Tuesday, April 7, 2026

Dharwad

Political News: ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದವನಿಗೆ ಬೈದು ಬುದ್ಧಿ ಹೇಳಿದ ಸಚಿವ ಸಂತೋಷ್ ಲಾಡ್..

Political News: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜನಾತದರ್ಶನ ಮಾಡಲಾಯಿತು. ಈ ವೇಳೆ ಓರ್ವ ವ್ಯಕ್ತಿ ಕೆಎಸ್‌ಆರ್‌ಟಿಸಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದು ಕೇಳಿದ್ದಾನೆ. ಆದರೆ ಆತನಿಗೆ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಹುದ್ದೆ ನೀಡಲು ಮುಂದಾಗಿದೆ. ಹಾಗಾಗಿ ಆ ವ್ಯಕ್ತಿ ಸಚಿವ ಸಂತೋಷ್ ಲಾಡ್ ಮುಂದೆ ನನಗೆ ಸೆಕ್ಯುರಿಟಿ...

Hubli News: ಹುಬ್ಬಳ್ಳಿ ವಿಮಾನ ನಿಲ್ದಾಣದ‌ ಮೇಲೆ ಖಾಸಗಿಯವರ ಕಣ್ಣು..

Hubli News: ಉತ್ತರ ಕರ್ನಾಟಕದಲ್ಲಿಯೇ ಅತ್ಯುತ್ತಮ ವಿಶ್ವ ದರ್ಜೆಯ ಗುಣಮಟ್ಟ ನೀಡುವ ನಿಟ್ಟಿನಲ್ಲಿ, ಬಹುದೊಡ್ಡ ನಿರೀಕ್ಷೆಯಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ಹುಬ್ಬಳ್ಳಿಯ ವಿಮಾನದ ನಿಲ್ದಾಣದ ಮೇಲೆ ಈಗ ಖಾಸಗಿಯವರ ಕಣ್ಣು ಬಿದ್ದಿದೆ. ಇಷ್ಟು ದಿನ ಇತ್ತ ತಿರುಗಿ ನೋಡದ ಖಾಸಗಿ ಕಂಪನಿಗಳು ಈಗ ನೂರಾರು ಕೋಟೆಯಲ್ಲಿ ಮರು ನಿರ್ಮಾಣಗೊಳ್ಳುತ್ತಿರುವ, ವಿಮಾನ ನಿಲ್ದಾಣದ ಮುಂದಿನ ಅಭಿವೃದ್ಧಿ ಮತ್ತು‌ ನಿರ್ವಹಣೆ ಗುತ್ತಿಗೆ...

ಧಾರವಾಡದ ವಿದ್ಯಾರ್ಥಿಯ ಜನಿವಾರ ಕತ್ತರಿಸಿ, ಅವಮಾನ: ತಡವಾಗಿ ಬೆಳಕಿಗೆ ಬಂದ ಪ್ರಕರಣ

Dharwad News: ಧಾರವಾಡ: ಶಿವಮೊಗ್ಗ, ಕಲಬುರಗಿಯಲ್ಲಿ ಯಾವ ರೀತಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರನ್ನು ತೆಗೆಸಿ, ಕತ್ತರಿಸಿ ಅವಮಾನಿಸಲಾಗಿದೆಯೋ, ಅದೇ ರೀತಿ ಧಾರವಾಡದಲ್ಲಿಯೂ ಜನಿವಾರಕ್ಕೆ ಕತ್ತರಿ ಹಾಕಲಾಗಿದೆ. ಧಾರವಾಡ ನಗರದ‌ ಹುರಕಡ್ಲಿ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ನಗರದ ಜೆಎಸ್ಎಸ್ ಕಾಲೇಜು ವಿದ್ಯಾರ್ಥಿ ನಂದನ್ ಏರಿ ಎಂಬ ವಿದ್ಯಾರ್ಥಿಯ ಜನಿವಾರ ಕಟ್ ಮಾಡಲಾಗಿದ್ದು, ಪರೀಕ್ಷಾ...

