Wednesday, April 22, 2026

Dharwad news

‘ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕೆಲಸವನ್ನು ನಮ್ಮ ಇಲಾಖೆಯಿಂದ ಮಾಡುತ್ತಿದ್ದೇವೆ’

Dharwad News: ಧಾರವಾಡ: ರಾಜ್ಯದಲ್ಲಿ 40 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂಬ ಬೇಡಿಕೆ ಇದೆ. ಅದರ ಅವಶ್ಯಕತೆಯೂ ಇದೆ. ಸದ್ಯ ನಾನು 20 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಮಂಜೂರಾತಿ ಕೇಳಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದ...

ಅಧ್ಯಾಪಕರ ವಿನಿಮಯ ಧಾರವಾಡದ IIT ಮತ್ತು ಜರ್ಮನ್ ಅಕಾಡೆಮಿಕ್ ಎಕ್ಸ್‌ಚೇಂಜ್ ಸರ್ವಿಸ್ ನಡುವೆ ಒಡಂಬಡಿಕೆ

Dharwad News: ಧಾರವಾಡ: ಸಂಶೋಧನಾ ಸಂಸ್ಥೆಗಳ ನಡುವೆ ಸಹಯೋಗವನ್ನು ಬೆಳೆಸಲು ಧಾರವಾಡದ ಐಐಟಿ ಮತ್ತು ಜರ್ಮನ್ ಅಕಾಡೆಮಿಕ್ ಎಕ್ಸ್‌ಚೇಂಜ್ ಸರ್ವಿಸ್ ನಡುವೆ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಲಾಯಿತು. ದೆಹಲಿಯಲ್ಲಿರುವ ಜರ್ಮನಿಯ ರಾಯಭಾರಿ ಕಚೇರಿಯಲ್ಲಿ ಈ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಐಐಟಿ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ದೇಸಾಯಿ ಮತ್ತು DAAD ಉಪ-ಪ್ರಧಾನ ಕಾರ್ಯದರ್ಶಿ ಡಾ.ಮೈಕೆಲ್...

ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬ್ಯಾಂಕ್ ಗೇ ವಂಚಿಸಿದ್ದ ಅಧಿಕಾರಿ ಸೇರಿ ಇಬ್ಬರಿಗೆ ಶಿಕ್ಷೆ

Dharwad News: ಧಾರವಾಡ: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು (ಸದ್ಯ ಈ ಬ್ಯಾಂಕ್ ಎಸ್ಬಿಐಗೆ ವಿಲೀನವಾಗಿದೆ) ವಂಚಿಸಿದ ಪ್ರಕರಣ ಸಂಬಂಧ ಬ್ಯಾಂಕ್ ಅಧಿಕಾರಿ ಸೇರಿದಂತೆ ಇಬ್ಬರು ಅಪರಾಧಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 1.20 ಲಕ್ಷ ರೂ‌ಪಾಯಿ ದಂಡ ವಿಧಿಸಿ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. 2007 ರಲ್ಲಿ ಹೆಸ್ಕಾಂ...

Vande Bharat Express : ಹುಬ್ಬಳ್ಳಿ : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Hubballi News : ಧಾರವಾಡ-ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಧಾರವಾಡ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅಕ್ಟೋಬರ್ 7ರಿಂದ ಈ ಬದಲಾವಣೆ ಜಾರಿಗೆ ಬರಲಿದೆ. ಕೆಎಸ್ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (20661) ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಗ್ಗೆ 11.30ರ ಬದಲು...

Television : ಟಿವಿ ದೋಷ ಸರಿಪಡಿಸದ ಝಿಯೋಮಿ ಕಂಪನಿಗೆ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

Dharwad News : ಉತ್ಪಾದಕ ಕಂಪನಿ 10 ದಿನಗಳಲ್ಲಿ ಸಮಸ್ಯೆಯನ್ನು ಪರಿಹರಿಸುವುದಾಗಿ ಹೇಳಿತ್ತು. ಆದರೆ ಹೇಳಿದ ಹಾಗೆ ಝಿಯೋಮಿ ಕಂಪನಿ ದೋಷವನ್ನು ಸರಿಪಡಿಸಿರಲಿಲ್ಲ. ಇದರಿಂದಾಗಿ ನೊಂದ ಸಿ.ಎಸ್. ಹಿರೇಮಠ ಅವರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಟಿವಿ ದೋಷ ಸರಿಪಡಿಸದ ಪ್ರಕರಣದಲ್ಲಿ ಝಿಯೋಮಿ ಟಿವಿ ಕಂಪನಿ ಮತ್ತು ವಿಮಾ ಸಂಸ್ಥೆಗೆ ಧಾರವಾಡ ಜಿಲ್ಲಾ...

