Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಈಗಾಗಲೇ ಲವ್ ಜಿಹಾದ್ ಕುರಿತಂತೆ, ಹಲವಾರು ಹತ್ಯೆ, ಹತ್ಯೆ ಬೆದರಿಕೆ, ಗಲಾಟೆ ನಡೆದಿದೆ. ಅಲ್ಲದೇ ಈಗಲೂ ಇಂಥ ಘಟನೆ ಮುಂದುವರೆದಿದ್ದು, ನಮ್ಮ ಹೆಲ್ಪ್ ಲೈನ್‌ಗೆ ತುಂಬ ಕರೆ ಬರುತ್ತಿದೆ ಎಂದು ಶ್ರೀ ರಾಮ ಸೇನೆ ಮತ್ತು ದುರ್ಗಾ ಸೇನೆ ದೂರು ಹೇಳಿದೆ.
ಹಾಗಾಗಿ ಇಂದು ಹುಬ್ಬಳ್ಳಿಯ ಜೈನ್ ಕಾಲೇಜ್ ಗೆ...
Dharwad News: ಧಾರವಾಡ: ಧಾರವಾಡದ ನವಲಗುಂದ ಪಟ್ಟಣದಲ್ಲಿರುವ ಸರ್ಕಾರಿ ಶಾಲಾ ಬಿಲ್ಡೀಂಗ್‌ನ ಸ್ಥಿತಿಯನ್ನ ಆ ದೇವರೇ ಮೆಚ್ಚಬೇಕಿದೆ. ಏಕೆಂದರೆ, ಆ ಶಾಲೆಯ ಮಕ್ಕಳು ಸುಮಾರು ವರ್ಷಗಳಿಂದ ದೇವಸ್ಥಾನದಲ್ಲೇ ಪಾಠ ಕೇಳುತ್ತಿದ್ದಾರೆ.
ಒಂದರಿಂದ 4ನೆಯ ತರಗತಿಯ ಸರ್ಕಾರಿ ಕಿರಿಯ ಶಾಲಾ ಮಕ್ಕಳಿಗೆ ಸ್ವಂತ ಶಾಲಾ ಕಟ್ಟಡವೇ ಇಲ್ಲ. ಇನ್ನು ಈ ಶಾಲೆ ಹಳ್ಳಿಯಲ್ಲಿ ಇರೋದಲ್ಲ. ಬದಲಾಗಿ ಸಿಟಿಯಲ್ಲೇ...
Dharwad News: ಧಾರವಾಡ: ಧಾರವಾಡದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಮಲಪ್ರಭ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ ಎಂಬ ಅಧಿಕಾರಿ ಮನೆ, ಕಚೇರಿ ಮೇಲೆ ರೇಡ್ ಆಗಿದೆ. ಧಾರವಾಡ ನಗರದ ಕೆವಿಜಿ ಬ್ಯಾಂಕ್ ಬಳಿ ಇರುವ ಕ್ವಾಟ್ರಸ್ ಸೇರಿ, ಇಂಜಿನಿಯರ್ ಕಚೇರಿ ಮೇಲೂ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆಯಿಂದಲೇ ಪರಿಶೀಲನೆ ನಡೆಸುತ್ತಿದ್ದಾರೆ.
ಇಂಜಿನಿಯರ್ಗೆ ಸೇರಿದ ಬೆಳಗಾವಿಯ ಮೂಲ...
Dharwad News: ಧಾರವಾಡ: ಧಾರವಾಡದಲ್ಲಿ ನಕಲಿ ನೋಟು ನೀಡಿ, ಪಂಗನಾಮ ಹಾಕಿರುವ ಘಟನೆ ನಡೆದಿದ್ದು, ವಂಚಕರು ಪೇಪರ್ ಬಂಡಲ್ ಗಳನ್ನ ನೋಟುಗಳಂತೆ ಬ್ಯಾಗನಲ್ಲಿ ಕಟ್ಟಿ ತಂದು ಮೋಸ ಮಾಡಿದ್ದಾರೆ.
ಧಾರವಾಡ ನಗರದ ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, 2 ಪಾರ್ಟಿ ಜಮೀನು ವ್ಯವಹಾರ ಹಿನ್ನೆಲೆ ಧಾರವಾಡ ಉಪನೊಂದಣಾಧಿಕಾರಿ ಕಚೇರಿಗೆ ಬಂದಿದ್ದು, 2023 ರಲ್ಲಿ ಆರು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮೀಣ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಮೀನಿನಂತೆ ಈಜುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ.
