Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಫ್ಲೈ ಓವರ್ ಕಾಮಗಾರಿ ಆರಂಭವಾಗಿದೆ. ಅದು ಆಮೇಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿಗಾಗಿ ಚನ್ನಮ್ಮ ಸರ್ಕಲ್ ಕೂಡ ಬಂದ್ ಮಾಡಿದ್ದಾರೆ. ಇದರಿಂದ ಹುಬ್ಬಳ್ಳಿಯಲ್ಲಿ ಎಲ್ಲೆ ನೋಡಿದ್ರೂ ಟ್ರಾಫಿಕ್ ಟ್ರಾಫಿಕ್.. ಇಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.
ಈಗಾಗಲೇ ಹುಬ್ಬಳ್ಳಿಯ ಹೊಸೂರ, ಹಖೇ ಕೋರ್ಟ್ ಸರ್ಕಲ್, ಐಟಿ ಪಾರ್ಕ್ ಬಳಿ...
Dharwad News: ಧಾರವಾಡ: ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯ 2ನೇಯ ಅವಧಿಯಲ್ಲಿ ಅವಿರೋಧವಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನ ಎಸ್ಟಿ ಮೀಸಲು ಇದ್ದ ಹಿನ್ನೆಲೆಯಲ್ಲಿ ಶಿವಾನಂದ ಬೆಳಹಾರ ಅಧ್ಯಕ್ಷರಾಗಿ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಕೈ ನಾಯಕರ ಪೈಪೋಟಿಯಲ್ಲಿ ನಾಗಪ್ಪ ದಳವಾಯಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
23ಜನ ಸದಸ್ಯರಿರುವ ಪುರಸಭೆಯಲ್ಲಿ 12ಜನ ಕಾಂಗ್ರೆಸ್, 5ಜನ ಬಿಜೆಪಿ...
Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಬಾಲಕರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಬಳಿ ನಿನ್ನೆ ರಾತ್ರಿ ನಡೆದಿದೆ.
ಹೌದು.. ಹುಬ್ಬಳ್ಳಿಯಲ್ಲಿ 15 ವರ್ಷ ಬಾಲಕನ ಕೊಲೆಯಾಗಿದೆ. ಸ್ನೇಹಿತನೇ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ. ಹತ್ಯೆಯಾದವನು 15 ವರ್ಷದ ಬಾಲಕ ಚೇತನ್ ಎಂದು...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೋಲೀಸರು ರೌಡಿ ಪರೇಡ್ ನಡೆಸಿದ್ದು, ಅವಳಿನಗರದ ಎಲ್ಲಾ police station ರೌಡಿ ಶೀಟರ್ಗಳು ಪರೇಡ್ನಲ್ಲಿ ಭಾಗಿಯಾಗಿದ್ದಾರೆ. ಹುಬ್ಬಳ್ಳಿಯ ಹಳೆ ಸಿ ಎ ಆರ್ ಮೈದಾನದಲ್ಲಿ ಈ ಪರೇಡ್ ನಡೆದಿದ್ದು, 700ಕ್ಕೂ ಅಧಿಕ ರೌಡಿಗಳು ಪರೇಡ್ನಲ್ಲಿ ಭಾಗವಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಹು-ಧಾ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾತನಾಡಿದ್ದು, ಸಾರ್ವಜನಿಕ ಶಾಂತಿ,...
Hubli News: ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ (ಪ್ರವೀಣ ಶೆಟ್ಟಿ ಬಣ) ಫಸ್ಟ್ ಟೈಮ್ ಬೃಹತ್ ಪ್ರತಿಬಟನೆ ನಡೆಸಿತು.ಹುಬ್ಬಳ್ಳಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿವರೆಗೆ ಸಾವಿರಾರು ಬೈಕ್ ಗಳೊಂದಿಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹೌದು ಧಾರವಾಡ ಜಿಲ್ಲೆಯಲ್ಲಿ ಮರಳು ಮಾಫಿಯಾದ ವಿರುದ್ಧ ಕರವೇ ಮುಖಂಡ ಮಂಜುನಾಥ ಲೂತಿಮಠ ನೇತೃತ್ವದಲ್ಲಿ ಹಲವು ಬಾರಿ...