Hubli: ಬಾಲಕಿ ಕೊ*ಲೆ ಮಾಡಿದ ಹಂತಕನ ಕುಟುಂಬಸ್ಥರ ಹುಡುಕಾಟಕ್ಕೆ ಪೊಲೀಸರ ಅಲೆದಾಟ; ಸಿಕ್ಕ ಸಿಕ್ಕಲ್ಲಿ ಪೋಟೋ ಹಂಚಿಕೆ

Hubli News: ಹುಬ್ಬಳ್ಳಿ: ಬಾಲಕಿ ಕೊಲೆ ಮಾಡಿದ ನರ ಹಂತಕನನ್ನು ಹುಬ್ಬಳ್ಳಿ ಪೊಲೀಸರು ಎನ್ಕೌಂಟರ್ ಮಾಡಿದ್ದರು. ಆದ್ರೆ ಎಂಟು ದಿನಗಳು ಕಳೆದ್ರೂ ಕೂಡ ಆತನ ಕುಟುಂಬಸ್ಥರ ಸುಳಿವು ಕೂಡ ಸಿಗುತ್ತಿಲ್ಲ. ನಾಲ್ಕೈದು ಪೊಲೀಸ್ ತಂಡಗಳು ಬೇರೆ ಬೇರೆ ರಾಜ್ಯಗಳಿಗೆ ತೆರಳಿ ಅವನ ಪೋಟೋ ಹಿಡಿದುಕೊಂಡು ಅಲೆದಾಡುತ್ತಿದ್ದಾರೆ.‌ ಕಳೆದ ರವಿವಾರ ಐದು ವರ್ಷದ ಬಾಲಕಿಯ ಮೇಲೆ, ಬಿಹಾರಿ...

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Hubli Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಜಾತಿ ಗಣತಿ ವಿವಾದ ಮರೆಸಲು, ಸರ್ಕಾರ ಕೆಲ ವಿಷಯಗಳನ್ನು ದೊಡ್ಡದು ಮಾಡಲೆತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಜಾತಿಗಣತಿ ವಿಷಯಾಂತರ ಮಾಡಲು ಹೀಗೆ ಬೇರೆ ಬೇರೆ ವಿಷಯವನ್ನು ದೊಡ್ಡದು ಮಾಡಲು ಯತ್ನಿಸುತ್ತಿದೆ. ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು, ಬೇಸರದ...

ಕರ್ನಾಟಕ ಖಾಕಿಗೆ ಕೀರ್ತಿ ತಂದ ಚನ್ನಣ್ಣವರ್: 8ಗಂಟೆ 30 ನಿಮಿಷದಲ್ಲಿ ಎಂಟು ಜನರ ವಿಶೇಷ ತಂಡದಿಂದ ಐತಿಹಾಸಿಕ ಸಾಧನೆ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯ ಪೊಲೀಸ್ ಅಧಿಕಾರಿಯೊಬ್ಬರು ಶ್ರೀಲಂಕಾದಿಂದ ಭಾರತದ ಧನುಷ್ ಕೋಡಿಯವರೆಗೆ ರಾಮ ಸೇತು ಸಮುದ್ರ ಮಾರ್ಗದಲ್ಲಿ 28 ಕಿ.ಮಿ.ಈಜುವ ಮೂಲಕ ಕರ್ನಾಟಕ ಖಾಕಿಗೆ ಕೀರ್ತಿ ತಂದಿದ್ದಾರೆ. ಹೌದು, ಈ ‌ಸಾಧನೆ ಮಾಡಿದವರು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ್ .ಹುಬ್ಬಳ್ಳಿಯ ವೈದ್ಯಕೀಯ ವಿದ್ಯಾರ್ಥಿ ಅಮನ್ ಶಾನಭಾಗ, ಉತ್ತರ ಪ್ರದೇಶ ಮತ್ತು ಹರಿಯಾಣದ...

