Wednesday, April 8, 2026

Dharwad

Political News: ಪರೋಕ್ಷವಾಗಿ ಸಚಿವ ಸತೀಶ್ ಜಾರಕಿಹೊಳಿಗೆ ಟಾಂಗ್ ಕೊಟ್ರಾ ಡಿಸಿಎಂ ಡಿ.ಕೆ.ಶಿವಕುಮಾರ್‌

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಬೆಳಗಾವಿಯಿಂದಲ್ಲೇ ಕಸಗೂಡಿಸಿ, ಕೊಳೆಯಲ್ಲಾ ತೆಗೆದು ಸ್ವಚ್ಛ ಆಗಬೇಕು ಅಂತ ಗಾಂಧಿ ಬಾವಿ ನಿರೇ ಚೆಲ್ಲಿದ್ದೆವೆ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿಗೆ ಟಾಂಗ್ ಕೊಡುವಂತೆ ಡಿಸಿಎಂ ಹೇಳಿಕೆ ಕೊಟ್ಟ ಹಾಗಿತ್ತು. ನನ್ನ ಬಾಯಿ ಸೇರಿ ಎಲ್ಲರ ಬಾಯಿಗೂ ಬೀಗ ಹಾಕಬೇಕು ಅಂತ ಡೆಲ್ಲಿಯವರು ಹೇಳಿದ್ದಾರೆ. ನೀವು ಏನೆನೋ...

ಸರ್ಕಾರಕ್ಕೆ ಆಡಳಿತ‌ ನಡೆಸೋದಕ್ಕೆ ಸಮಯವೇ ಇಲ್ಲದಂತಾಗಿದೆ: ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ‌ ಶಾಸಕ ಮಹೇಶ ಟೆಂಗಿನಕಾಯಿ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗಿದೆ. ರಾಜ್ಯದಲ್ಲಿ‌ಅಭಿವೃದ್ಧಿ ಶೂನ್ಯವಾಗಿದೆ. ಸರ್ಕಾರ ಕೇವಲ ಬಣ ರಾಜಕೀಯದಲ್ಲಿ ಮುಳುಗಿ ಹೋಗಿದೆ. ಸರ್ಕಾರಕ್ಕೆ ಆಡಳಿತ‌ ನಡೆಸೋದಕ್ಕೆ ಸಮಯವೇ ಇಲ್ಲದಂತಾಗಿದೆ ಎಂದು ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಔತಣಕೂಟ, ಅಧ್ಯಕ್ಷ ಗಾದಿ , ಅಧಿಕಾರ ಹೀಗೆ ಅನೇಕ ವಿಷಯಗಳಲ್ಲೇ...

Dharwad News: ಧಾರವಡಾದಲ್ಲಿ ಲಿಂಗಾಯತ ಮಠಾಧಿಪತಿಗಳ ಸಭೆ

Dharwad News: ಧಾರವಾಡ: ಧಾರವಾಡದಲ್ಲಿ ಲಿಂಗಾಯತ ಮಠಾಧಿಪತಿಗಳ ಸಭೆ ನಡೆದಿದ್ದು, ನಗರದ ಸಿದ್ದರಾಾಮೇಶ್ವರ ಮಾರ್ಗದರ್ಶನದಲ್ಲಿ ಸಭೆ ನಡೆಯಿತು. ಧಾರವಾಡದ ಕಲ್ಯಾಣ ನಗರದಲ್ಲಿ ಸಿದ್ದರಾಮೇಶ್ವರ ಮಾರ್ಗದರ್ಶಿ ಇದ್ದು, ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ಸಭೆ ನಡೆದಿದೆ. ಗದಗ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ, ಸಾಣೇಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಡಾ....

ಅಪರಾಧ ಪ್ರಕರಣ ನಡೆದ ಕೂಡಲೇ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಅನ್ನೋದು ಸರಿಯಲ್ಲ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಅಧಿಕಾರ ಹಂಚಿಕೆ ವಿಚಾರ ಹೈಕಮಾಂಡ್ ತೀರ್ಮಾನಿಸುತ್ತೆ. ಯಾರು ಸಿಎಂ ಆಗಬೇಕು ಯಾರು ಸಿಎಂ ಆಗಬಾರದು ಅನ್ನೋ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು. ದಲಿತ ಸಿಎಂ ಆಗಬೇಕೋ, ದಲಿತ ಸಿಎಂ ಆಗಬಾರದು ಅನ್ನೋದಕ್ಕೆ ನಾನು ಉತ್ತರ ಕೊಡಲ್ಲ. ಸಿಎಲ್‌ಪಿ ಸಭೆಯಲ್ಲಿ ಯಾರ ಪರವಾಗಿ ಕೈ...

ಧಾರವಾಡ ಕೃಷಿ ವಿವಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಪತ್ನಿ ಸದೇಶ್ ಧನಕರ್ ಭೇಟಿ

Dharwad News: ಧಾರವಾಡ: ಧಾರವಾಡ ಕೃಷಿ ವಿವಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಅವರ ಪತ್ನಿ ಸದೇಶ್ ಧನಕರ್ ಭೇಟಿ ನೀಡಿದ್ದರು. ಕೃಷಿ ವಿವಿಯ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮಕ್ಕೆ ಉಪರಾಾಷ್ಟ್ರಪತಿ ಆಗಮಿಸಿದ್ದು, ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಜ್ಯಪಾಲ ತಾವರಚರಂದ್ ಗೆಹ್ಲೋಟ್ ಸಂಸದ ಪ್ರಹ್ಲಾದ್ ಜೋಶಿ, ಸಚಿವ ಸಂತೋಷ...

