Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಆತ್ಮಹತ್ಯೆ ಪ್ರಕರಣ ನಡೆದಿದ್ದು, ವಿವಿಧ ಸಂಸ್ಥೆಗಳು ಬಾಲಕಿಯ ಕುಟುಂಬಕ್ಕೆ ನೆರವಿನ ಹಸ್ತ ನೀಡಿದೆ.
ಹುಬ್ಬಳ್ಳಿಯಲ್ಲಿರುವ ಬಾಲಕಿಯ ಮನೆಗೆ ಕೆಜೆಪಿ ಫೌಂಡೇಶನ್ ಸದಸ್ಯರು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದಾರೆ. ಅಲ್ಲದೇ ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಶೇಟ್, ಸಹಾಯ ಹಸ್ತ ಚಾಚಿದ್ದಾರೆ. ಅಂಗವಿಕಲತೆಯಿಂದ ಬಳಲುತ್ತಿರುವ ಮೃತ ಬಾಲಕಿಯ ಹಿರಿಯ...
Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು ಬೈಕ್ ಕಳ್ಳತನಕ್ಕೆ ಐದು ಕದ್ದ..ಇನ್ನೊಂದಕ್ಕೆ ಸ್ಕೆಚ್ ಹಾಕಿದ್ದಾಗಲೇ ಕಲಘಟಗಿ ಪೋಲೀಸರ ಕೈಗೆ ಸಿಕ್ಕು ಜೈಲು ಪಾಲಾಗಿದ್ದಾನೆ.
ಅವನ ಹೆಸರು ಕಲ್ಮೇಶ ಧಾರವಾಡ ಅಂತಾ ವಯಸ್ಸು 23 ಕಲಘಟಗಿ ತಾಲೂಕಿನ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 5 ವರ್ಷದ ಅಂಗವಿಕಲ ಬಾಲಕಿಯ ಮೇಲೆ ರೇಪ್ ಮಾಡಿ, ಮರ್ಡರ್ ಮಾಡಿದ್ದು, ಅತ್ಯಾಚಾರಿಯನ್ನು ಕೂಡ ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ. ಜೊತೆಗೆ ಮಗುವಿನ ಅಂತ್ಯಕ್ರಿಯೆಯೂ ನಡೆದಿದೆ.
ಇತ್ತ ಅವಳಿ ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ ಜೊತೆ ಲೇಡಿ ಸಿಂಗ್ಂ ಅನ್ನಪೂರ್ಣ ಅವರ ಕೆಲಸಕ್ಕೆ ಜನ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಆದರೆ ಈ ಲೇಡಿ...
Hubli News: ಹುಬ್ಬಳ್ಳಿಯಲ್ಲಿ 5 ವರ್ಷದ ಅಂಗವಿಕಲ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿಯ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಬಳಿಕ ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದು, ಬಾಲಕಿಯ ತಂದೆ ಸೇರಿ ಐವರು ಪಂಚರ ಸಾಕ್ಷಿಯೊಂದಿಗೆ ಪೊಲೀಸರು ಮಹಜರು ಕಾರ್ಯ ನಡೆಸಿದ್ದಾರೆ. ಬಳಿಕ ಮನೆಗೆ ಕರೆತಂದು ಕೆಲ ನಿಮಿಷಗಳ ಕಾಲ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 5 ವರ್ಷದ ಅಂಗವಿಕಲ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ನಡೆದಿದ್ದು, ಅತ್ಯಾಚಾರಿಯನ್ನು ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ.
ಇಂದು ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ, ಬಾಲಕಿಯ ಮೃತದೇಹ ವೀಕ್ಷಣೆ ಮಾಡಿದ್ದಾರೆ. ಬಳಿಕ ಘಟನೆ ಕುರಿತು...
Hubli News: ಹುಬ್ಬಳ್ಳಿ: ಬಿಹಾರದ ಮೂಲದ ಸೂಕೋಪಾತ್‌ನಿಂದ ಕೊಲೆಯಾದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ವಿಧಾನ ಪರಿಷತ್ ಸದಸ್ಯ ಸಲೀಮ್ ಅಹಮದ್ ತಿಳಿಸಿದ್ದಾರೆ.
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ 5 ವರ್ಷದ...
Hubli News: ಇಂದು ಹುಬ್ಬಳ್ಳಿಯ ಸಂತೋಷ ನಗರದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಹುಬ್ಬಳ್ಳಿ ಪೋಲೀಸರು ಎನ್ ಕೌಂಟರ್ ಮಾಡಿದ್ದಾರೆ.
ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವನ್ನಪ್ಪಿದ್ದಾನೆ.ಪೋಲೀಸ ಎನಕೌಂಟರ್ ನಿಂದ ಹುಬ್ಬಳ್ಳಿ ಪೋಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಂಪತಿಗಳು ಹುಬ್ಬಳ್ಳಿಯಲ್ಲಿ ವಾಸ ಮಾಡುತ್ತಿದ್ದರು....
Hubli News: ಹುಬ್ಬಳ್ಳಿ: ಪಕ್ಕದ ಮನೆಯವರ ಅಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ವಿಕಲಚೇತನ ಹೆಣ್ಣು ಮಗುವನ್ನ ಅಪಹರಣ ಮಾಡಿರುವ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು, ಆರೋಪಿಯನ್ನ ನಮ್ಮ ಕೈಗೆ ಕೊಡಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಆಟವಾಡುತ್ತಿದ್ದ ಮಗುವಿಗೆ ಮೊದಲು ಮಾತನಾಡುವ ಆರೋಪಿ, ನಂತರ ಅವಳನ್ನ ಎತ್ತಿಕೊಂಡು ಓಡಿ ಹೋಗುವುದು ಸಿಸಿಟಿವಿಯಲ್ಲಿ ಗೋಚರವಾಗಿದೆ. ಈ ಬಗ್ಗೆ...
Hubli News: ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ.
ಐದು ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, “ಅದೇ” ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ.
ಮಾಹಿತಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಪಿ.ರಾಜೀವ್, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರದ ನಡೆ ವಿರುದ್ಧ ಈಗಾಗಲೇ ಜನಾಕ್ರೋಶ ಯಾತ್ರೆ ಸಂಚರಿಸುತ್ತಿದೆ. ಈ ಜನಾಕ್ರೋಶ ಯಾತ್ರೆ ಇದೇ 16 ರಂದು ಹುಬ್ಬಳ್ಳಿ -ಧಾರವಾಡ ಜಿಲ್ಲೆಗೆ ಆಗಮಿಸಲಿದೆ. ರಾಜ್ಯ ಸರ್ಕಾರ ಎರಡೇ ವರ್ಷದಲ್ಲಿ ರೈತರ, ದಲಿತರ, ಜನಸಾಮಾನ್ಯರ ಆಕ್ರೋಶಕ್ಕೆ...
Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...