Dharwad News: ಅಕ್ರಮ ಮದ್ಯ ಮಾರಾಟದ ವಿರುದ್ದ ಗ್ರಾಮಸ್ಥರಿಂದ ರೇಡ್

Dharwad News: ಧಾರವಾಡ ತಾಲೂಕಿನ ಹಳ್ಳಿಗೇರಿ ಗ್ರಾಮದಲ್ಲಿ ಮಹಿಳೆಯರೆ ಅಕ್ರಮ ಮಧ್ಯ ಮಾರಾಟ ಮಾಡುವವರ ಮನೆಯ ಮೆಲೆ ದಾಳಿ ಮಾಡಿ ಮನೆಯಲ್ಲಿ ಮತ್ತು ತಿಪ್ಪೆಗುಂಡಿಯಲ್ಲಿ ಮುಚ್ಚಿಟ್ಟ ಮದ್ಯವನ್ನ ವಶಪಡಿಸಿಕ್ಕೊಂಡು ಅಬಕಾರಿ ಇಲಾಖೆಗೆ ಮಹಿಳೆಯರೆ ಕರೆ ಮಾಡಿದ್ದಾರೆ.. ಗ್ರಾಮದ ಸಂಗಿತಾ ಸಾಲಗಟ್ಟಿ ಎಂಬ ಮಹಿಳೆ ಮನೆಯಲ್ಲಿ ಮಧ್ಯ ಸಂಗ್ರಹಿಸಿಟ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಳು ಮತ್ತು ಕಳಪೆ...

ಎನ್ಕೌಂಟರ್ ಕೇಸ್‌ಗೆ ಮಾನವ ಹಕ್ಕುಗಳ ಆಯೋಗ ಎಂಟ್ರಿ? ಶಹಬ್ಬಾಸ್‌ಗಿರಿ ಗಿಟ್ಟಿಸಿಕೊಂಡ ಪಿಎಸ್‌ಐಗೆ ಟೆನ್ಶನ್ ಶುರು!

Hubli News: ಹುಬ್ಬಳ್ಳಿ: ಕಳೆದ ಭಾನುವಾರ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಅಪರಾಧಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿದ ಘಟನೆ ನಡೆದಿದೆ. ಆರೋಪಿ ಮೇಲೆ ಗುಂಡು ಹಾರಿಸಿದ ಲೇಡಿ ಪಿಎಸ್‌ಐ ಅನ್ನಪೂರ್ಣ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆ ಮಹಿಳಾ ಅಧಿಕಾರಿಯನ್ನು ಲೇಡಿ ಸಿಂಗಂ, ಸಿಂಹಿನಿ, ಭದ್ರಕಾಳಿ ಅಂತೆಲ್ಲ ಜನರು ಹೊಗಳುತ್ತಿದ್ದಾರೆ. ಈ...

Hubli News: ಗ್ಯಾರೇಜ್ ಕಳ್ಳತನ ಮಾಡಲು ಯತ್ನಿಸಿದ್ದ ಗ್ಯಾಂಗ್‌ನ್ನು ಅರೆಬೆತ್ತಲೆ ಮಾಡಿ ಥಳಿಸಿದ ಜನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ದಂಡುಪಾಳ್ಯದ ಮಾದರಿ ಗ್ಯಾಂಗ್‌ಗೆ ಜನ ತಕ್ಕ ಶಾಸ್ತಿ ಮಾಡಿದ್ದಾರೆ. ಗ್ಯಾರೇಜ್ ಕಳ್ಳತನ ಮಾಡಲು ಯತ್ನಿಸಿದ ಕಳ್ಳರಿದೆ ಅರೆಬೆತ್ತಲೆ ಮಾಡಿ, ಕಂಬಕ್ಕೆ ಕಟ್ಟಿ ಹಾಕಿ, ಥಳಿಸಿದ್ದಾರೆ. ಬಳಿಕ ಕಳ್ಳರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಹುಬ್ಬಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ...

ಹುಬ್ಬಳ್ಳಿ ಕೇಸ್ ಆರೋಪಿ ಅಂತ್ಯಕ್ರಿಯೆ ಬಗ್ಗೆ ಹುಬ್ಬಳ್ಳಿ ಕಮಿಷನರ್ ಶಶಿಕುಮಾರ್ ರಿಯಾಕ್ಷನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ ವೇಳೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಸಾವಾಗಿತ್ತು. ಇಂತಹ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಅಂತ ಸುಪ್ರೀಂ ಕೋರ್ಟ್ ಸೂಚನೆ ಇದೆ ಅದರಂತೆ ನಡೆದಿದೆ. ಈಗ ಮರಣೋತ್ತರ ಪರೀಕ್ಷೆ...
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img