ಹೈಕಮಾಂಡ್ ‌ಒಪ್ಪಿದ್ದರೆ ನಾನು ಸಿಎಂ ಆಗುತ್ತೇನೆ: ಮತ್ತೊಮ್ಮೆ ಆಸೆ ವ್ಯಕ್ತಪಡಿಸಿದ ತಿಮ್ಮಾಪುರ್‌

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಆರ್‌.ಬಿ.ತಿಮ್ಮಾಪುರ, ಸಿಎಂ ಆಗಬೇಕಾದ್ರೆ ಸಿಎಲ್ ಪಿ‌ ನಾಯಕ ಆಗಬೇಕು. ಸಿಎಂ ಆಗೋಕ್ಕೆ ಅದರದೇಯಾದ ಪ್ರೊಸೆಸ್ ಇದೆ. ಸಿಎಂ ಅಗಿ ಸಿದ್ದರಾಮಯ್ಯನವರು ಇದ್ದಾರೆ. ಪ್ರಸ್ತುತ ಅವರು ಈಗ ಸಿಎಂ ಆಗಿ ಸಿದ್ದರಾಮಯ್ಯ ಅವರು ಅಡಳಿತ ನಡೆಸುತ್ತಿದ್ದಾರೆ. ಸಿಎಂ ಬದಲಾವಣೆಯ ಬಗ್ಗೆ ಎಲ್ಲೂ ಚರ್ಚೆ ಇಲ್ಲ. ದಲಿತ ಸಿಎಂಗೆ ನಮ್ಮ...

Hubli News: ಬೆಂಗಳೂರಿನಲ್ಲಿ ಗೋ ಕೆಚ್ಚಲಿಗೆ ಕತ್ತರಿ ಕೃತ್ಯಕ್ಕೆ ಹುಬ್ಬಳ್ಳಿಯಲ್ಲಿ ಆಕ್ರೋಶ

Hubli News: ಬೆಂಗಳೂರಿನಲ್ಲಿ ಗೋ ಕೆಚ್ಚಲಿಗೆ ಕತ್ತರಿ ಹಾಕಿರುವ ಘಟನೆ ಖಂಡಿಸಿ ಹಾಗೂ ಹೇಯ್ ಕೃತ್ಯ ಮಾಡಿದ ಕಿರಾತಕನ ವಿರುದ್ಧ ಸೇರಿ ಗೋ ಹಿಂಸೆ ಮಾಡುಔರ ವಿರುದ್ಧ ಕಠಿಣ ಕಾನೂನು ‌ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ‌ಗೋ ರಕ್ಷಕರು ಸೇರಿ ಗೋ ಮಾತೆ ಪ್ರಿಯರು ಬೀದಿಗೆ ಇಳಿದು ಪ್ರತಿಭಟನೆ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ನಗರದ...

ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ 45 ರೌಡಿಶೀಟರಗಳನ್ನು 5 ಜಿಲ್ಲೆಗೆ ಗಡಿಪಾರು: ಎನ್ ಶಶಿಕುಮಾರ

Hubli News: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವಿವಿಧ ಠಾಣೆಗಳಲ್ಲಿನ ಒಟ್ಟು 45 ರೌಡಿಶೀಟರಗಳನ್ನು, 5 ಜಿಲ್ಲೆಗಳಿಗೆ ಗಡಿಪಾರು‌ ಮಾಡಿ ಆದೇಶ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಅಯುಕ್ತರಾದ ಎನ್ ಶಶಿಕುಮಾರವರು ಹೇಳಿದರು. ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ‌ ಸುದ್ದಿಗೋಷ್ಠಿ‌ ನಡೆಸಿ...

ಕರ್ನಾಟಕ ಸಿಎಂ ಮುಡಾ ಕೇಸ್ ಭವಿಷ್ಯ ಇಂದು ನಿರ್ಧಾರ: ಧಾರವಾಡದಲ್ಲಿ ವಕೀಲರ ಮುಖಾಮುಖಿ

Dharwad News: ಧಾರವಾಡ: ಧಾರವಾಡ ಹೈಕೋರ್ಟ್‌ಗೆ ಸ್ನೇಹಮಯಿ ಕೃಷ್ಣ ಭೇಟಿ ನೀಡಿದ್ದು, ಕೋರ್ಟ್‌ಗೆ ತೆರಳುವ ಮುನ್ನ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿತ್ತು. ಈ ಸಂಬಂಧ ದೂರು ದಾಖಲು ಮಾಡಿದ್ದೇ. ಸಿದ್ದರಾಮಯ್ಯ ಮತ್ತು ಕುಟುಂಬ ಇದರಲ್ಲಿ ಭಾಗಿಯಾಗಿದೆ. ಲೋಕಾಯುಕ್ತದಲ್ಲಿ ಸೂಕ್ತ ತನಿಖೆ ಆಗುವುದಿಲ್ಲ. ಹೀಗಾಗಿ ಸಿಬಿಐಗೆ ಕೇಳಿದ್ದೆ. ಅರ್ಜಿ ವಿಚಾರಣೆ ಸಾಕಷ್ಟು ಆಗಿದೆ....

ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಸಚಿವ ಆರ್.​ಬಿ.ತಿಮ್ಮಾಪುರ

Hubli News: ಹುಬ್ಬಳ್ಳಿ: ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ಜೋರಾಗಿದ್ದು, ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಆಗುವ ಡ್ಯಾಮೇಜ್​ ಅನ್ನು ತಡೆಯಲು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ​ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಸುರ್ಜೆವಾಲಾ ರಾಜ್ಯ ನಾಯಕರಿಗೆ ಖಡಕ್​ ಸೂಚನೆ ನೀಡಿದ ಬಳಿಕವೂ...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img