Tuesday, April 7, 2026

Dharwad

ಕಾಂಗ್ರೆಸ್ ನವರು ಜಾಗ ಕಬ್ಜಾ ಮಾಡುವ ಮೂಲಕ ದಬ್ಬಾಳಿಕೆ ಮಾಡಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೆಹಲಿ ಚುನಾವಣೆ ಫಲಿತಾಂಶ ಪ್ರಾರಂಭಿಕವಾಗಿ ಎಲ್ಲರೂ‌ ನಿರೀಕ್ಷೆ ಮಾಡಿದ್ದ ಫಲಿತಾಂಶ. ಕಳೆದ ಎರಡು ದಶಕಗಳಿಂದ ಭ್ರಷ್ಟಾಚಾರದ ವಿರುದ್ಧ ಅಧಿಕಾರಕ್ಕೆ‌ಬಂದ ಆಪ್ ಪಕ್ಷ ಸಾಕಷ್ಟು ಧಕ್ಕೆ ತಂದಿದ್ದರು. ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯದಿಂದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ದೆಹಲಿಯ ಅಭಿವೃದ್ಧಿ ವಿಚಾರದಲ್ಲಿ ಜನತೆ...

ಕುಡಿದು ಬಂದ ವ್ಯಕ್ತಿ ಪತ್ನಿ ಹಾಗೂ ಪತ್ನಿಯ ತಾಯಿಯ ಮೇಲೆ ಚಾಕುವಿನಿಂದ ಇರಿತ

Dharwad News: ಕುಡಿದು ಬಂದ ವ್ಯಕ್ತಿ ಪತ್ನಿ ಹಾಗೂ ಪತ್ನಿಯ ತಾಯಿಯ ಮೇಲೆ ಚಾಕುವಿನಿಂದ ಇರಿದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ ಧಾರವಾಡ ಬನಶ್ರೀ ನಗರದ ನಿವಾಸಿ ಬಸವರಾಜ ಅವ್ವನ್ನವರ ಪತ್ನಿ ರೂಪಾ ಹಾಗೂ ಪತ್ನಿಯ ತಾಯಿ ಯಲ್ಲವ್ವ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ‌ಮಾಡಿದ್ದಾನೆ.. ಸದ್ಯ ಗಂಭೀರವಾಗಿ ಗಾಯಗೊಂಡ ರೂಪಾ ಹಾಗೂ...

ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷ ಕಾಣುತ್ತದೆ: ಮಹೇಶ್ ಟೆಂಗಿನಕಾಯಿ ವ್ಯಂಗ್ಯ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ನವರಿಗೆ ಗೆದ್ದಾಗ ಇವಿಎಂ ದೋಷ ಕಾಣುವುದಿಲ್ಲ. ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷದಿಂದ ಸೋಲಾಗಿದೆ ಅಂತಾರೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ತೆಲಂಗಾಣ ಸೇರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿ ಇಲ್ಲ ಅನ್ನಬೇಕಾಗಿತ್ತು ಕಾಂಗ್ರೆಸ್. ಗೆದ್ದಾಗ...

Delhi Result: ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿಂದು ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್, ದಿಲ್ಲಿ ಜನರ‌ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಕ್ರೇಜಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ. ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಅಧಿಕಾರದ ಗದ್ದುಗೆ ಕ್ರೇಜಿವಾಲ್ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ...

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಹುಬ್ಬಳ್ಳಿಯ ಕೇಸರಿ ಪಾಳಯದಲ್ಲಿ ಸಂಭ್ರಮಾಚರಣೆ

Hubli News: ಹುಬ್ಬಳ್ಳಿ: ದೆಹಲಿ ಚುನಾವಣಾ ಫಲಿತಾಂಶ ಬಂದಿದ್ದು, ಬಿಜೆಪಿ ಗೆಲುವು ಸಾಧಿಸಿದ್ದು, ಎಎಪಿ ಕೆಲವು ಕೆಲವು ಸೀಟ್‌ಗಳಿಗೆ ಖುಷಿ ಪಟ್ಟಿದೆ. ಇನ್ನು ಕಾಂಗ್ರೆಸ್ ಸೊನ್ನೆ ಸೀಟ್ ಗೆಲ್ಲುವ ಮೂಲಕ, ಹೀನಾಯವಾಗಿ ಸೋಲು ಕಂಡಿದೆ. ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಕಾರಣಕ್ಕೆ, ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಹು-ಧಾ ಮಾಹಾನಗರ ಜಿಲ್ಲಾ ಬಿಜೆಪಿ ಘಟಕ...

Political News: ಖರ್ಗೆ ಅವರದ್ದು ಆಧಾರರಹಿತ ಆರೋಪ; ಸಚಿವ ಪ್ರಲ್ಹಾದ ಜೋಶಿ ತಿರುಗೇಟು

Political News: ನವದೆಹಲಿ: ಮಹಾರಾಷ್ಟ್ರದಲ್ಲಿ ಹೊಸ ಮತದಾರರ ಸೇರ್ಪಡೆ ಪರಾದರ್ಶಕವಾಗಿಯೇ ಇದೆ. ಈ ವಿಚಾರದಲ್ಲಿ ಕಾಂಗ್ರೆಸ್ ಡ್ರಾಮಾ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ. (Prahlad Joshi) ಎಐಸಿಸಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ. (Mallikarjuna...

ಉದ್ಯೋಗ ಮೇಳದ “ಜರ್ಸಿ” ಬಿಡುಗಡೆ: ನಿರುದ್ಯೋಗಿಗಳಿಗೆ ಸುವರ್ಣ ಅವಕಾಶ

Hubli News: ಹುಬ್ಬಳ್ಳಿ : ಜನರ ಜೀವನ ಸುಗಮಗೊಳಿಸಲು ಎಸ್.ಪಿ.ಫೌಂಡೇಷನ್ ನವಲಗುಂದ ಪಟ್ಟಣದಲ್ಲಿ ನಾಳೆ ನಡೆಸಲಿರುವ ಉದ್ಯೋಗ ಮೇಳದ "ಜರ್ಸಿ"ಯನ್ನ ಪದಾಧಿಕಾರಿಗಳು ಬಿಡುಗಡೆಗೊಳಿಸಿದರು. 50ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ, 2500 ಕ್ಕೂ ಹೆಚ್ಚು ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಎಸ್.ಪಿ.ಫೌಂಡೇಷನ್ ಉದ್ಯೋಗ ಮೇಳವನ್ನ ಹಮ್ಮಿಕೊಂಡಿದ್ದು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಕಾರ ನೀಡಿದೆ. ನವಲಗುಂದ ಕ್ಷೇತ್ರದ ಜೊತೆ...

ನಾವು ಹೋರಾಟ ಮುಂದುವರಿಸುತ್ತೇವೆ. ಸುಪ್ರೀಂ ಮೆಟ್ಟಿಲೇರೋದು ಗ್ಯಾರಂಟಿ: ಕೃಷ್ಣ ಪರ ವಕೀಲ ಲಕ್ಷ್ಮಣ್

Dharwad News: ಧಾರವಾಡ: ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದ್ದರ ಬಗ್ಗೆ ಸ್ನೇಹಮಯಿ ಕೃಷ್ಣ ಪರ ವಕೀಲರಾದ ಲಕ್ಷ್ಮಣ್ ಕುಲಕರ್ಣಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ನಮ್ಮ ಪರ ತೀರ್ಪು ಬರುತ್ತೆ ಅಂತ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದ್ರೆ ಘನ ನ್ಯಾಯಾಲಯ ನಮ್ಮ ಅರ್ಜಿಯನ್ನ ತಿರಸ್ಕರಿಸಿದೆ. ಇಂದೇ...

Political News: ಧಾರವಾಡ: ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

Dharwad News: ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಅವರ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿತ್ತು. ತಮ್ಮ ಮೇಲೆ ದಾಖಲಾಗಿದ್ದ ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ...

ಚಾಕೋಲೇಟ್ಸ್ ಕೊಡುತ್ತೇನೆ ಎಂದು ಆಸೆ ತೋರಿಸಿ ಮಕ್ಕಳನ್ನು ಕಿ*ಡ್ನ್ಯಾಪ್ ಮಾಡುತ್ತಿದ್ದ ವಿಕೃತ ಕಾಮಿ ಅರೆಸ್ಟ್

Hubli News: ಹುಬ್ಬಳ್ಳಿ: ಮಕ್ಕಳಿಗೆ ಹಣ್ಣು ಕೊಡುತ್ತೇನೆ, ಚಾಕೋಲೇಟ್ಸ್ ಕೊಡುತ್ತೇನೆ ಎಂದು ಆಸೆ ತೋರಿಸಿ, ಅಪಹರಣ ಮಾಡುತ್ತಿದ್ದ ವಿಕೃತ ಕಾಮಿಯನ್ನು ಹುಬ್ಬಳ್ಳಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಈತ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಮೊದಲು ಸಾರ್ವಜನಿಕರು ಚೆನ್ನಾಗಿ ಬಾರಿಸಿದ್ದು, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆದಿಲ್ ಅಂಕಲಗಿ ಅರೆಸ್ಟ್...
- Advertisement -spot_img

Latest News

ಹುಟ್ಟು ಹಬ್ಬದ ಜೊತೆ ಹುಟ್ಟೂರಲ್ಲಿ ಸಾಂಪ್ರದಾಯಿಕ ರಿಸೆಪ್ಶನ್ ಸೆಲೆಬ್ರೇಟ್ ಮಾಡಿದ ರಶ್ಮಿಕಾ ಮಂದಣ್ಣ

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವಕ``ಂಡ ನಿನ್ನೆ ವಿರಾಜಪೇಟೆಯಲ್ಲಿ ಬರ್ತ್‌ಡೇ ಪಾರ್ಟಿ ಸೆಲೆಬ್ರೇಟ್ ಮಾಡಿದ್ದಾರೆ. ಜತೆಗೆ ಸಾಂಪ್ರದಾಯಿಕವಾಗಿ ಆರತಕ್ಷತೆ ಕಾರ್ಯಕ್ರಮವನ್ನೂ ಮಾಡಿದ್ದಾರೆ. ರಾಜಸ್ತಾನದಲ್ಲಿ...
- Advertisement -spot_img