Hubli News: ಹುಬ್ಬಳ್ಳಿ : ಕರ್ನಾಟಕದಲ್ಲಿ ಬೆಂಗಳೂರು ಬಿಟ್ಟರೆ, ಬೇರೆಡೆ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುವುದು ಮತ್ತು ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಲು ಬೇಕಾದ ಮೈದಾನಗಳ ಸಂಖ್ಯೆ ತೀರಾ ಕಡಿಮೆ. ಇದೇ ಕಾರಣಕ್ಕೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವವರ ಸಂಖ್ಯೆ ಕೂಡಾ ನಿರೀಕ್ಷಿತ ಮಟ್ಟದಲ್ಲಿಲ್ಲ. ಆದರೆ, ಈ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿದ್ದು, ಇದೇ 11 ರಂದು ಹುಬ್ಬಳ್ಳಿಯಲ್ಲಿ ಜನಾಕ್ರೋಶ ಯಾತ್ರೆ ಸಮಾರೋಪ ಕಾರ್ಯಕ್ರಮ ನಡೆಯುತ್ತದೆ. ಧಾರವಾಡ ಜಿಲ್ಲೆಯ ಕಾರ್ಯಕರ್ತರು ಸೇರಿದಂತೆ ರಾಜ್ಯದ ಅನೇಕ ನಾಯಕರು ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ನಿರೀಕ್ಷೆಗು ಮೀರಿ ಜನರು ಭಾಗಿಯಾಗುತ್ತಾರೆ.
ಜನಾಕ್ರೋಶ ಯಾತ್ರೆ ಇದು ಪ್ರಾರಂಭ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ರಾಜ್ಯದಲ್ಲಿ ಪೊಲೀಸರಿಗೆ ಪ್ರೀ ಹ್ಯಾಂಡ್ ನೀಡಬೇಕು ಅನ್ನೋ ಸಚಿವ ಸೋಮಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.
ಅವರ ಅಭಿಪ್ರಾಯದಲ್ಲಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಬೇಕಾದ ಎಲ್ಲಾ ಕ್ರಮ ಕೈಕೊಂಡಿದ್ದೇವೆ. ಸಮಯ ಬಂದಾಗ ಅಂಕಿ ಸಂಖ್ಯೆ ಸಮೇತ ಸೋಮಣ್ಣ ಅವರಿಗೆ ಮಾಹಿತಿ ನೀಡುತ್ತೇವೆ ಎಂದು ಪರಮೇಶ್ವರ್...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಜನರಿಗೆ ಮಾತ್ರವಲ್ಲದೇ ದೇಶಕ್ಕೆ ದೇಶವೇ ಕಣ್ಣೀರು ಹಾಕಿದ್ದ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಯ ಶವವನ್ನು ಮಣ್ಣು ಮಾಡಲಾಗಿದೆ. ಐದು ವರ್ಷದ ಬಾಲಕಿ ರೇಪ್ ಆಂಡ್ ಮರ್ಡರ್ ಕೇಸ್ ನಲ್ಲಿ ಎನ್ಕೌಂಟರ್ ಗೆ ಬಲಿಯಾದ ಅನಾಥ ಶವಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ.
ಪೊಲೀಸರ ಗುಂಡಿಗೆ ಬಲಿಯಾದ ಹಂತಕ ರಿತೇಶಕುಮಾರನ...
Hubli News: ಹುಬ್ಬಳ್ಳಿ: ಪೊಲೀಸ್ ಪೇದೆ ಕುಡಿದ ಮತ್ತಿನಲ್ಲಿ 112 ಹೊಯ್ಸಳ ವಾಹನ ಚಲಾಯಿಸಿ ಆಟೋ, ಬೈಕ್ ಲಾರಿ ಹಲವು ವಾಹನ ಸವಾರರಿಗೆ ಕಿರಿ ಕಿರಿ ಮಾಡಿರುವ ಘಟನೆ ವಾಣಿಜ್ಯ ನಗರಿಯ ಹೃದಯ ಭಾಗದಲ್ಲಿರುವ ಮಿಷನ್ ಕಾಂಪೌಂಡ್ ಬಳಿ ನಡೆದಿದೆ. ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ವಾಹನದ ಸಂಖ್ಯೆ KA25G 0652 ತುರ್ತು ಹೊಯ್ಸಳ...