Tuesday, April 7, 2026

Dharwad

ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ: ಮಾಜಿ ಸಚಿವ ಮುರುಗೇಶ್ ನಿರಾಣಿ

Hubli News: ಹುಬ್ಬಳ್ಳಿ: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ಈಗಾಗಲೇ ನಮ್ಮ ಹೈಕಮಾಂಡ್ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜತೆಗೆ ಒನ್ ಡು ಒನ್ ಕರೆಯಿಸಿಕೊಂಡು ಮಾತಾಡಿದ್ದಾರೆ. ಬರೋ ಒಂದು ವಾರದಲ್ಲಿ ಎಲ್ಲವೂ ಸರಿಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮುರುಗೇಶ್ ನಿರಾಣಿ, ರಾಜ್ಯಾಧ್ಯಕ್ಷರ ಚುನಾವಣೆ ಕುರಿತು ನಮ್ಮ ಹೈಕಮಾಂಡ್...

ಎಕನಾಮಿಕ್ ಸರ್ವೇ ರಿಪೋರ್ಟ್ ಮುಚ್ಚಿ ಹಾಕೋಕೆ ಬಿಜೆಪಿ ಸರ್ಕಸ್: ಸಚಿವ ಪ್ರಿಯಾಂಕ್ ಖರ್ಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಬೇವರು, ನಮ್ಮ ದುಡಿಮೆ ಅವರಿಗೆ ಬೇಕಂತೆ ನೆರವು ಕೇಳೋದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ. ಇಂದು ನಡೆಯುತ್ತಿರುವ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ..? ಬಜೆಟ್ ಮೇಲೆ ನಮಗೆ ನಿರೀಕ್ಷೆ...

Hubli News: ಹುಬ್ಬಳ್ಳಿಯಲ್ಲೂ ಸದ್ದು ಮಾಡಿದ ಮೈಕ್ರೋ ಫೈನಾನ್ಸ್ ಕಿರುಕುಳ… ಆತ್ಮಹ*ತ್ಯೆಗೆ ಯತ್ನಿಸಿದ ವ್ಯಕ್ತಿ..

Hubli News: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಈಗ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ವರದಿಯಾಗಿದೆ. ಹುಬ್ಬಳ್ಳಿಯ ಕಮರಿಪೇಟೆಯ ಪೆಂಡಾರಗಲ್ಲಿಯ ನಿವಾಸಿ ಮೆಹಬೂಬ್ ಅಲಿ ಬಕಾಲ ಎಂಬಾತನೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಇನ್ನೂ ಈತನು ಕಳೆದ ಹಲವು ವರ್ಷಗಳಿಂದ...

Hubli News: 2 ಪ್ರಕರಣ ಪತ್ತೆ ಹಚ್ಚಿ ಐವರನ್ನು ಬಂಧಿಸಿ, ಗಾಂಜಾ, ಹಣ ವಶಕ್ಕೆ ಪಡೆದ ಪೊಲೀಸರು

Hubli News: ಹುಬ್ಬಳ್ಳಿ: ಎರಡು ಪ್ರಕರಣಗಳನ್ನ ಪತ್ತೆ ಹಚ್ಚಿರುವ ಕಸಬಾಪೇಟೆ ಠಾಣೆಯ ಪೊಲೀಸರು ಐವರನ್ನ ಬಂಧಿಸಿ, ಚಿನ್ನ ಸೇರಿದಂತೆ ಗಾಂಜಾ ಹಣ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಈಶ್ವನಗರದಲ್ಲಿ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದ ಅಶೋಕ ಸೊನ್ನದ ಎಂಬಾತನನ್ನ ಬಂಧಿಸಿರುವ ಪೊಲೀಸರು ಆತನಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ಹಾಗೂ ಕಿವಿಯೋಲೆ...

ಸಿಎಂ ಸಿದ್ದರಾಮಯ್ಯ ಆ್ಯಂಡ್ ಅವರ ಮಗ ಯತೀಂದ್ರ ಎಕ್ಸ್ಟ್ರೀಮ್ ಲೆಫ್ಟಿಸ್ಟ್: ಶಾಸಕ ಬೆಲ್ಲದ್

Political News: ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರಿಗೆ ಈ ದೇಶದ ಸಂಸ್ಕೃತಿ, ನಮ ಭಾಷೆ ನಮ್ಮತನ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯಯವರು ಹಾಗೂ ಅವರ ಪುತ್ರ ಯತೀಂದ್ರರವರು ಎಕ್ಸ್ಟ್ರೀಮ್ ಲೇಫ್ಟಿಸ್ಟರು ಎಂದು ಶಾಸಕ ಅರವಿಂದ ಬೆಲ್ಲದ ಕುಟುಕಿದರು. ಹಿಂದೂ ಮೂಲಭೂತವಾದಿಗಳು ಉಗ್ರರು ಎಂದು ಡಾ.ಯತೀಂದ್ರ ನೀಡಿರುವ ಹೇಳಿಕೆ ವಿಚಾರವಾಗಿ ಧಾರವಾಡದಲ್ಲಿ ಪ್ರತಿಕ್ರೆಯಿಸಿದ ಬೆಲ್ಲದ,...

ಧಾರವಾಡದಲ್ಲಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿದ ಅಂಗನವಾಡಿ ಕಾರ್ಯಕರ್ತೆಯರು

Dharwad News: ರಾಜ್ಯ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ‌ನ ಪ್ರಿಯಾಂಕ ಗಾಂಧಿ ಅವರು ಅಂಗನವಾಡಿ ಕಾರ್ಯಕರ್ತರೆಯ ಸಹಾಧನ ಏರಿಕೆ ಗ್ಯಾರಂಟಿ ಘೋಷಣೆ ಮಾಡಿದ್ದು, ಆದರೆ ಅದೂ ಇದುವರೆಗೂ ಈಡೇರಸದ ರಾಜ್ಯ ಸರ್ಕಾರ ನಿರ್ಲಕ್ಷ್ಯ ನಡೆ ಖಂಡಿಸಿ ಹಾಗೂ ಸಹಾಧನ 15 ಸಾವಿರಕ್ಕೆ ಏರಿಸುವ ಮೂಲಕ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ, ಧಾರವಾಡದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ...

Hubli News: ಮಹಾತ್ಮ ಗಾಂಧಿಯವರಿಗೆ ಗೌರವ ಸಮರ್ಪಣೆ: ಪುಣ್ಯತಿಥಿ ಆಚರಣೆ ಸಂಭ್ರಮ..!

Hubli News: ಹುಬ್ಬಳ್ಳಿ: ಜನವರಿ 30 ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯನ್ನು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಗಾಂಧಿ ಹುತಾತ್ಮ ದಿನಾಚರಣೆಯನ್ನು ಆಚರಣೆ ಮಾಡಲಾಗಿದ್ದು, ಗಾಂಧೀಜಿಯವರ ಪುತ್ಥಳಿಗೆ ಗೌರವ ಸಮರ್ಪಣೆ ಮಾಡುವ ಮೂಲಕ ಆಚರಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಸ್ಟಿಚ್ ಹಾಕುವ ರೇಂಜಿಗೆ 8ನೇ ತರಗತಿ ಬಾಲಕನ ಮೇಲೆ ಹಲ್ಲೆ: ನಾಪತ್ತೆಯಾಗಿರುವ ದೈಹಿಕ ಶಿಕ್ಷನಿಗಾಗಿ ಹುಡುಕಾಟ

Dharwad News: ಧಾರವಾಡ: ಧಾರವಾಡದ ಬುದ್ಧರಕ್ಕಿತ ಶಾಲೆಯಲ್ಲಿ 8ನೇಯ ತರಗತಿ ಬಾಲಕನಿಗೆ ದೈಹಿಕ ಶಿಕ್ಷಕನೋರ್ವ, ಹಾಸ್ಟೇಲ್ ರೂಮಿನಲ್ಲಿ ಕೂಡಿಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ಮಾಡಿದ್ದಾನೆ. ಈ ಬುದ್ಧರಕ್ಕಿತ ಶಾಲೆ ಸರ್ಕಾರಿ ಅನುದಾನಿತ ಶಾಲೆಯಾಗಿದ್ದು, ಈ ಶಾಲೆ ಹಾಸ್ಟೇಲ್‌ನಲ್ಲಿ ಜನವರಿ 22ರಂದು ದೈಹಿಕ ಶಿಕ್ಷಕನಾಗಿದ್ದ ಸಾಯಿಪ್ರಸಾಾದ್ ಎಂಬಾತ, ಪ್ರವೀಣ ಕರಡಿಗುಡ್ಡ ಎಂಬ ಬಾಲಕನ ಮೇಲೆ ಹಲ್ಲೆ ನಡೆಸಿದ್ದು,...

ನಕಲಿ ಗಾಂಧಿ ಕುಟುಂಬದ ನಕಲಿ ಕಾಂಗ್ರೆಸ್ ಪಕ್ಷದ ನವಾಬರಂತೇಕೆ ವರ್ತಿಸುತ್ತಿದ್ದೀರಿ..?: ಖರ್ಗೆಗೆ ಜೋಶಿ ಪ್ರಶ್ನೆ

Political News: ಬಿಜೆಪಿ ಗೃಹಮಂತ್ರಿ ಅಮಿತ್ ಷಾ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿದ್ದು, ಅಮೃತ ಸ್ನಾನ ಮಾಡಿದ್ದಾರೆ. ಗಂಗೆಯಲ್ಲಿ ಮುಳುಗೆದ್ದ ಅಮಿತ್ ಷಾ ಬಗ್ಗೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದು, ಈ ವಿರುದ್ಧ ಬಿಜೆಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಮಾನ್ಯ ಖರ್ಗೆ ಅವರೇ, ನಕಲಿ ಗಾಂಧಿ ಕುಟುಂಬದ ನಕಲಿ...

ಧಾರವಾಡ ಪಾಲಿಕೆಗೆ ನರೇಂದ್ರ-ಮುಮ್ಮಿಗಟ್ಟಿ ಗ್ರಾಮ ಸೇರ್ಪಡೆಯಾಗಬಾರದೆಂದು ರೈತರ ಪ್ರತಿಭಟನೆ

Dharwad News: ಧಾರವಾಡ: ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆಯಿಂದ ಧಾರವಾಡ ಪಾಲಿಕೆ ಪ್ರತ್ಯೆಕವಾಗುತ್ತದೆ ಎಂದು ಕೆಲ ದಿನಗಳ ಹಿಂದಷ್ಟೇ ಘೋಷಣೆಯಾಗಿತ್ತು. ಆದರೆ ಧಾರವಾಡ ಪಾಲಿಕೆಗೆ ನರೇಂದ್ರ ಮತ್ತು ಮುಮ್ಮಿಗಟ್ಟಿ ಗ್ರಾಮ ಸೇರ್ಪಡೆಯಾಗಬಾರದು ಎಂದು ಇಲ್ಲಿನ ರೈತರು ಪ್ರತಿಭಟನೆ ನಡೆಸಿದ್ದಾರೆ. ನಮ್ಮ ಗ್ರಾಮವನ್ನು ಪಾಲಿಕೆಯಿಂದ ಕೈ ಬಿಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ...
- Advertisement -spot_img

Latest News

ಸಮರ್ಥ್ ನಾ ಒತ್ತಾಯದ ಮೇರೆಗೆ ಉಪಚುನಾವಣೆಗೆ ನಿಲ್ಸಿದ್ದು!: Prabha Mallikarjun Podcast

Political News: ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸಂದರ್ಶನದಲ್ಲಿ ಮಾತನಾಡಿದ್ದು, ಸಮರ್ಥ ಅವರನ್ನು ದಾವಣಗೆರೆಯ ಯುವ ಪೀಳಿಗೆಯವರು ಮಾತ್ರವಲ್ಲ. ಚಿಕ್ಕ ಚಿಕ್ಕ ಮಕ್ಕಳು ಮೆಚ್ಚುತ್ತಾರೆ. ನಾನು ಆಚೆ...
- Advertisement -spot_img