Monday, April 6, 2026

Dharwad

ಅಣ್ಣಿಗೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಜನ ಸಂಪರ್ಕ ಸಭೆ

Dharwad: ಧಾರವಾಡ: ಜಿಲ್ಲೆಯ ಅಣ್ಣಿಗೇರಿಯ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಅಣ್ಣಿಗೇರಿಯ ಸುತ್ತಮುತ್ತಲ ಪ್ರದೇಶದ ಸಾರ್ವಜನಿಕರು ಸಾವಿರಾರು ಮಂದಿ ಪಾಲ್ಗೊಂಡು ತಮ್ಮ ಅಹವಾಲಗಳನ್ನು ಸಚಿವರಿಗೆ ಸಲ್ಲಿಸಿದರು. ಸ್ಥಳದಲ್ಲೇ ಕೆಲವು ಸಮಸ್ಯೆಗಳಿಗೆ ಸಚಿವರು...

ಬೀದಿ ನಾಯಿಗಳ ನಿಯಂತ್ರಣದಲ್ಲಿ ಪಾಲಿಕೆ ವಿಫಲ: ಕಾರ್ಯಾಚರಣೆಗೆ ಸಿಗುತ್ತಿಲ್ವಂತೆ ಡಾಗ್ ಕ್ಯಾಚರ್ಸ್..!

Hubli: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರ್ಧಾರಗಳು ಕೇವಲ ಪೇಪರ್ ಹಾಗೂ ಪ್ರಚಾರಕ್ಕೆ ಸೀಮಿತವಾದಂತಾಗಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅದೆಷ್ಟೋ ಕ್ರಮಗಳನ್ನು ಕೈಗೊಂಡರೂ ಕೂಡ ಅವಳಿನಗರದ ಜನರಿಗೆ ಮಾತ್ರ ಬೀದಿ ನಾಯಿಗಳಿಂದ ಮುಕ್ತಿ ಸಿಗುತ್ತಿಲ್ಲ. ಹುಬ್ಬಳ್ಳಿಯ ಬಹುತೇಕ ಭಾಗದಲ್ಲಿ ರಾತ್ರಿ ವೇಳೆಯಲ್ಲಿ ಮಾತ್ರವಲ್ಲದೇ ಹಗಲು ಹೊತ್ತಿನಲ್ಲಿಯೂ ಬೀದಿ ನಾಯಿಗಳಿಂದ ಸಾರ್ವಜನಿಕರು ಹಾಗೂ...

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ನಾವು ಬೇರೆಯವರ ಮನೆಗೆ ಹೋದರೆ ಅವರು ನೀಡಿದರೂ, ಅಥವಾ ನಾವಾಗಿಯೇ ಕೆಲ ವಸ್ತುಗಳನ್ನು ತರಬಾರದು. ಹಾಗಾದ್ರೆ ನಾವು ಎಂಥ ವಸ್ತುಗಳನ್ನು ಮತ್ತು ಯಾಕೆ ತರಬಾರದು ಅಂತಾ ತಿಳಿಯೋಣ ಬನ್ನಿ.. ಛತ್ರಿ: ಬೇರೆಯವರ ಮನೆಯಿಂದ ನೀವು ಛತ್ರಿ ತರಬಾರದು. ಅಥವಾ ಯಾರ ಛತ್ರಿಯನ್ನಾದರೂ ಕದಿಯಬಾರದು. ಇದರಿಂದ ಗ್ರಹಗತಿ ಬದಲಾಗಿ, ಅವರ ಪಾಲಿನ ದುರಾದೃಷ್ಟ ನಿಮ್ಮ ಪಾಲಾಗುತ್ತದೆ. ಚಪ್ಪಲಿ:...

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ – ಫಯಾಜ್ ಜಾಮೀನು ಅರ್ಜಿ ಮುಂದೂಡಿಕೆ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ನ್ಯಾಯಲಯವು ಮುಂದೂಡಿದೆ. ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್‌ ಕೊಂಡುನಾಯ್ಕನ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜುಲೈ 23ಕ್ಕೆ...

ಧಾರವಾಡ ಜಿಲ್ಲಾ ನೂತನ ಪೊಲೀಸ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ

Dharwad News: ಧಾರವಾಡ: 2018 ಬ್ಯಾಚ್ ಐಪಿಎಸ್ ಅಧಿಕಾರಿ ಗುಂಜನ ಆರ್ಯ ಅವರು ಧಾರವಾಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಂದು ಸಂಜೆ ಹಿಂದಿನ ಎಸ್.ಪಿ.ಡಾ. ಗೋಪಾಲ ಬ್ಯಾಕೋಡ್ ಅವರಿಂದ ಅಧಿಕಾರ ಸ್ವೀಕರಿಸಿದರು. ಗುಂಜನ್ ಆರ್ಯ ಅವರು ಮೂಲತಃ ಮಧ್ಯಪ್ರದೇಶ ರಾಜ್ಯದವರಾಗಿದ್ದು, 2018 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಮೊದಲು ಅವರು ರಾಯಚೂರ...

Dharwad News: ಗುರುವಾರ ಚಾಕು ಇರಿತ ಶುಕ್ರವಾರ ಆರೋಪಿ ಕಾಲಿಗೆ ಗುಂಡೇಟು.. ಬಂಧನ

Dharwad News: ಕಳೆದ ಗುರುವಾರ ಧಾರವಾಡ ನಗರದ ಕಂಠಿಗಲ್ಲಿಯಲ್ಲಿ ಹಣದ ವಿಚಾರಕ್ಕೆ ಹಣ ಸಾಲ ಪಡೆದ ತಮ್ಮಣ್ಣಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಧಾರವಾಡದಲ್ಲಿ ಉಪ ನಗರ ಠಾಣೆಯ ಪೊಲೀಸರ ಗನ್ ಸದ್ದು ಮಾಡಿದೆ. ಚಾಕು ಇರಿದು ಪರಾರಿಯಾಗಿದ್ದ ಆರೋಪಿಯ ಕಾಲಿಗೆ ಗುಂಡೇಟು ನೀಡಿ ಬಂಧನ ಮಾಡಿದ್ದಾರೆ. ಧಾರವಾಡ ಕಂಠಿಗಲ್ಲಿಯ ನಿವಾಸಿ ರಾಘವೇಂದ್ರನಿಂಗೆ ಮಲ್ಲಿಕ್...

Gadag News: ಸಿಬ್ಬಂದಿ ಕಣ್ಣಿಗೆ ಕಾರದ ಪುಡಿ ಎರಚಿ, ಪೆಟ್ರೋಲ್ ಬಂಕ್‌ನಲ್ಲಿ ಕಳ್ಳತನ

Gadag News: ಗದಗ: ಗದಗ ಸಾಯಿ ಪೆಟ್ರೋಲ್ ಬಂಕ್ ನಲ್ಲಿ ಕಳ್ಳತನವಾಗಿದ್ದು, ಈ ಘಟನೆಯಿಂದ ಜನ ಬೆಚ್ಚಿಬಿದ್ದಿದ್ದಾರೆ. ಗದಗನ ಬೆಡಗೇರಿಯ ಶರಣಬಸವೇಶ್ವರ ನಗರದಲ್ಲಿ ಈ ಬಂಕ್ ಇದ್ದು, ಇಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ ರಾಬರಿ ಮಾಡಲಾಗಿದೆ. ರಾತ್ರಿ ವೇಳೆ ಮಲಗಿದ್ದಾಗ, ಬಂಕ್‌ನ ಗಾಜಿನ ಬಾಗಿಲು ಒಡೆದು ಕಳ್ಳರು ನುಸುಳಿದ್ದಾರೆ. ಸಿಬ್ಬಂದಿಗಳಿಗೆ...

Dharwad News: KIADB ಬಹುಕೋಟಿ ಹಗರಣ, ಧಾರವಾಡದ ಚಿಕ್ಕಮಲಿಗವಾಡ ರವಿ ಇಡಿ ವಶಕ್ಕೆ..

