ಧಾರವಾಡದ ಸಪ್ತಾಪುರ ವಿವೇಕಾನಂದ ಸರ್ಕಲ್ ಬಳಿ ನಡೆದ ಮಾಜಿ ಸೈನಿಕನ ಮೇಲಿನ ಹಲ್ಲೆ ನಡೆದಿದೆ. ಈ ಪ್ರಕರಣದಲ್ಲಿ ಸಂಬಂಧಪಟ್ಟ ಇಬ್ಬರು ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ASI ವಿದ್ಯಾನಂದ ಸುಬೇದಾರ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ರಾಜಪ್ಪ ಕಣಬೂರ್ ಅವರನ್ನು ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅಮಾನತು ಮಾಡುವ ಆದೇಶ ಹೊರಡಿಸಿದ್ದಾರೆ.
ಘಟನೆ ಕಳೆದ...
Dharwad News: ಧಾರವಾಡ: ಧಾರವಾಡ: "ಸೈನಿಕ" ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್‌ನಲ್ಲಿ ಈ ಘಟನೆ ನಡೆದಿದೆ.
ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು...
Hubli News: ಹುಬ್ಬಳ್ಳಿ: ವಿದ್ಯಾರ್ಥಿಗಳೇ ಎಚ್ಚರ..! ಪರೀಕ್ಷೆಯಲ್ಲಿ ಫೇಲ್ ಅಥವಾ ಕಡಿಮೆ ಅಂಕ ಬಂದಿದೆ ಎಂದು ಮರು ಮೌಲ್ಯಮಾಪನಕ್ಕೆ ಹಾಕಿದರೇ ಹುಷಾರ..! ಅನುತ್ತೀರ್ಣ ಒಂದು ವಿಷಯದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದರೆ, ಉತ್ತೀರ್ಣವಾದ ಇನ್ನೊಂದು ವಿಷಯವನ್ನೂ ಅನುತ್ತೀರ್ಣ ಎಂದು ಪ್ರಕಟಿಸಿ ವಿದ್ಯಾರ್ಥಿನಿಯೊಬ್ಬಳನ್ನು ಸಂಕಷ್ಟ ಸಿಲುಕಿದ ಸಂಗತಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ನಡೆದಿದೆ.
ವಿದ್ಯಾರ್ಥಿನಿ ಅಂತಿಮ...
Dharwad: ಧಾರವಾಡ: ಯೂಟ್ಯೂಬ್ ಕಾಮಿಡಿ ಸ್ಟಾರ್ ಎನಿಸಿಕೊಂಡಿರುವ ಧಾರವಾಡ ಹೆಬ್ಬಳ್ಳಿ ಫಾರ್ಮ್ ನಿವಾಸಿಯಾಗಿರುವ ಖ್ವಾಜಾ ಶಿರಹಟ್ಟಿ ಊರ್ಫ್ ಮುಕಳೆಪ್ಪನ ಕುಟುಂದವರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದಿಢೀರ್ ಆಗಮಿಸಿದ್ದಾರೆ.
ಮುಕಳೆಪ್ಪ ಹಾಗೂ ಗಾಯತ್ರಿ ಜಾಲಿಹಾಳ ವಿವಾಹ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ. ಈಗಾಗಲೇ ಈ ಸಂಬಂಧ ಹಿಂದೂ ಸಂಘಟನೆಯವರು ಹೋರಾಟ ಸಹಿತ ಮಾಡುತ್ತಿದ್ದಾರೆ. ಹಿಂದೂ ಸಂಘಟನೆ ಕಾರ್ಯಕರ್ತರು ಮುಕಳೆಪ್ಪನ...
Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಬಳಿಯ ಬೈಪಾಸ್ ರಸ್ತೆಯಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅನೇಕರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ಬೆಳಗಾವಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಲಾರಿಗೆ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ನಾಲ್ವರು ಗಾಯಗೊಂಡಿದ್ದಾರೆ. ಒಂದು ಲಾರಿ ಡ್ರೈವರ್ ಲಾರಿಯಲ್ಲೇ ಸಿಲುಕಿಕೊಂಡಿದ್ದ....
