Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ವಿವಿಧೆಡೆ ಮೇಲ್ಸೆತುವೆ ಕಾಮಗಾರಿ ಪ್ರಗತಿಯಲ್ಲಿದ್ದು,ಈಗಾಗಲೇ ಶೇ.50 ಕಾಮಗಾರಿ ಮುಕ್ತಾಯಗೊಂಡಿದೆ. ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.
ಇಂದು ಹುಬ್ಬಳ್ಳಿ ನಗರದ ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತ, ಇಂದಿರಾ ಗಾಜಿನ ಮನೆ ವೃತ್ತದಲ್ಲಿ ಪ್ರಗತಿಯಲ್ಲಿರುವ ಮೇಲ್ಸೆತುವೆ ಕಾಮಗಾರಿಯನ್ನು ವಿವಿಧ...
Hubli News: ಹುಬ್ಬಳ್ಳಿ:-ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಹಳೇಹುಬ್ಬಳ್ಳಿ ಪೋಲೀಸರು ಗುಂಡೇಟು ಕೊಟ್ಟಿದ್ದಾರೆ.
ರೌಡಿಶೀಟರ್ ಶೀಟರ್ ಮಲಿಕ್ ಆಧೋನಿ ಎಂಬಾತನಿಗೆ ಗುಂಡು ಹೊಡೆದಿದ್ದಾರೆ. ಹುಬ್ಬಳ್ಳಿಯ ಆನಂದನಗರದ ಹೊರವಲಯದಲ್ಲಿ ಫೈರಿಂಗ್ ನಡೆದಿದ್ದು. ನಿನ್ನೆ ನಡೆದ ಗ್ಯಾಂಗ್‌ವಾರ್ ಪ್ರಕರಣದ ವಿಚಾರಣೆ ವೇಳೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪೈರಿಂಗ್...
Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಾಡಿರುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರನಿಗೆ ಧಮ್ ಇದ್ದರೇ ಶಾಸಕ ರಾಜೀನಾಮೆ ಕೊಟ್ಟು ಚುನಾವಣಾ ಎದುರಿಸಲಿ. ಶಿಕಾರಿಪುರಕ್ಕೆ ಅವನು ರಾಜೀನಾಮೆ ನೀಡಲಿ. ನಾನು ನನ್ನ ಕ್ಷೇತ್ರಕ್ಕೆ ರಾಜೀನಾಮೆ ನೀಡುವೆ. ನಾನು ಭಗವಾಧ್ವಜದ ಮೇಲೆ ಚುನಾವಣಾ ಎದುರಿಸುವೆ. ಮುಸ್ಲಿಂ ಮತಗಳು ನನಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಮತ್ತು ಸರ್ಕಾರ ಎಷ್ಟು ಅಸಹಿಷ್ನತೆ ಇದೆ ಅಂತ ಸ್ಪಷ್ಟ ಆಗುತ್ತೆ. ಒಬ್ಬ ಶಾಸಕನಿಗೆ ಜಾತಿ ಅಥವಾ ಅವಾಚ್ಯ ಶಬ್ದದಿಂದ ಬೈದ್ರೆ, ಶೌಚಾಲಯ ಕೆಟ್ಟು ಹೋಗಿದ್ದಕ್ಕೆ ಫೋಟೋ ಹಾಕಿದ್ದಾರೆ ಅದರಲ್ಲೆನು ತಪ್ಪು..? ಮೃತ ಪಟ್ಟ...
Hubli News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಪುಡಿರೌಡಿಗಳು ಚಾಕು ಇರಿದು ಹಲ್ಲೆ ನಡೆಸಿದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಹುಬ್ಬಳ್ಳಿಯ ಮಿಲ್ಲತ್ ನಗರದ ಇಬ್ರಾಹಿಂ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಗಣೇಶ ಪೇಟ್ ಬಳಿಯಲ್ಲಿನ ತ್ರಿವೇಣಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ ಆಯೋಜಿಸಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಮಾದಕ ವ್ಯಸನಿಗಳನ್ನು ಪೊಲೀಸರು ಪರೀಕ್ಷೆಗೆ ಒಳಪಡಿಸಿದ್ದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಿಬಿರ ನಡೆದಿದ್ದು, ನಗರದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಕಮಿಷನರೇಟ್ ವ್ಯಾಪ್ತಿಯ...
Political News: ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಆರೋಪದಲ್ಲಿ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಡೆಯು ದಿನಕಳೆದಂತೆಲ್ಲ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸುತ್ತಿದೆ. ಕಳೆದೆರಡು ದಿನಗಳ ಹಿಂದಷ್ಟೇ ಯತ್ನಾಳ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ನಿಟ್ಟಿನಲ್ಲಿ ನಾನು ಹೈಕಮಾಂಡ್ ನಾಯಕರ ಜೊತೆ ಚರ್ಚಿಸುತ್ತೇನೆ ಎಂದು ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಕೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶಾಸಕ ರಾಜು ಕಾಗೆ, ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ. ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ. ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರುತ್ತೇನೆ. ನನಗೆ ಜಾವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದು ರಾಜು ಕಾಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ವಿದ್ಯುತ್ ಮತ್ತು ಹಾಲಿನ ದರ ಏರಿಕೆ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಜನ ಬಯಸದಿರುವ ಭಾಗ್ಯವನ್ನು ನೀಡುತ್ತಿದೆ. ಐದು ಗ್ಯಾರಂಟಿಗಳ ಜತೆಗೆ ಬಯಸದೇ ಕೇಳದಿರುವ ಬೆಲೆ ಏರಿಕೆ ಗ್ಯಾರಂಟಿ ನೀಡುತ್ತಿದೆ. ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬುತ್ತಿದೆ. ಆದರೆ...
Hubli News: ಹುಬ್ಬಳ್ಳಿ: ಬಿಜೆಪಿ ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ.
ಯತ್ನಾಳ್ ಅವರು ಒಬ್ಬ ಹಿರಿಯ ಹಾಗೂ ಜನಪ್ರಿಯ ನಾಯಕರು ಅನೇಕ ಹುದ್ದೆ ಅಲಂಕರಿಸಿದವರು. ಯತ್ನಾಳ್ ಅವರು ನೇರ ನಡೆ ನೇರ ನುಡಿಯಿಂದ ಪ್ರಸಿದ್ಧಿ ಪಡೆದ ವ್ಯಕ್ತಿ. ಇಂದು ಅವರು ಪಕ್ಷದಿಂದ ದೂರವಾಗಿರುವುದು ಬಹಳ...
Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...