Hubballi News : ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ವಿಳಂಭ ಮಾಡುತ್ತಿರುವದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಎದುರು ಭಜನೆ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಭಜನಾ
ವಾದ್ಯಮೇಳದೊಂದಿಗೆ ಭಜನೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಭಜನೆ...
Dharwad News : ಹೂವು ಅಂದರೆ ಯಾರಿಗೆ ಇಷ್ಟವಾಗೋಲ್ಲ ಹೇಳಿ? ಹೂವು ಪರಿಸರದ ಅದ್ಭುತ ಸೃಷ್ಟಿ. ಈ ಹೂವುಗಳ ಲೋಕದಲ್ಲಿ ಮುಳುಗಿದರೆ ಹೊತ್ತು ಹೋಗೋದೇ ಗೊತ್ತಾಗೋದಿಲ್ಲ. ಇಂಥ ಅದ್ಭುತ ಹೂವುಗಳ ನೂರಾರು ಬಗೆ ಒಂದೇ ಸೂರಿನಲ್ಲಿ ನೋಡಲು ಸಿಕ್ಕರೆ? ಸ್ವರ್ಗವೇ ಧರೆಗಿಳಿದ ಅನುಭೂತಿಯಲ್ಲವೇ? ಅಂಥ ಅನುಭೂತಿಗೆ ಧಾರವಾಡದ ಕೃಷಿ ಮೇಳ ಸಾಕ್ಷಿಯಾಗಿದೆ.
ಗುಲಾಬಿ, ಸೇವಂತಿ, ಕಾರ್ನೇಶನ್,...
Dharawad News : ಹಲವು ದಶಕಗಳಿಂದ ಅರಣ್ಯದಲ್ಲಿದ್ದುಕೊಂಡು ಜೀವನ ಸಾಗಿಸುತ್ತಿರುವ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ಕೆಲ ಜನವಸತಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೆ ಆ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ತ್ವರಿತ ಗತಿಯಲ್ಲಿ ಪ್ರಸ್ತಾವನೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ...
Dharwad News : ಧಾರವಾಡದ ಶಿವನಗರ ಗ್ರಾಮದಲ್ಲಿ ಭಾರಿ ದುರಂತವೊಂದು ತಪ್ಪಿದೆ. ಅವಳಿ ನಗರದಲ್ಲಿ ನಿರಂತರ ಮಳೆಯಾಗುತ್ತಿದ್ದು, ಅನಾಹುತಗಳು ಸಂಭವಿಸುತ್ತಲೇ ಇದೆ. ಇಂದು ಅಂದರೆ ಜುಲೈ 27 ರಂದು ಸತತ ಮಳೆಗೆ ಸರ್ಕಾರಿ ಶಾಲೆಯ ಗೋಡೆ ಕುಸಿದ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಶಿವನಗರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಗೋಡೆ ಧಿಡೀರ್...
Dharwad News :ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾಗೂ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾದ ಯುವಕರು ಅಮಾಯಕರು ಅವರನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ತನ್ವೀರ್ ಸೇಠ್ ಅವರು ಗೃಹ ಸಚಿವರಿಗೆ ಪತ್ರ ಬರೆದಿರುವುದಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿರುವ ಅವರು, ಈಗ ಕಾಂಗ್ರೆಸ್ ಸರ್ಕಾರ ಬಂದಿರುವುದರಿಂದ ತನ್ವೀರ್...
Dharawad News:
ಮೊಟ್ಟೆ ಮಹಾಯುದ್ಧ ಇದೀಗ ಇಡೀ ರಾಜ್ಯವನ್ನೇ ಸೇಡಿನ ಜ್ವಾಲೆಯಲ್ಲಿ ಬೇಯುವಂತೆ ಮಾಡಿದೆ. ಸಿದ್ದು ವಿರುದ್ಧದ ಪ್ರತಿಭಟನೆಗೆ ಕೈ ನಾಯಕರು ಕಾರ್ಯಕರ್ತರು ಗರಂ ಆಗಿದ್ದಾರೆ.ದಾರವಾಡದಲ್ಲೂ ಕೈಕಿಚ್ಚು ತಾರಕಕ್ಕೇರಿದೆ.
ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ವೀರ್ ಸಾವರ್ಕರ್ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ನಂತರ ಕೈ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ...
www.karnatakatv.net ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವತ್ತ ಆಯೋಗ ಒಂದೊಂದೇ ಹೆಜ್ಜೆ ಇಡತೊಡಗಿದೆ. ವಾರ್ಡ್‌ಗಳ ಸಂಖ್ಯೆಯನ್ನು 67 ರಿಂದ 82ಕ್ಕೆ ಹೆಚ್ಚಿಸಿ, ಮೀಸಲಾತಿ ನಿಗದಿ, ಮತದಾರರ ಪಟ್ಟಿ ಸಿದ್ಧತೆ ಮಾಡಿಕೊಂಡಿದೆ. ಅದರ ಬೆನ್ನ ಹಿಂದೆಯೇ ರಾಜಕೀಯ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೌದು.. ಸುಮಾರು ಮೂರು ವರ್ಷಗಳ ಕಾಲ ಚುನಾವಣೆ ನಡೆಯದೇ ಇರುವ...
News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ...