ಎಎಸ್‌ಪಿ ನಾರಾಯಣ ಬರಮನಿ ಅವರು ಸಿಎಂ ಸಿದ್ದರಾಮಯ್ಯ ಅವರ ಕೋಪಕ್ಕೆ ತುತ್ತಾಗಿದ್ದರು. ಮುಖ್ಯಮಂತ್ರಿಯಿಂದ ಸಾರ್ವಜನಿಕವಾಗಿ ಅವಮಾನಗೊಂಡ ನಂತರ ಸ್ವಯಂ ನಿವೃತ್ತಿ ಪಡೆಯುವ ಇಂಗಿತ ವ್ಯಕ್ತಪಡಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನಾರಾಯಣ ಬರಮನಿ ಅವರು ಧಾರವಾಡ ಎಎಸ್ಪಿಯಿಂದ ನೇರವಾಗಿ ಬೆಳಗಾವಿಯ ಕಾನೂನು ಸುವ್ಯವಸ್ಥೆಯ ಡಿಸಿಪಿಯಾಗಿ ಅವರ ವರ್ಗಾವಣೆಗೊಂಡಿದ್ದಾರೆ.
ಎಸ್‌ಪಿ...
Hubballi News: ಪೊಲೀಸ್ ಸಿಬ್ಬಂದಿಯೋರ್ವ, ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್ ಮಾಡಿದ್ದು, ಈ ವರದಿಯನ್ನು ಕರ್ನಾಟಕ ಟಿವಿ ಬಿತ್ತರಿಸಿತ್ತು. ಈ ನ್ಯೂಸ್ ಬಿಗ್ ಇಂಪ್ಯಾಕ್ಟ್ ಆಗಿದ್ದು, ಪೊಲೀಸಪ್ಪನನ್ನು ಸಸ್ಪೆಂಡ್ ಮಾಡಲಾಗಿದೆ.
ಬಸು ಮಣ್ಣೂರ ಎಂಬ ಹುಬ್ಬಳ್ಳಿ ಕಸಬಾಪೇಟೆ ಪೊಲೀಸ್ ಸಿಬ್ಬಂದಿ, ಪೊಲೀಸ್ ವಾಹನದ ಮುಂದೆ ನಿಂತು ಅವಾಚ್ಯ ಶಬ್ಧ ಬಳಸಿ ರೀಲ್ಸ್ ಮಾಡಿದ್ದ. ಈ...
Dharwad: ಧಾರವಾಡ: ಗಣೇಶ ಚತುರ್ಥಿ ಸೇರಿದಂತೆ ಹಲವು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಶಹರ ಠಾಣೆಯ ಇನ್ಸಪೆಕ್ಟರ್, ಕಾನೂನು ಬಾಹಿರ್ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಹಲವರನ್ನ ಕರೆಯಿಸಿ, ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹಬ್ಬ-ಹರಿದಿನಗಳ ಸಮಯದಲ್ಲಿ ಯಾವುದೇ ಗಲಾಟೆಗಳನ್ನ ಮಾಡಿದರೇ ಅಥವಾ ಪ್ರೋತ್ಸಾಹ ನೀಡಿದರೇ ಸುಮ್ಮನೆ ಬಿಡುವ ಮಾತಿಲ್ಲ. ತಕ್ಷಣವೇ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆಯನ್ನ ಶಹರ ಠಾಣೆಯ...
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...