Dharwad News: ಧಾರವಾಡ KIADBಯಲ್ಲಿ ನಡೆದಿದ್ದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ರೈತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆರೋಪದ ಮೇಲೆ ಇಡಿ ಅಧಿಕಾರಿಗಳು ಧಾರವಾಡ ತಾಲೂಕಿನ ಚಿಕ್ಕಮಲಿಗವಾಡ ಗ್ರಾಮದ ಓರ್ವನನ್ನು ಬಂಧನ ಮಾಡಿದ್ದಾರೆ. ಕೆಐಎಡಿಬಿ ಬಹುಕೋಟಿ ಹಗರಣದಲ್ಲಿ ಇಡಿ ಅಧಿಕಾರಿಗಳು ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ರವಿ ಕುರಬೆಟ್ಟ ಎಂಬಾತನನ್ನ ವಶಕ್ಕೆ ಪಡೆದು, ಬಂಧನ ಮಾಡಿದೆ....

Dharwad News: ಸಿಎಂ, ಡಿಸಿಎಂ ದೆಹಲಿ ಪ್ರವಾಸದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸಚಿವೆ ಹೆಬ್ಬಾಳ್ಕರ್

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳ ಜತೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಎಂ, ಡಿಸಿಎಂ ದೆಹಲಿ ಪ್ರವಾಸ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಅದರಲ್ಲಿ ವಿಶೇಷ ಏನು ಇಲ್ಲ, ಸಿಎಂ ಅವರ ಕೆಲಸಕ್ಕೆ ಅವರು ಹೋಗಿದ್ದಾರೆ. ಡಿಸಿಎಂ ಅವರು ತಮ್ಮ ಕೆಲಸಕ್ಕೆ ತಾವು ಹೋಗಿದ್ದಾರೆ. ರಾಜ್ಯ ಸರ್ಕಾರದ ಕೆಲಸಗಳು ಕೇಂದ್ರ ಮಂತ್ರಿಗಳ ಜೊತೆ ಭೇಟಿ ಮಾಡುವ ಕೆಲಸ...

Political News: ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ವಿರುದ್ಧ ದೂರು ದಾಖಲು..

Political News: ಬೆಳಗಾವಿ: ಗೋಕಾಕ್‌ ನಗರದ ಮಹಾಲಕ್ಷ್ಮೀ ದೇವಿ ಜಾತ್ರೆ ವೇಳೆ ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ಜಾರಕಿಹೊಳಿ‌ ಫೈರಿಂಗ್ ಮಾಡಿದ್ದ ವಿಚಾರವಾಗಿ, ಗೋಕಾಕ್ ನಗರ ಪೋಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕ``ಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ, ಮಾಧ್ಯಮದಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ, ಪೋಲೀಸರು ಎಚ್ಚೆತ್ತುಕ``ಂಡು, ಶಸ್ತ್ರಾಸ್ತ್ರ ಕಾಯ್ದೆಯಡಿ ಸುಮೋಟೋ...
- Advertisement -spot_img

Latest News

Haveri: ಜನರ ಪ್ರೀತಿ, ವಿಶ್ವಾಸವೇ ನನಗೆ ದೊಡ್ಡ ಗೌರವವೆಂದು ಹೇಳಿ ಡಾಕ್ಟರೇಟ್ ತಿರಸ್ಕರಿಸಿದ ಮಾಜಿ ಸಿಎಂ

Haveri News: ಮಾಜಿ ಸಿಎಂ ಬಸವರಾಜ್ ಬ``ಮ್ಮಾಯಿ ಅವರು ತಮಗೆ ಬಂದ ಡಾಕ್ಟರೇಟ್ ಗೌರವವನ್ನು ತಿರಸ್ಕರಿಸಿದ್ದು, ಅದನ್ನು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಿ ಎಂದು ಮನವಿ...
- Advertisement -spot_img