Dharwad News: ಧಾರವಾಡ: ದ್ವಿ ಚಕ್ರ ವಾಹನಗಳನ್ನು ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಓರ್ವ ಚಾಲಕಿ ಕಳ್ಳನನ್ನು ಹಿಡಿಯುವಲ್ಲಿ ಧಾರವಾಡ ಉಪನಗರ ಠಾಣೆಯ ಸಿಪಿಐ ದಯಾನಂದ ಆ್ಯಂಡ್ ಟೀಂ ಯಶಸ್ವಿಯಾಗಿದೆ.
ಸಂಜಯ ಶಿವಾಜಿ ಚೌಹಾನ್ ಬಂಧಿತ ಚಾಲಾಕಿ ಬೈಕ್ ಕಳ್ಳನೆಂದು ಗುರುತಿಸಲಾಗಿದೆ. ಧಾರವಾಡ ನ್ಯೂ ಬಸ್ ನಿಲ್ದಾಣ, ಕಾರ್ಪೊರೇಷನ್ ವೃತ ಸೇರಿ ಜಿಲ್ಲಾಸ್ಪತ್ರೆ ಬಳಿ ಬೈಕ್...
Gadag News: ಗದಗ: ಗದಗದಲ್ಲಿಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಸ್ಪೋಟಕ ಭವಿಷ್ಯ ನುುಡಿದಿದ್ದು, ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ ಎಂದಿದ್ದಾರೆ.
ರಾಷ್ಟ್ರ ರಾಜ್ಯಕಾರಣದಲ್ಲಿ ಸುನಾಮಿ ಆಗುತ್ತದೆ. ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಸುನಾಮಿ ಆಗುವ ಲಕ್ಷಣಗಳು ಬಹಳ ಇವೆ. ಯುಗಾದಿ ನಂತರ ಸುಳಿವು ಸಿಗಲಿದೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಧಿಕಾರ...
Hubli News: ಹುಬ್ಬಳ್ಳಿ: ಚಿನ್ನಾಭರಣ ಅಂದ್ರೆ ಯಾರಿಗೆ ಇಷ್ಟ ಇಲ್ಲಾ ಹೇಳಿ. ಚಿನ್ನಾಭರಣ ಖರೀದಿ ಹಾಗೂ ಮಾರಾಟದ ವಿಚಾರದಲ್ಲಿ ಅದೆಷ್ಟೋ ಜನ ಕೋಟ್ಯಾಧಿಪತಿಗಳಾಗಿರೋದನ್ನ ನೋಡಿದ್ದೇವೆ, ಅದೇ ರೀತಿ ಅದೇ ಚಿನ್ನಾಭರಣದ ವಿಚಾರದಲ್ಲಿ ಅನೇಕ ಜನ ಮಕ್ಮಲ್ ಟೋಪಿ ಹಾಕಿಕೊಂಡು ಹೋಗಿದ್ದೂ ಉಂಟು. ಈಗ ಇಂತಹದೇ ಒಂದು ಪ್ರಕರಣದಲ್ಲಿ ಚಿನ್ನದಿಂದ ವಿಭಿನ್ನ ರೀತಿಯ ಚಿನ್ನಾಭರಣಗಳನ್ನ ಮಾಡಿಕೊಡೋದಾಗಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಡಿ.ಕೆ.ಶಿವಕುಮಾರ್ ಅಮಿತ್ ಶಾ ಭಾಗಿ, ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಒಳ ಜಗಳ ನಡಿತಾ ಇದೆ. ಮುಖ್ಯಮಂತ್ರಿ ಆಯ್ಕೆ ಸಮಯದಲ್ಲಿ ಪವರ್ ಶೇರಿಂಗ್ ಮಾತುಕತೆ ಆಗಿತ್ತು. ಹೀಗಾಗಿ ಸಿಎಂ ಸ್ಥಾನ ಹಂಚಿಕೆ ತಡ ಆಯ್ತು. ಹೈಕಮಾಂಡ್ ನೇತೃತ್ವದಲ್ಲಿ...
Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಆರಾಧ್ಯದೈವ ಹುಬ್ಬಳ್ಳಿಯ ಸಿದ್ಧಾರೂಢರ ಜಾತ್ರೆ ಸಂಭ್ರಮ ಸಾಕಷ್ಟು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಶಿವರಾತ್ರಿ ಹಬ್ಬದಂದು ನಡೆಯುವ ಸಿದ್ಧಾರೂಢರ ರಥೋತ್ಸವ ಸಾಕಷ್ಟು ವೈಭವಕ್ಕೆ ಸಾಕ್ಷಿಯಾಗಿದೆ.
ಹೌದು.. ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ರಥೋತ್ಸವ ಅದ್ದೂರಿಯಾಗಿ ಜರುಗಿದ್ದು, ಉತ್ತರ ಕರ್ನಾಟಕದ ಪ್ರಸಿದ್ದಿ ಪಡೆದ ಸಿದ್ಧಾರೂಢರ ರಥೋತ್ಸವಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದು, ವಿಶೇಷವಾಗಿದೆ....
Political News: ಧಾರವಾಡ, ಫೆ. 27: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಧಾರವಾಡದ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ವಿಶೇಷಚೇತನ ಮಕ್ಕಳು ಹಾಗೂ ಅವರ ಪಾಲಕರೊಂದಿಗೆ ಸಂವಾದ ನಡೆಸುವ ಮೂಲಕ ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು ಅತ್ಯಂತ ದೃಢನಿಶ್ಚಯದ ಮಕ್ಕಳು. ತುಂಬಾ...
Hubli: ಹುಬ್ಬಳ್ಳಿ: ಚಲಿಸುತ್ತಿದ್ದ ಸಾರಿಗೆ ಬಸ್ ನ ಪಾಟಾ ಕಟ್ ಆಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ನಡೆದಿದೆ.
ಬ್ಯಾಹಟ್ಟಿ ಗ್ರಾಮದ ಬಳಿ ಏಕಾಏಕಿ ಬಸ್ ನ ಪಾಟಾ ಕಟ್ ಆಗಿದೆ. ಇದರಿಂದಾಗಿ ನಿಯಂತ್ರಣ ಕಳೆದುಕೊಂಡು...
Political News: ಹುಬ್ಬಳ್ಳಿ; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಧಕ್ಷಿಣ ಭಾರತದ ಏಕೈಕ ಮಹಾಮಂಡಳೇಶ್ವರಿ ಅಮ್ಮ ಬೈರವಿ ಭವಿಷ್ಯ ನುಡಿದರು.
ನಗರದಲ್ಲಿಂದು ಶ್ರೀ ಸಿದ್ಧಾರೂಢ ಮಠದ ಗದ್ದುಗೆಗೆ ಭೇಟಿ ನೀಡಿ ನಂತರ ಅವರು ಸುದ್ದಿಗಾರರ ಜೊತ ಅವರು ಮಾತನಾಡಿದರು ಡಿ ಕೆ ಶಿವಕುಮಾರ್ ರಾಜಕೀಯ ಭವಿಷ್ಯ...
Political News:
ಸಚಿವ ಸಂತೋಷ್ ಲಾಡ್ 50ನೇ ವರ್ಷದ ಹುಟ್ಟುಹಬ್ಬದ ಆಚರಣೆ
ನಿರುದ್ಯೋಗ ಸಮಸ್ಯೆ ಕಿತ್ತೊಗೆಯಲು ಪಣತೊಟ್ಟ ಕಾರ್ಮಿಕ ಸಚಿವ
ಇಂದಿನ ಯುವ ಪೀಳಿಗೆಗೆ ಮಾದರಿ ರಾಜಕಾರಣಿ ಈ ಸಚಿವರು
ನೀವೇನಾದ್ರೂ ಕಾಂಗ್ರೆಸ್‌ನಲ್ಲಿ ಅತ್ಯುತ್ತಮ ಸಚಿವರು ಯಾರು ಅಂತಾ ಕೇಳಿದ್ರೆ, ಇಂದಿನ ಯುವ ಪೀಳಿಗೆಯಲ್ಲಿ, ಅದರಲ್ಲೂ ಉತ್ತರಕರ್ನಾಟಕದ ಹಲವು ಯುವಕ ಯುವತಿಯರು ಹೇಳೋದು, ಸಚಿವ ಸಂತೋಷ್ ಲಾಡ್ ಹೆಸರು.
ಹೌದು, ಕಾರ್ಮಿಕ...
Hubli News: ನಾಡಿನಾದ್ಯಂತ ಇಂದು ಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಮಾಡಲಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯುಲ್ಲೂ ಶಿವರಾತ್ರಿ ಸಂಭ್ರಮ ಜೋರಾಗಿದೆ. ಶ್ರೀ ಈಶ್ವರ ದೇವಸ್ಥಾನ ಶಿವಲಿಂಗುಗೆ ಭಕ್ತರು ಹಾಲಿ ಅಭಿಷೇಕ ಮಾಡುವ ಮೂಲಕ ತಮ್ಮಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಂಡರು.
ಹುಬ್ಬಳ್ಳಿ ರೈಲ್ವೇ ಸ್ಟೇಷನ್ ರಸ್ತೆಯ ಶ್ರೀ ಈಶ್ವರ ದೇವಸ್ಥಾನಲ್ಲಿ ಮುಂಜಾನೆಯೇ ಶಿವಲಿಂಗು ಸೇರಿ ಶಿವನ ಮೂರ್ತಿಗೆ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...