Dharwad News: ಹೆಬ್ಬಾಳ ಗ್ರಾಮಸ್ಥರಿಗೆ ಕೆರೆಯ ನೀರೇ ಜೀವಾಳವಾಗಿದ್ದು, ಆದರೆ ಈಗ ಕೆರೆಯ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅದೇ ನೀರು ಕುಡಿದಿದ್ದರಿಂದ ಜನರಿಗೆ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗಿದ್ದು, ಈ ವಿಚಾರವಾಗಿ ಗ್ರಾಮಸ್ಥರು ಪಂಚಾಯತಿ ಪಿಡಿಓ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಹೌದು ಇತ್ತೀಚೆಗೆ ಸೆಪ್ಟೆಂಬರ್ 12 ರಂದು ಧಾರವಾಡ ಜಿಲ್ಲೆಯ ನವಲಗುಂದ...
Hubli News: ಹುಬ್ಬಳ್ಳಿ: ನನ್ನ ಮಗಳನ್ನು ಕಡಿದು ಫ್ರೀಜ್ ನಲ್ಲಿ ಇಡ್ತಾರೆ.. ಅವಳು ನೆಮ್ಮದಿಯಿಂದ ಜೀವನ ಮಾಡಿಲ್ಲ. ಪ್ಲೀಸ್ ನನ್ನ ಮಗಳನ್ನು ನನಗೆ ಕೊಡಿಸಿ ಎಂದು ಹೆತ್ತ ತಾಯಿ ಅಂಗಲಾಚುತ್ತಿದ್ದಾಳೆ. ಇದೆಲ್ಲದರ ನಡುವೆಯೇ ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ವಿರುದ್ಧ ಈಗ ಆರೋಪಗಳ ಸರಮಾಲೆಯೇ ಸುತ್ತಿಕೊಂಡಿದೆ.
ಮುಕಳೆಪ್ಪ ಯೂಟ್ಯೂಬ್ ಚಾನಲ್ ಮೂಲಕ ಜನರನ್ನು ರಂಜಿಸುತ್ತಿದ್ದ ಖ್ವಾಜಾ ಬಂದೇನವಾಜ್...
Hubli: ಯೂಟ್ಯೂಬ್ ಖ್ವಾಜಾ, ಮುಕುಳೆಪ್ಪ ಮತ್ತು ಗಾಯತ್ರಿ ಮದುವೆ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆ ಪಡೆದುಕೊಳ್ಳುತ್ತಿದೆ. ಪೊಲೀಸರು ಎದುರು ಮುಕುಳೆಪ್ಪ ಪತ್ನಿ ಹಾಜರಾಗಿದ್ದಾಳೆ. ಇನ್ನೂ ಮುಕುಳೆಪ್ಪ ವಿರುದ್ಧ ಕಾರವಾರ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಯೂಟ್ಯೂಬರ್ ಖ್ವಾಜಾ ಅಲಿಯಾಸ್ ಮುಕುಳೆಪ್ಪ ಮದುವೆ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಒಂದು ಕಡೆ ಮುಕುಳೆಪ್ಪ ಪತ್ನಿ ಗಾಯತ್ರಿ ನಾನು...
Hubli News: ಹುಬ್ಬಳ್ಳಿ ಯಲ್ಲಿ ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನವಾಗಿದೆ. ನೆಹರೂ ಮೈದಾನದಲ್ಲಿ ನಡೆದ ವೀರಶೈವ - ಲಿಂಗಾಯತ ಏಕತಾ ಸಮಾವೇಶದಲ್ಲಿ ಪಂಚ ಪೀಠಧೀಶರು ಸೇರಿ ನೂರಾರು ಮಠಾಧೀಶರಿಂದ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಜಾತಿ ಗಣತಿಯಲ್ಲಿ ವೀರಶೈವ - ಲಿಂಗಾಯತ ಧರ್ಮ ನಮೂದಿಸಲು ಕರೆ ಜೊತೆಗೆ ಮಾಜಿ ಸಿಎಂ ಗಳಿಂದ ಹಿಂದೂತ್ವದ ಜಪ...
Dharwad: ಯುಟ್ಯೂಬ್, ಫೇಸ್ಬುಕ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಾಮಿಡಿ ವೀಡಿಯೋಗಳ ಮೂಲಕ ಜನಮನ್ನಣೆ ಪಡೆದುಕೊಂಡಿರುವ ಧಾರವಾಡದ ಯುಟ್ಯೂಬರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಇತನ ವಿರುದ್ಧ ಬಜರಂಗದಳದ ಕಾರ್ಯಕರ್ತರು ಮುಖಂಡರು ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಕರಣ ದಾಖಲಿಸಿದ್ದಾರೆ.
ಯುಟ್ಯೂಬರ್ ಖಾಜಾ ಶಿರಹಟ್ಟಿ ಉರ್ಫ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ....