Dharwad News: ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಸಾರಿಗೆ ಬಸ್ಸವೊಂದು ರಸ್ತೆ ಪಕ್ಕಕ್ಕೆ ಜಾರಿ ಅಪಘಾತವಾದ ಘಟನೆ ಧಾರವಾಡ ಸವದತ್ತಿ ರಸ್ತೆಯ ಹಾದಿ ಬಸವಣ್ಣ ದೇವಸ್ಥಾನ ಬಳಿ ನಡೆದಿದ್ದು, ಅನಾಹುತವೊಂದು ತಪ್ಪಿದೆ.
ಧಾರವಾಡ ಸವದತ್ತಿ ಮಾರ್ಗವಾಗಿ ಧಾರವಾಡದಿಂದ ಮರೆವಾಡ ಗ್ರಾಮಕ್ಕೆ ಸಾರಿಗೆ ಬಸ್ಸ ಪ್ರಯಾಣಿಕರನ್ನು ಕರೆದುಕೊಂಡು ತೆರಳುತಿತ್ತು. ಈ ಸಂದರ್ಭದಲ್ಲಿ ಹಾದಿ ಬಸವಣ್ಣ ದೇವಸ್ಥಾನ ಬಳಿ...
Hubli News: ಹುಬ್ಬಳ್ಳಿಯ ವರೂರಿನ ಜೈನ ತೀರ್ಥಂಕರ ಕ್ಷೇತ್ರದಲ್ಲಿ ಗುಣಧರನಂದಿ ಸ್ವಾಮೀಜಿ ಕಣ್ಣೀರು ಹಾಕಿ, ಬೇಸರ ವ್ಯಕ್ತಪಡಿಸಿದ್ದಾರೆ. ಜೈನ ಧರ್ಮದ ಬಗ್ಗೆ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.
ಜೈನ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಜೈನ ಸಮಾಜದ ಬಾಂಧವರಿಂದ ನಾಡಿದ್ದು ಬೆಂಗಳೂರು ಚಲೋ...
Dharwad News: ಧಾರವಾಡ: ಧಾರವಾಡದಲ್ಲಿ ಭರ್ಜರಿ ಹೋಳಿ ಹಬ್ಬವನ್ನು ಆಚರಣೆ ಮಾಡಲಾಯಿತು. ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ, ಶಿವಾಜಿ ಸರ್ಕಲ್‌ನಲ್ಲಿ ಹೋಳಿ ಹಬ್ಬದ ಆಚರಣೆಯನ್ನು ಆಯೋಜನೆ ಮಾಡಿದ್ದರು.
ಇನ್ನು ಎಲ್ಐಸಿ ಸರ್ಕಲ್‌ನಲ್ಲಿ ಶಾಸಕ ಅರವಿಂದ ಬೆಲ್ಲದ್ ಹೋಳಿ ಹಬ್ಬವನ್ನು ಆಚರಣೆ ಮಾಡಿದರು. ಸಂಗಮ ಸರ್ಕಲ್ ನಲ್ಲಿ ಮಕ್ಕಳಗೇರಿ ಮಂಜು ಆಯೋಜನೆ ಮಾಡಿದ್ದು, ಜನರು ರಂಗಿನಾಟವನ್ನು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ ಗನ್ ಸದ್ದು ಮಾಡಿದ್ದು ನಗರದಲ್ಲಿ ಮನೆ ದರೋಡೆ ಮಾಡಿದ್ದ ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರು ಪೈರಿಂಗ್ ಮಾಡಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದಾರೆ.
ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಯ ಪಕ್ಕದಲ್ಲಿಯೇ...
Hubli News: ಹುಬ್ಬಳ್ಳಿ: ರಂಗ ಪಂಚಮಿ, ಮತ್ತು ರಂಜಾನ್ ಹಬ್ಬಗಳು ಆಗಮಿಸುತ್ತಿದ್ದಂತೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸರು ರಸ್ತೆಗಿಳಿದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ರೂಟ್ ಮಾರ್ಚ್ ಮಾಡಿದರು.
ಹೋಳಿ ಹುಣ್ಣಿಮೆಯಾಗಿ ಐದು ದಿನಕ್ಕೆ ಹುಬ್ಬಳ್ಳಿಯಲ್ಲಿ ರಂಗ ಪಂಚಮಿಯನ್ನು ಅತೀ ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಹುಬ್ಬಳ್ಳಿಗೆ ರಂಗ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು. ಆದರೆ ಇದೀಗ ಈ ದರೋಡೆಕೋರರು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಲಕ್ಷ್ಮಣ್ ರೋಖಾ ಮತ್ತು ಮಂಜುನಾಥ್ ಚೌಹಾಣ್ ನಕಲಿ ಅಧಿಕಾರಿಗಳಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳೆಂದು ಅಂಗಡಿಗಳಿಗೆ ಬಂದು ಇವರು ಹಣಕ್ಕೆ...
Hubli News: ಹುಬ್ಬಳ್ಳಿ ಧಾರವಾಡ ಅವಳಿನಗರದ ಜನತೆಗೆ ತ್ವರಿತ ಸಂಚಾರ ಸೇವೆ ನೀಡುವ ಉದ್ದೇಶದಿಂದ ಆರಂವಾಗಿರೋ ಬಿಆರ್‌ಟಿಎಸ್ ಯೋಜನೆಯ ಸಂಚಾರ ಸೇವೆಯು, ತ್ವರಿತ ಸಂಚಾರ ಸೇವೆಯಲ್ಲಿ ಸುದ್ದಿಯಾಗುವುದರ ಬದಲು ಅವಾಂತರಗಳಿಂದಲ್ಲೇ ಹೆಚ್ಚು ಸುದ್ದಿಯಾಗುತ್ತಾ ಬಂದಿದೆ. ಈಗ ಮತ್ತೊಂದು ಅವಾಂತರದಿಂದ ಬಿಆರ್‌ಟಿಎಸ್ ಸುದ್ದಿಯಲ್ಲಿದೆ. ಧಾರವಾಡದಲ್ಲಿ ಬಿಆರಟಿಎಸ್ ಮಾರ್ಗದ ರಸ್ತೆ ಡಿವೈಡರ್ ಗ್ರೀಲ್ ಮುರಿದು ಬಿದ್ದರು ಅದನ್ನು...
Hubli News: ಹುಬ್ಬಳ್ಳಿ: ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್‌ನ್ನು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಬಜೆಟ್ ಕರ್ನಾಟಕವನ್ನ ಸಾಲದ ಕೂಪಕ್ಕೆ ತಳ್ಳಿದೆ. ಕರ್ನಾಟಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಲು ದೊಡ್ಡ ಕೊಡುಗೆ ಈ ಬಜೆಟ್ ಕೊಟ್ಟಿದೆ. ಇದು ಜನ...
Hubli News: ತೋಟದ ಮನೆಯೊಂದರಲ್ಲಿ ನಕಲಿ ಮದ್ಯ ತಯಾರಿಕೆ ಅಡ್ಡೆ ಮೇಲೆ ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ಮದ್ಯ ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ಬಳಿಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಹೊರಠಾಣೆಯ ಕೂಗಳತೆಯ ದೂರದಲ್ಲಿಯೇ ನಕಲಿ ಮದ್ಯ...
Dharwad News: ಧಾರವಾಡ: ಮಂಡ್ಯದ ಮೊಮ್ಮಗನಿಗೆ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧವಾಗಿದೆ. ಕೆಲ ತಿಂಗಳ ಹಿಂದಷ್ಟೇ ದಿವಂಗತ ಅಂಬರೀಷ್ ಅವರ ಪುತ್ರ ಅಭಿಷೇಕ್‌ಗೆ ಮಗ ಹುಟ್ಟಿದ್ದ.
ಇನ್ನು ಕೆಲ ದಿನಗಳಲ್ಲೇ ಮಗುವಿನ ನಾಮಕರಣ ಕೂಡ ನಡೆಯಲಿದೆ. ಹೀಗಾಗಿ ಧಾರವಾಡದ ಕಲಘಟಗಿಯಲ್ಲಿ ತೊಟ್ಟಿಲನ್ನು ಸಿದ್ಧಗೊಳಿಸಲಾಗಿದೆ. ಕಲಘಟಗಿಯ ಚಿತ್ರಕಾರ ಕುಟುಂಂಬ ಹಲವು ವರ್ಷಗಳಿಂದ ತೊಟ್ಟಿಲು ತಯಾರಿಸಿಕೊಂಡು ಬರುತ್ತಿದೆ. ಅದೇ ರೀತಿ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...