ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ಸೇವೆಯನ್ನು ಇದೀಗ ಖಾಯಂ (ನಿಯಮಿತ) ರೈಲು ಸೇವೆಯಾಗಿ ಪರಿವರ್ತಿಸಲಾಗಿದೆ. ಇದರಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ರಾಜ್ಯಗಳ ನಡುವೆ ಸಂಚಾರ...
ಧಾರವಾಡ ನಗರದಲ್ಲಿ ನಡೆದ ಸರ ಕಳ್ಳತನ ಹಾಗೂ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಆತಂಕ ಮೂಡಿಸಿದ್ದ ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಲಾಗಿದೆ.
ಬಂಧಿತರನ್ನು ಹುಬ್ಬಳ್ಳಿ ಮೂಲದ ಅಸೀಫ್ ಕಾಶಿಂಸಾಬ ಬೇಗ್ ಮತ್ತು ಅಮ್ಮಿನಭಾವಿ ಗ್ರಾಮದ ಗುರುಪ್ರಸಾದ ಶಿವಾನಂದ...
ಧಾರವಾಡ ತಾಲೂಕಿನ ಮನಸೂರು ಗ್ರಾಮದಲ್ಲಿ ನಿರ್ಮಾಣ ಕಾರ್ಯಕ್ಕಾಗಿ ತೋಡಲಾಗಿದ್ದ ನೀರಿನ ಗುಂಡಿಯಲ್ಲಿ ಬಿದ್ದು ಇಬ್ಬರು 7 ವರ್ಷದ ಬಾಲಕರು ಸಾವನ್ನಪ್ಪಿದ ದುರಂತ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನು ಕುಮಾರ್ ನಿಂಗಪ್ಪ ಮುದಕಣ್ಣವರ (7) ಹಾಗೂ ಪ್ರಥಮ್ ಉಳ್ಳಾಗಡ್ಡಿ (7) ಎಂದು ಗುರುತಿಸಲಾಗಿದೆ. ಪ್ರಥಮ್ ಧಾರವಾಡದ ಸತ್ತೂರು ನಿವಾಸಿಯಾಗಿದ್ದು, ರಜೆಗೆಂದು ಮಾವನ ಮನೆಗೆ ಬಂದಿದ್ದಾನೆ...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ವೈದ್ಯಕೀಯ ವ್ಯವಸ್ಥೆ ಸಜ್ಜುಗೊಂಡಿದೆ. ಈ ಹಿನ್ನೆಲೆಯಲ್ಲಿ ಕಿಮ್ಸ್ (KMCRI) ಆಸ್ಪತ್ರೆಯಲ್ಲಿ 14 ಹಾಸಿಗೆಗಳಿರುವ ಸುಸಜ್ಜಿತ ಹಾಗೂ ಹವಾನಿಯಂತ್ರಿತ ಹೀಟ್ ಸ್ಟ್ರೋಕ್ ವಿಶೇಷ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು ಡಿಕ್ಕಿಯಲ್ಲಿ ತುಂಬಿಕೊಂಡು ಕಳ್ಳರು ಪರಾರಿಯಾಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಈ ಪ್ರಕರಣದ ಹಿನ್ನೆಲೆ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಜಾನುವಾರು...
Dharwad News: ಧಾರವಾಡ: ಕುಂದಗೋಳ ಪಂಚಗ್ರಹ ಹಿರೇಮಠದ ಆಸ್ತಿಯನ್ನು ಅಕ್ರಮವಾಗಿ ಮಠದ ಸ್ವಾಮೀಜಿ ಮಾರಾಟ ಮಾಡಲು ಮುಂದಾಗಿದ್ದು, ಈ ಕೂಡಲೇ ಎನ್ಎ ಪರಿವರ್ತನೆಯನ್ನು ರದ್ದುಪಡಿಸಿ ಮಠದ ಆಸ್ತಿಯನ್ನು ಉಳಿಸಿಕೊಡುವಂತೆ ಆಗ್ರಹಿಸಿ ಭಕ್ತರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಕುಂದಗೋಳ ಪಂಚಗ್ರಹ ಹಿರೇಮಠದ ನೂರಾರು ಭಕ್ತರು, ಶ್ರೀ ಮಠದ 53 ಎಕರೆ ಭೂಮಿಯನ್ನು ಕೃಷಿಯೇತರ...
Dharwad News: ರಾಜ್ಯ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಅಗಾಗ್ಗೆ ಉದ್ಯೋಗ ಆಕಾಂಕ್ಷಿಗಳು ಆಕ್ರೋಶ ಹೊರ ಹಾಕುತ್ತಲೇ ಬರುತ್ತಿದ್ದು, ಮತ್ತೆ ಇಂದು ಬೀದಿಗೆ ಇಳಿಯಲು ಸಜ್ಜಾಗಿದ್ದರು. ಇದರ ಭಾಗವಾಗಿ ಅಂಬೇಡ್ಕರ್ ಜಯಂತಿ ಅಂಗವಾಗಿ "ಭೀಮ ನಡಿಗೆ ಶೀಘ್ರ ನೇಮಕಾತಿಯಡಿಗೆ ಎಂಬ ಶೀರ್ಷಿಕೆಯಡಿಯಲ್ಲಿ ಸಿದ್ಧರಾಗುತ್ತಿದ್ದ ಉದ್ಯೋಗ ಅಕಾಂಕ್ಷಿಗಳಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಶಾಕ್...
Dharwad News: ಧಾರವಾಡ: ಮೊನ್ನೆಯಷ್ಟೇ ಧಾರವಾಡದ ಹಾಶ್ಮಿನಗರದಲ್ಲಿ ನಡೆದ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಗೊತ್ತಾಗಿದೆ.
ಫೈರೋಜ್ ಪಠಾಣ್ ಕೊಲೆಗೆ ಸಂಬಂಧಿಸಿದಂತೆ ನಿನ್ನೆಯಷ್ಟೊತ್ತಿಗೆ ಪೊಲೀಸರು 9 ಜನರನ್ನು ವಶಕ್ಕೆ ಪಡೆದು ಅವರನ್ನು ನ್ಯಾಯಾಲಯದ ಹಾಜರುಪಡಿಸಿದ್ದರು. ಸದ್ಯ ಒಂಬತ್ತೂ ಜನರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಕೊಲೆಗೆ...
Dharwad News: ಧಾರವಾಡ: ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಕಳೆದ ಎಂಟು ವರ್ಷಗಳಿಂದ ಸಿಲುಕಿ ಒದ್ದಾಡುತ್ತಿದ್ದಾರೆ. ಇದೇ ಏಪ್ರಿಲ್ 15ರಂದು ಪ್ರಕರಣದ ಅಂತಿಮ ತೀರ್ಪು ಪ್ರಕಟವಾಗಲಿದೆ. ಆದರೆ, ಯೋಗೇಶ್ ಗೌಡ ಕೊಲೆ ಪ್ರಕರಣದ...
Dharwad News: ಧಾರವಾಡ : ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನು ಅವರ ಮನೆಯಲ್ಲಿ ಕೊಲೆ ಮಾಡಿರುವ ಘಟನೆ ನಗರದ ಹಾಶ್ಮಿನಗರದಲ್ಲಿ ನಡೆದಿದ್ದು, ಕೊಲೆ ಆರೋಪಿಗಳ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಫೈರೋಜ್ ಪಠಾಣ್ ಕೊಲೆಯಾದ ಯುವಕ. ಅವರಿರುವ ಮನೆಯಲ್ಲಿ ಕೊಲೆ ಮಾಡಲಾಗಿದೆ. ಹತ್ಯೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ...