Tuesday, October 6, 2026

Dharwad

ಸಂತೋಷ್ ಲಾಡ್ ನಮ್ ಜೊತೆ ಇರೋವರೆಗೂ ನಮಗೇನೂ ಆಗಲ್ಲ : ಇ.ಡಿ. ದಾಳಿಗೊಳಗಾದವರ ಫಸ್ಟ್ ರಿಯಾಕ್ಷನ್ ಏನು..?.

Political News: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಗಣಿ ನಾಡಿನ ಕೈ ನಾಯಕರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬುಧವಾರ ನಿದ್ದೆಗಣ್ಣಲ್ಲಿದ್ದ ಸಂಸದ ಹಾಗೂ ಶಾಸಕರ ಮನೆಗಳಿಗೆ ತೆರಳಿ ಬೆಳಂಬೆಳಿಗ್ಗೆ ಇ.ಡಿ. ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ. https://youtu.be/wo6tg4SxNgM ಇನ್ನೂ ತಮ್ಮ ಪಕ್ಷದ ಸಂಸದ ಹಾಗೂ ಶಾಸಕರ ಮನೆ, ಕಚೇರಿಗಳ ಮೇಲೆ ಇ.ಡಿ. ದಾಳಿ ನಡೆಸಿರುವ...

ಓಸಿ ಸಂಖ್ಯೆ ಬರೆಯುತ್ತಿದ್ದ ವ್ಯಕ್ತಿ ಅಂದರ್ ! ನಗದು ಪೊಲೀಸ್‌ ವಶ

Dharwad News: ಕುಂದಗೋಳ : ಸಂಶಿ - ಕಮಡೊಳ್ಳಿ ಮಾರ್ಗ ಮಧ್ಯದಲ್ಲಿ ಹಿರೇಹರಕುಣಿ ಗ್ರಾಮದ ಶಿವಪ್ಪ ದೊಡ್ಡಮನಿ ಓಸಿ ಬರೆಯುತ್ತಿದ್ದಾಗ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ. ಹೌದು ! ಸಾರ್ವಜನಿಕರಿಂದ ಹಣ ಪಡೆದು ಓಸಿ ಆಡುತ್ತಿದ್ದಾಗ ದಾಳಿ ನಡೆಸಿ ಆರೋಪಿಯಿಂದ ₹1785 ನಗದು ಹಣ, ಚೀಟಿ, ಪೆನ್ ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕುಂದಗೋಳ...

Dharwad News: ಇಸ್ಪೀಟ್ ಅಡ್ಡೆ ಮೇಲೆ ಪೋಲೀಸರ ದಾಳಿ – ಆರೋಪಿ ಅರೆಸ್ಟ್ !

Dharwad News: ಕುಂದಗೋಳ : ರಟ್ಟಿಗೇರಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು 6 ಜನ ಹಾಗೂ ₹13.200 ನಗದು ಹಣ ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ. ಹೌದು ! ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದ ಮಂಜುನಾಥ ಕತ್ತಿ, ಅತ್ತಿಗೇರಿ ಗ್ರಾಮದ ನಿಸಾರ ಅಹ್ಮದ ಬಟಕುರ್ಕಿ, ಮಂಡಿಗನಾಳ ಗ್ರಾಮದ ಶಿವರೆಡ್ಡೆಪ್ಪ ತಿರಕಣ್ಣವರ...

Hubli News: ಡಿಸಿಎಂ ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಶ್ರೀರಾಮುಲು

Hubli News: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಸುದ್ದಿಗೋಷ್ಢಿ ನಡೆಸಿ ಮಾತನಾಡಿದ್ದು,  ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ಸಾಧನೆಯ ಸಮಾವೇಶದಲ್ಲಿ ಹಳೆ ರೆಡಿಯೋ ತರ ಹೇಳಿದ್ದನ್ನು ಹೇಳಿದ್ರು. ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಅಂತ ಸುಳ್ಳು ಹೇಳ್ತಾರೆ. ಸಿಎಮ್ ಭಾಷಣ ಸುಳ್ಳುನಿಂದ ಕೂಡಿತು. ಸಿದ್ದರಾಮಯ್ಯ ಅವರದ್ದು ಬರೀ ಗಾನ ಭಜನಾ ಕೆಲಸ..! ಅಭಿವೃದ್ಧಿ ಕೆಲಸಗಳು ಸಂಪೂರ್ಣ...

ಅಕ್ರಮ ಮರಳು ಸಾಗಾಟದ 3 ವಾಹನ ವಶಕ್ಕೆ ಪಡೆದ ಗಣಿ & ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು

Hubli News: ಹುಬ್ಬಳ್ಳಿ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಮೇಲೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಮತ್ತೆ ಒಂದು ಎಂ ಸ್ಯಾಂಡ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಹೊರವಲಯದಲ್ಲಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯತ್ತಿತ್ತು. ಇನ್ನು...

ಹಸುವಿಗೆ ಸ್ನಾನ ಮಾಡಿಸಲು ಕೆರೆಗೆ ಹೋದ ಸಂದರ್ಭ ಸಿಡಿಲು ಬಡಿದು ಯುವಕ ಸಾವು

Dharwad News: ಕುಂದಗೋಳ: ಅಕ್ಕನ ಮನೆಗೆ ಬಂದು ಆಕಳ ಮೈ ತೊಳೆಯಲು ಕೆರೆಗೆ ಹೋದ ಸಮಯದಲ್ಲಿ ಸಿಡಿಲು ಬಡಿದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಂಭವಿಸಿದೆ. ಮೈಲಾರಪ್ಪ ಬಸಪ್ಪ ಉಣಕಲ್ ಎಂಬಾತನೇ ಸಾವಿಗೀಡಾದ ದುರ್ಧೈವಿಯಾಗಿದ್ದು, ಮೂಲತಃ ಹಿರೇಹರಕುಣಿ ಗ್ರಾಮದವನೆಂದು ಗೊತ್ತಾಗಿದೆ. ಘಟನೆಯ ಬಗ್ಗೆ ಸಿಗುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ...

Hubli News: ಹುಬ್ಬಳ್ಳಿ ಫೈಓವರ್ ಕಾಮಗಾರಿ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಫ್ಲೈ ಓವರ್ ಕಾಮಗಾರಿ ಆರಂಭವಾಗಿದೆ. ಅದು ಆಮೇಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿಗಾಗಿ ಚನ್ನಮ್ಮ ಸರ್ಕಲ್ ಕೂಡ ಬಂದ್ ಮಾಡಿದ್ದಾರೆ. ಇದರಿಂದ ಹುಬ್ಬಳ್ಳಿಯಲ್ಲಿ ಎಲ್ಲೆ ನೋಡಿದ್ರೂ ಟ್ರಾಫಿಕ್ ಟ್ರಾಫಿಕ್.. ಇಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು. ಈಗಾಗಲೇ ಹುಬ್ಬಳ್ಳಿಯ ಹೊಸೂರ, ಹಖೇ ಕೋರ್ಟ್ ಸರ್ಕಲ್, ಐಟಿ ಪಾರ್ಕ್ ಬಳಿ...

ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿಗಳು

Dharwad News: ಧಾರವಾಡ: ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯ 2ನೇಯ ಅವಧಿಯಲ್ಲಿ ಅವಿರೋಧವಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಎಸ್ಟಿ ಮೀಸಲು ಇದ್ದ ಹಿನ್ನೆಲೆಯಲ್ಲಿ ಶಿವಾನಂದ ಬೆಳಹಾರ ಅಧ್ಯಕ್ಷರಾಗಿ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಕೈ ನಾಯಕರ ಪೈಪೋಟಿಯಲ್ಲಿ ನಾಗಪ್ಪ ದಳವಾಯಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 23ಜನ ಸದಸ್ಯರಿರುವ ಪುರಸಭೆಯಲ್ಲಿ 12ಜನ ಕಾಂಗ್ರೆಸ್, 5ಜನ ಬಿಜೆಪಿ...

ಹುಬ್ಬಳ್ಳಿಯಲ್ಲಿ 15 ವರ್ಷದ ಬಾಲಕನ ಹ*ತ್ಯೆ – ಸಣ್ಣವರ ಸಣ್ಣ ಜಗಳ ಕೊ*ಲೆಯಲ್ಲಿ ಅಂತ್ಯ

Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಬಾಲಕರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಬಳಿ ನಿನ್ನೆ ರಾತ್ರಿ ನಡೆದಿದೆ. ಹೌದು.. ಹುಬ್ಬಳ್ಳಿಯಲ್ಲಿ 15 ವರ್ಷ ಬಾಲಕನ ಕೊಲೆಯಾಗಿದೆ. ಸ್ನೇಹಿತನೇ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ. ಹತ್ಯೆಯಾದವನು 15 ವರ್ಷದ ಬಾಲಕ ಚೇತನ್ ಎಂದು...

ಹುಬ್ಬಳ್ಳಿ ಹಳೇ ಮೈದಾನದಲ್ಲಿ 700ಕ್ಕೂ ಅಧಿಕ ರೌಡಿಗಳ ಪರೇಡ್: ಕಮಿಷನರ್‌ರಿಂದ ಭರ್ಜರಿ ಕ್ಲಾಸ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೋಲೀಸರು ರೌಡಿ ಪರೇಡ್ ನಡೆಸಿದ್ದು, ಅವಳಿನಗರದ ಎಲ್ಲಾ police station  ರೌಡಿ ಶೀಟರ್ಗಳು ಪರೇಡ್‌ನಲ್ಲಿ ಭಾಗಿಯಾಗಿದ್ದಾರೆ. ಹುಬ್ಬಳ್ಳಿಯ ಹಳೆ ಸಿ ಎ ಆರ್ ಮೈದಾನದಲ್ಲಿ ಈ ಪರೇಡ್ ನಡೆದಿದ್ದು, 700ಕ್ಕೂ ಅಧಿಕ ರೌಡಿಗಳು ಪರೇಡ್ನಲ್ಲಿ ಭಾಗವಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಹು-ಧಾ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾತನಾಡಿದ್ದು, ಸಾರ್ವಜನಿಕ ಶಾಂತಿ,...
- Advertisement -spot_img

Latest News

Dehradun News: ಹಿಂದೂ ಧರ್ಮ ಸ್ವಕರಿಸಿದ 6 ಮಂದಿ ಮುಸ್ಲಿಂಮರು

Dehradun News: ಉತ್ತರಪ್ರದೇಶದ ಮುಸ್ಲಿಂ ಧರ್ಮದ 6 ಮಂದಿ ಹಿಂದೂ ಧರ್ಮ ಸ್ವಕರಿಸಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿ, ಪದ್ಧತಿ ಪ್ರಕಾರವಾಗಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ಹರಿದ್ವಾರದ...
- Advertisement -spot_img