Santosh Lad : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ : ಸಚಿವ ಸಂತೋಷ ಲಾಡ್

Dharwad News : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ಹಿಂದೂ, ಮುಸ್ಲಿಂ , ಕ್ರೈಸ್ತ ಎಲ್ಲರೂ ಒಂದೇ ತಾಯಿ ಮಕ್ಕಳು. ಎಂದು ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸುವರ್ಣ ಮಹೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದರು. ಡಾ.ವೀರೇಂದ್ರ ಹೆಗ್ಗಡೆ ಅವರು ಸತ್ಯ ಹಾಗೂ ಅಹಿಂಸಾ ಮಾರ್ಗದಲ್ಲಿ ಬದುಕಿದವರು....

Born Baby : ಧಾರವಾಡ: ನವಜಾತ ಶಿಶು ಗದ್ದೆಯಲ್ಲಿ ಪತ್ತೆ…!

Dharwad News : ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಹೊರ ವಲಯದ ಕೆಇಬಿ ಗ್ರೀಡ್ ಬಳಿಯ ಕಬ್ಬಿನ ಗದ್ದೆಯೊಂದರಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಕಬ್ಬಿನ ಗದ್ದೆಯಲ್ಲಿಯೇ ಮಗುವಿಗೆ ಜನ್ಮ ನೀಡಿ ತಾಯಿ ಪರಾರಿಯಾಗಿದ್ದಾಳೆ ಎಂದು ಶಂಕಿಸಲಾಗಿದೆ. ಪಕ್ಕದ ಮನೆಯವರು ಈ ಶಿಶುವನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಶಿಶುವಿಗೆ ಇರುವೆಗಳು ಕಚ್ಚಲು ಆರಂಭಿಸಿದಾಗ ಮಗು ಅಳಲು ಆರಂಭಿಸಿದಾಗ ಇದನ್ನು...

Corporation Office : ಭಜನಾ ಕಟ್ಟೆಯಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ…!

Hubballi News : ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ವಿಳಂಭ ಮಾಡುತ್ತಿರುವದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು. ಮಹಾನಗರ‌ ಪಾಲಿಕೆ ಕೇಂದ್ರ ಕಚೇರಿ ಎದುರು ಭಜನೆ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಭಜನಾ ವಾದ್ಯಮೇಳದೊಂದಿಗೆ ಭಜನೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಭಜನೆ...

Flower : ಬಣ್ಣ ಬಣ್ಣದ ಹೂವಿನ ಲೋಕ ಸೃಷ್ಟಿಸಿದ ಧಾರವಾಡದ ಕೃಷಿ ಮೇಳ

Dharwad News : ಹೂವು ಅಂದರೆ ಯಾರಿಗೆ ಇಷ್ಟವಾಗೋಲ್ಲ ಹೇಳಿ? ಹೂವು ಪರಿಸರದ ಅದ್ಭುತ ಸೃಷ್ಟಿ. ಈ ಹೂವುಗಳ ಲೋಕದಲ್ಲಿ ಮುಳುಗಿದರೆ ಹೊತ್ತು ಹೋಗೋದೇ ಗೊತ್ತಾಗೋದಿಲ್ಲ. ಇಂಥ ಅದ್ಭುತ ಹೂವುಗಳ ನೂರಾರು ಬಗೆ ಒಂದೇ ಸೂರಿನಲ್ಲಿ ನೋಡಲು ಸಿಕ್ಕರೆ? ಸ್ವರ್ಗವೇ ಧರೆಗಿಳಿದ ಅನುಭೂತಿಯಲ್ಲವೇ? ಅಂಥ ಅನುಭೂತಿಗೆ ಧಾರವಾಡದ ಕೃಷಿ ಮೇಳ ಸಾಕ್ಷಿಯಾಗಿದೆ. ಗುಲಾಬಿ, ಸೇವಂತಿ, ಕಾರ್ನೇಶನ್,...

Santosh Lad : ದಶಕಗಳ ಕನಸು ನನಸು ಮಾಡಲು ಹೊರಟ ಸಚಿವ ಸಂತೋಷ ಲಾಡ್…!

Dharawad News :  ಹಲವು ದಶಕಗಳಿಂದ ಅರಣ್ಯದಲ್ಲಿದ್ದುಕೊಂಡು ಜೀವನ ಸಾಗಿಸುತ್ತಿರುವ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ಕೆಲ ಜನವಸತಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೆ ಆ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ತ್ವರಿತ ಗತಿಯಲ್ಲಿ ಪ್ರಸ್ತಾವನೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img