.
ಧಾರವಾಡದ ಯುಬಿ ಹಿಲ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ವಾಹನ ಸವಾರರು ಪಾರಾಗಿದ್ದಾರೆ. ಕಂಬದ ಕೆಳಭಾಗದಲ್ಲಿ ತುಕ್ಕು ಹಿಡಿದಿದ್ದು, ರಭಸವಾಗಿ ಬೀಸಿದ ಗಾಳಿಗೆ ಕಂಬ ಮುರಿದು ಬಿದ್ದಿದೆ. ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
https://karnatakatv.net/neha-is-a-very-good-girl-fayazs-mother-apologized-to-the-people-of-the-state/
https://karnatakatv.net/no-one-else-can-give-peace-to-my-daughters-soul-help-yourself-nehas-father-appeals-to-joshi/
https://karnatakatv.net/neha-h-case-rs-10-lakh-to-fayaz-rumda-chendadi-prize-announcement/
Dharwad News: ಧಾರವಾಡ : ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧ ಆರೋಪಿ ತಾಯಿ ಮುಮ್ತಾಜ್ ಅವರು ರಾಜ್ಯದ ಜನರಿಗೆ ಕ್ಷಮೆಯಾಚಿಸಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನನ್ನ ಮಗ ಮೊದಲು ಓದಿನಲ್ಲಿ ಬಹಳ ಜಾಣನಿದ್ದ. ಅವಳೇ (ನೇಹಾ) ಇವನಿಗೆ ಪ್ರಪೋಸ್ ಮಾಡಿದ್ದು. ನನ್ನ ಬಳಿ ಅವನು ಹೇಳಿದಾಗ ನಾನು ಲವ್ ಬೇಡ ಅಂತ...
Dharwad News: ಧಾರವಾಡ : ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಮೋದಿ ಅವರ ಗಾಳಿ ಕಡಿಮೆ ಕಾಣುತ್ತಿದೆ. ಜನರ ನಂಬಿಕೆ ಬಿಜೆಪಿ ಕಳೆದುಕೊಂಡಿದೆ ಎಂದಿದ್ದಾರೆ.
ಸುಳ್ಳು ಹೇಳಿ ಮನಸ್ಸು ಗೆದ್ದಿರುವ ಬಿಜೆಪಿ ಪರ ಜನರು ಇಲ್ಲ. 10 ವರ್ಷ ಏನು ಮಾಡಿದ್ರು ಅನ್ನೋದನ್ನ ಬಿಟ್ಟು ಬರೀ ಟೀಕೆ ಮಾಡುತ್ತಾರೆ. ಇದೇನು ಹೊಸದಲ್ಲ, ಅಮಿತ್ ಶಾ, ಮೋದಿ...
Dharwad News: ಧಾರವಾಡ : ಧಾರವಾಡ ತೇಜಸ್ವಿನಗರ ನಿವಾಸಿ ರೌಡಿಶೀಟರ್ ಇರ್ಫಾನ್ ಶೇಖ್ ಅಲಿಯಾಸ್ ಛೋಟಾ ಇರ್ಫಾನ್ ಎಂಬಾತನನ್ನು ಗಡಿಪಾರು ಮಾಡಿ ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ ಆದೇಶ ಹೊರಡಿಸಿದ್ದಾರೆ.
ಕೊಲೆ ಪ್ರಕರಣವೊಂದರಲ್ಲಿ ಇರ್ಫಾನ್ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕವೂ ಆತ ಅಪರಾಧ ಕೃತ್ಯ ಮುಂದುವರೆಸಿದ್ದ. ಕಲಬುರ್ಗಿ ಜಿಲ್ಲೆ ನೆಲೋಗಲ್ ಪೊಲೀಸ್ ಠಾಣಾ...
Dharwad News: ಧಾರವಾಡ: ಧಾರವಾಡದ ಸಣ್ಣ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಪುತ್ರನ ಮದುವೆಯಲ್ಲಿ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರ, ಚಿನ್ನ, ನಗದು ದೋಚಿ ಪರಾರಿಯಾಗಿರುವ ಘಟನೆ ಧಾರವಾಡದ ವಿದ್ಯಾನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗಂಗಾದರಪ್ಪ ಪಟ್ಟಣಶೆಟ್ಟಿ ಎಂಬುವವರ ಮಗ ಡಾ.ಶರಣಪ್ಪ ಹಾಗೂ ಹುಬ್ಬಳ್ಳಿ ಅಧ್ಯಾಪಕನಗರದ ಅರುಣಕುಮಾರ ಗಿರಿಯಾಪುರ ಅವರ ಪುತ್ರಿ ಡಾ.ಪೂಜಾ ಅವರ...
Dharwad News: ಮಾವಿನ ನಾಡು ಧಾರವಾಡದಲ್ಲಿ ಈ ಬಾರಿಯೂ ರೈತರಿಗೆ ಸಂಕಷ್ಟದ ಸಮಯ ಶುರುವಾಗಿದೆ. ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲಾ ಒಂದು ಸಮಸ್ಯೆಯಿಂದ ನಷ್ಟ ಅನುಭವಿಸುತ್ತಿರುವ ಮಾವು ಬೆಳೆಗಾರರಿಗೆ ಈ ಬಾರಿ ಒಳ್ಳೆಯ ಬೆಳೆಯ ನಿರೀಕ್ಷೆ ಇತ್ತು. ಆದರೆ, ಇದೀಗ ಎರಡು ದಿನಗಳಿಂದ ಬೀಳುತ್ತಿರುವ ಮಂಜು ಆತಂಕವನ್ನುಂಟು ಮಾಡಿದೆ. ಈ ಮಂಜು ಹೀಗೆಯೇ ಮುಂದುವರೆದಲ್ಲಿ...
Dharwad News: ಧಾರವಾಡ: ಧಾರವಾಡದ ಗ್ರಾನೈಟ್ ವ್ಯಾಪಾರಿಯೊಬ್ಬರ ಮನೆಯ ಕೀಲಿ ಮುರಿದು ಒಳನುಗ್ಗಿದ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಧಾರವಾಡದ ಸಂಗಮ ಚಿತ್ರಮಂದಿರ ಬಳಿಯ ಕೆಂಪಗೇರಿಯಲ್ಲಿ ನಡೆದಿದೆ.
ಅರುಣ ಬಸವರಾಜ ಹುನಗುಂದ ಎಂಬುವರ ಮನೆಯಲ್ಲೇ ಈ ಕಳ್ಳತನ ನಡೆದಿದ್ದು, ಹುನಗುಂದ ಕುಟುಂಬದವರು ಸಂಬಂಧಿಯೊಬ್ಬರ ಮದುವೆ ಕಾರ್ಯಕ್ಕೆ ಯಾದಗಿರಿಗೆ ತೆರಳಿದ್ದಾಗ ಕಳ್ಳರು ತಮ್ಮ...
Dharwad News: ಇತ್ತೀಚೆಗೆ ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬಾ ಅನ್ನೋ ಬರಹವನ್ನು ಬದಲಿಸಿ, ಧೈರ್ಯವಾಗಿ ಪ್ರಶ್ನಿಸು ಎಂಬ ಬರಹ ಹಾಕಬೇಕು ಎಂದು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.
ಆದರೆ ಧಾರವಾಡದ ಶಾಲೆಯಲ್ಲಿ ಶಿಕ್ಷಕಿಯೊಬ್ಬಳು ಬಿಸಿಯೂಟದ ವಿಷಯವಾಗಿ ರಾಕ್ಷಸಿಯಂತೆ ವರ್ತಿಸಿದ್ದಾಳೆ. ಈಕೆಯ ವರ್ತನೆಯನ್ನು ಧೈರ್ಯವಾಗಿ ಪ್ರಶ್ನಿಸುವವರಿಗೆ ಯಾರು ರಕ್ಷಣೆ ನೀಡುತ್ತಾರೆಂಬುದೇ ಪ್ರಶ್ನೆಯಾಗಿದೆ.
ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಜುಂಜನಬೈಲ...
Dharwad News: ಧಾರವಾಡ: ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಧಾರವಾಡದ ಯುವಕನೋರ್ವ, ಸೈಕಲ್ ಮೂಲಕ ರಾಜ್ಯ ಸುತ್ತಲು ಹೊರಟಿದ್ದಾನೆ.
ದೇಶ ಉಳಿಸಲು ಬಿಜೆಪಿ ಗೆ ಮತ ನೀಡಿ ಎಂದು ಭರತ್ ಜೈನ್ ಎಂಬ ಯುವಕ ಸೈಕಲ್ ಸವಾರಿ ಶುರು ಮಾಡಿದ್ದಾನೆ. ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದ ಭರತ್, ಧಾರವಾಡ ಜಿಲ್ಲೆಯಿಂದ ಯಾತ್ರೆ ಕೈಗೊಂಡು, ಸೈಕಲ್‌ನಲ್ಲಿಯೇ,...
Dharwad News: ಧಾರವಾಡ: ಧಾರವಾಡದ ವಲಯ ಕಚೇರಿ ನಂಬರ್ 1 ರಲ್ಲಿ ಬರುವ ಎಲ್ಲ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕೆಲಸವನ್ನು ಏಕಾಏಕಿ ಆರಂಭಿಸಿದ ಬೆನ್ನಲೇ, ವ್ಯಾಪಾರಿಗಳು ಮತ್ತು ಅಧಿಕಾರಿಗಳ ಮಧ್ಯೆ ಜಟಾಪಟಿ ನಡೆದಿರುವ ಘಟನೆ ನಡೆದಿದೆ.
ವಲಯ ಕಚೇರಿ ನಂಬರ್ 1 ರಲ್ಲಿ ಬರುವ ಎಲ್ಲ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಇಂದು ಪಾಲಿಕೆ ಅಧಿಕಾರಿಗಳು...
ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...