Dharwad News :ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾಗೂ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾದ ಯುವಕರು ಅಮಾಯಕರು ಅವರನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ತನ್ವೀರ್ ಸೇಠ್ ಅವರು ಗೃಹ ಸಚಿವರಿಗೆ ಪತ್ರ ಬರೆದಿರುವುದಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿರುವ ಅವರು, ಈಗ ಕಾಂಗ್ರೆಸ್ ಸರ್ಕಾರ ಬಂದಿರುವುದರಿಂದ ತನ್ವೀರ್...
Dharawad News:
ಮೊಟ್ಟೆ ಮಹಾಯುದ್ಧ ಇದೀಗ ಇಡೀ ರಾಜ್ಯವನ್ನೇ ಸೇಡಿನ ಜ್ವಾಲೆಯಲ್ಲಿ ಬೇಯುವಂತೆ ಮಾಡಿದೆ. ಸಿದ್ದು ವಿರುದ್ಧದ ಪ್ರತಿಭಟನೆಗೆ ಕೈ ನಾಯಕರು ಕಾರ್ಯಕರ್ತರು ಗರಂ ಆಗಿದ್ದಾರೆ.ದಾರವಾಡದಲ್ಲೂ ಕೈಕಿಚ್ಚು ತಾರಕಕ್ಕೇರಿದೆ.
ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ವೀರ್ ಸಾವರ್ಕರ್ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ನಂತರ ಕೈ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ...
www.karnatakatv.net ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವತ್ತ ಆಯೋಗ ಒಂದೊಂದೇ ಹೆಜ್ಜೆ ಇಡತೊಡಗಿದೆ. ವಾರ್ಡ್‌ಗಳ ಸಂಖ್ಯೆಯನ್ನು 67 ರಿಂದ 82ಕ್ಕೆ ಹೆಚ್ಚಿಸಿ, ಮೀಸಲಾತಿ ನಿಗದಿ, ಮತದಾರರ ಪಟ್ಟಿ ಸಿದ್ಧತೆ ಮಾಡಿಕೊಂಡಿದೆ. ಅದರ ಬೆನ್ನ ಹಿಂದೆಯೇ ರಾಜಕೀಯ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೌದು.. ಸುಮಾರು ಮೂರು ವರ್ಷಗಳ ಕಾಲ ಚುನಾವಣೆ ನಡೆಯದೇ ಇರುವ...
Sandalwood: ಕನ್ನಡದ ಹಿರಿಯ ನಟ ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾನಿಲಯದಿಂದ ಅವರಿಗೆ ಈ ಗೌರವ ನೀಡಲಾಗಿದೆ. ಮಂತ್ರಾಲಯದಲ್ಲಿ ಈ ಕಾರ್ಯಕ್ರಮ ನಡೆದಿದ್ದು,...