Thursday, February 6, 2025

Dharwad news

ಕಲಂದರ ಮುಲ್ಲಾ ಅವರಿಂದ ಡಾ. ರಮೇಶ್ ಮಹಾದೇವನಪ್ಪನವರಿಗೆ ಗೌರವ ಸನ್ಮಾನ

Hubballi News: ಹುಬ್ಬಳ್ಳಿ : ಡಾಕ್ಟರ್ ಪ್ರಶಸ್ತಿ ಪುರಸ್ಕೃತ ಡಾಕ್ಟರ್ ರಮೇಶ್ ಮಹಾದೇವಪ್ಪನವರು, ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೇಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾದ ಕಲಂದರ್ ಮುಲ್ಲಾ, ಇವರ ನಿವಾಸದಲ್ಲಿ ಹೂವಿನ ಪುಷ್ಪವನ್ನು ಮಾಡುವ ಮುಖಾಂತರ ಆತ್ಮೀಯವಾಗಿ ಸನ್ಮಾನಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಊರಿನ ಸಮಸ್ತ ಗುರು ಹಿರಿಯರು ಯುವಕ ಮಿತ್ರರು, ಜೈ ಕರ್ನಾಟಕ ಆಟೋ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಕಳ್ಳತನ ಗೈದ ಬಂಧಿಸಿದ ಪೋಲಿಸರು

Dharwad News: ಧಾರವಾಡ : ರಾಯಾಪೂರದಲ್ಲಿನ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಕಳ್ಳತನ ಪ್ರರಕಣಕ್ಕೆ ಸಂಬಂಧಿಸಿದಂತೆ, ೧೦ ಜನರನ್ನು ಬಂಧಿಸಲಾಗಿದೆ ಎಂದು ಅವಳಿ ನಗರ ಪೊಲೀಸ್ ಆಯಕ್ತರಾದ ರೇಣುಕಾ ಸುಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಕುಶಾಲಕುಮಾರ ಕೃಷ್ಣಾ ಸವಣೂರ, ನವಲಗುಂದದ ಬಸವರಾಜ ಶೇಖಪ್ಪ ಬಾಬಜಿ, ಜಿಲಾನಿ...

Rajyotsava : ಕರನಾಡಿನಾದ್ಯಂತ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ ಧಾರವಾಡದಲ್ಲೂ ರಾಜ್ಯೋತ್ಸವ ಆಚರಣೆ

Dharwad News : ಧಾರವಾಡದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವರು ಧ್ವಜಾರೋಹಣ ಮಾಡಿ ಅದ್ದೂರಿಯಾಗಿ ರಾಜ್ಯೋತ್ಸವ ಆಚರಿಸಿದರು. ಧಾರವಾಡದ ನಗರದ ಆರ.ಎನ್.ಶೆಟ್ಟಿ‌ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ನೇರವೇರಿಸಿದ್ರು. ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸುವ ಮೂಲಕ...

‘ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕೆಲಸವನ್ನು ನಮ್ಮ ಇಲಾಖೆಯಿಂದ ಮಾಡುತ್ತಿದ್ದೇವೆ’

Dharwad News: ಧಾರವಾಡ: ರಾಜ್ಯದಲ್ಲಿ 40 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂಬ ಬೇಡಿಕೆ ಇದೆ. ಅದರ ಅವಶ್ಯಕತೆಯೂ ಇದೆ. ಸದ್ಯ ನಾನು 20 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಮಂಜೂರಾತಿ ಕೇಳಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದ...

ಅಧ್ಯಾಪಕರ ವಿನಿಮಯ ಧಾರವಾಡದ IIT ಮತ್ತು ಜರ್ಮನ್ ಅಕಾಡೆಮಿಕ್ ಎಕ್ಸ್‌ಚೇಂಜ್ ಸರ್ವಿಸ್ ನಡುವೆ ಒಡಂಬಡಿಕೆ

Dharwad News: ಧಾರವಾಡ: ಸಂಶೋಧನಾ ಸಂಸ್ಥೆಗಳ ನಡುವೆ ಸಹಯೋಗವನ್ನು ಬೆಳೆಸಲು ಧಾರವಾಡದ ಐಐಟಿ ಮತ್ತು ಜರ್ಮನ್ ಅಕಾಡೆಮಿಕ್ ಎಕ್ಸ್‌ಚೇಂಜ್ ಸರ್ವಿಸ್ ನಡುವೆ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಲಾಯಿತು. ದೆಹಲಿಯಲ್ಲಿರುವ ಜರ್ಮನಿಯ ರಾಯಭಾರಿ ಕಚೇರಿಯಲ್ಲಿ ಈ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಐಐಟಿ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ದೇಸಾಯಿ ಮತ್ತು DAAD ಉಪ-ಪ್ರಧಾನ ಕಾರ್ಯದರ್ಶಿ ಡಾ.ಮೈಕೆಲ್...

ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬ್ಯಾಂಕ್ ಗೇ ವಂಚಿಸಿದ್ದ ಅಧಿಕಾರಿ ಸೇರಿ ಇಬ್ಬರಿಗೆ ಶಿಕ್ಷೆ

Dharwad News: ಧಾರವಾಡ: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು (ಸದ್ಯ ಈ ಬ್ಯಾಂಕ್ ಎಸ್ಬಿಐಗೆ ವಿಲೀನವಾಗಿದೆ) ವಂಚಿಸಿದ ಪ್ರಕರಣ ಸಂಬಂಧ ಬ್ಯಾಂಕ್ ಅಧಿಕಾರಿ ಸೇರಿದಂತೆ ಇಬ್ಬರು ಅಪರಾಧಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 1.20 ಲಕ್ಷ ರೂ‌ಪಾಯಿ ದಂಡ ವಿಧಿಸಿ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. 2007 ರಲ್ಲಿ ಹೆಸ್ಕಾಂ...

Vande Bharat Express : ಹುಬ್ಬಳ್ಳಿ : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Hubballi News : ಧಾರವಾಡ-ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಧಾರವಾಡ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅಕ್ಟೋಬರ್ 7ರಿಂದ ಈ ಬದಲಾವಣೆ ಜಾರಿಗೆ ಬರಲಿದೆ. ಕೆಎಸ್ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (20661) ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಗ್ಗೆ 11.30ರ ಬದಲು...

Television : ಟಿವಿ ದೋಷ ಸರಿಪಡಿಸದ ಝಿಯೋಮಿ ಕಂಪನಿಗೆ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

Dharwad News : ಉತ್ಪಾದಕ ಕಂಪನಿ 10 ದಿನಗಳಲ್ಲಿ ಸಮಸ್ಯೆಯನ್ನು ಪರಿಹರಿಸುವುದಾಗಿ ಹೇಳಿತ್ತು. ಆದರೆ ಹೇಳಿದ ಹಾಗೆ ಝಿಯೋಮಿ ಕಂಪನಿ ದೋಷವನ್ನು ಸರಿಪಡಿಸಿರಲಿಲ್ಲ. ಇದರಿಂದಾಗಿ ನೊಂದ ಸಿ.ಎಸ್. ಹಿರೇಮಠ ಅವರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಟಿವಿ ದೋಷ ಸರಿಪಡಿಸದ ಪ್ರಕರಣದಲ್ಲಿ ಝಿಯೋಮಿ ಟಿವಿ ಕಂಪನಿ ಮತ್ತು ವಿಮಾ ಸಂಸ್ಥೆಗೆ ಧಾರವಾಡ ಜಿಲ್ಲಾ...

Santosh Lad : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ : ಸಚಿವ ಸಂತೋಷ ಲಾಡ್

Dharwad News : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ಹಿಂದೂ, ಮುಸ್ಲಿಂ , ಕ್ರೈಸ್ತ ಎಲ್ಲರೂ ಒಂದೇ ತಾಯಿ ಮಕ್ಕಳು. ಎಂದು ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸುವರ್ಣ ಮಹೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದರು. ಡಾ.ವೀರೇಂದ್ರ ಹೆಗ್ಗಡೆ ಅವರು ಸತ್ಯ ಹಾಗೂ ಅಹಿಂಸಾ ಮಾರ್ಗದಲ್ಲಿ ಬದುಕಿದವರು....

Born Baby : ಧಾರವಾಡ: ನವಜಾತ ಶಿಶು ಗದ್ದೆಯಲ್ಲಿ ಪತ್ತೆ…!

Dharwad News : ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಹೊರ ವಲಯದ ಕೆಇಬಿ ಗ್ರೀಡ್ ಬಳಿಯ ಕಬ್ಬಿನ ಗದ್ದೆಯೊಂದರಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಕಬ್ಬಿನ ಗದ್ದೆಯಲ್ಲಿಯೇ ಮಗುವಿಗೆ ಜನ್ಮ ನೀಡಿ ತಾಯಿ ಪರಾರಿಯಾಗಿದ್ದಾಳೆ ಎಂದು ಶಂಕಿಸಲಾಗಿದೆ. ಪಕ್ಕದ ಮನೆಯವರು ಈ ಶಿಶುವನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಶಿಶುವಿಗೆ ಇರುವೆಗಳು ಕಚ್ಚಲು ಆರಂಭಿಸಿದಾಗ ಮಗು ಅಳಲು ಆರಂಭಿಸಿದಾಗ ಇದನ್ನು...
- Advertisement -spot_img

Latest News

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ...
- Advertisement -spot_img