ಇನ್ಸ್ಪೆಕ್ಟರ್ ಒಳಗೊಂಡಿದ್ದ 6 ಜನರ ಪ್ರೈಡ್ ಆಫ್ ಇಂಡಿಯಾ ತಂಡ, ಇಂಗ್ಲೆಂಡ್ ಗೆ ಹೋಗಿ, ಅಲ್ಲಿ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಪತಾಕೆ ಹಾರಿಸಿದೆ. 43 ಕಿ.ಮೀ. ಉದ್ದದ ಇಂಗ್ಲಿಷ್ ಕಾಲುವೆಯನ್ನು...
Dharwad News: ಹಿರಿಯ ನಾಗರಿಕರ ದೌರ್ಜನ್ಯ ತಡೆ ದಿನಾಚರಣೆ ಹಿನ್ನೆಲೆಯಿಂದ ಧಾರವಾಡದಲ್ಲಿ ಹಿರಿಯ ನಾಗರಿಕರಿಂದ ಧರಣಿ ಸತ್ಯಾಗ್ರಹವನ್ನ ಆರಂಭ ಮಾಡಿದ್ದಾರೆ, ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ ಧರಣಿ ಮೂಲಕ ದೌರ್ಜನ್ಯ ತಡೆ ದಿನ ಆಚರಣೆ ಮಾಡಿದರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ಮಾಡಿದರು.
ಹಿರಿಯ ನಾಗರಿಕರ ಕಾನೂನು 2007ರ ಕಡ್ಡಾಯ ಅನುಷ್ಠಾನ ಆಗಬೇಕು...
Hubli News: ಹಳೇ ಹುಬ್ಬಳ್ಳಿಯ ಬೀರಬಂದ ಓಣಿ ನಿವಾಸಿ ಹುಸೇನ್ ಸಾಬ್ ಕಳಸ, ಜೋರಾಗಿ ಮಳೆ ಬಂದು ಕೊಚ್ಚಿ ಹೋಗಿ, ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದರು. ಇಂದು ಸಚಿವ ಸಂತೋಷ್ ಲಾಡ್ ಅವರು ಹುಸೇನ್ ಮನೆಗೆ ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪರಿಹಾರ ದಾಖಲೆ 5 ಲಕ್ಷ ಕೂಡ ವಿತರಿಸಿದ್ದಾರೆ.
ಜೂನ್ 11ರಂದು ದುರ್ಘಟನೆ...
Dharwad News: ಧಾರವಾಡ: ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ...
Dharwad News: ಧಾರವಾಡ: ಧಾರವಾಡದಲ್ಲಿ ಧಾರಾಕಾರ ಮಳೆಯಾಗಿದ್ದು, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಮನೆಯಿಂದ ನೀರು ತೆಗೆಯಲು ಜನರು ಹರಸಾಹಸ ಪಡುತ್ತಿದ್ದಾರೆ.
ಅಲ್ಲದೇ ಬೆಣ್ಣೆ ಹಳ್ಳದಲ್ಲಿ 1 ಕುಟುಂಬದ ನಾಲ್ವರು ಮತ್ತು 450 ಕುರಿಗಳು ಸಿಲುಕಿದ್ದು, ಧಾರವಾಡ ಜಿಲ್ಲೆಯ ಯಮನೂರ ಗ್ರಾಮಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು...
Political News: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಗಣಿ ನಾಡಿನ ಕೈ ನಾಯಕರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬುಧವಾರ ನಿದ್ದೆಗಣ್ಣಲ್ಲಿದ್ದ ಸಂಸದ ಹಾಗೂ ಶಾಸಕರ ಮನೆಗಳಿಗೆ ತೆರಳಿ ಬೆಳಂಬೆಳಿಗ್ಗೆ ಇ.ಡಿ. ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ.
https://youtu.be/wo6tg4SxNgM
ಇನ್ನೂ ತಮ್ಮ ಪಕ್ಷದ ಸಂಸದ ಹಾಗೂ ಶಾಸಕರ ಮನೆ, ಕಚೇರಿಗಳ ಮೇಲೆ ಇ.ಡಿ. ದಾಳಿ ನಡೆಸಿರುವ...