Dharwad News: ಧಾರವಾಡ: ಜಿಲ್ಲೆಯಲ್ಲಿ ದಾಖಲಾದ ಎನ್‌ಡಿಪಿಎಸ್ ಪ್ರಕರಣಗಳಲ್ಲಿ ವಶಕ್ಕೆ ಪಡೆದುಕೊಂಡಿದ್ದ ಮಾದಕ ವಸ್ತುವಾದ ಗಾಂಜಾವನ್ನ ಪೊಲೀಸರು ತಾರಿಹಾಳದ ಪ್ಯಾಕ್ಟರಿಯೊಂದರಲ್ಲಿ ಸುಟ್ಟು ಹಾಕಿದ್ದಾರೆ.
ದಿನಾಂಕಃ 13-01-2025 ರಂದು ಧಾರವಾಡ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ 2023 ಹಾಗೂ 2024 ನೇ ಸಾಲಿನಲ್ಲಿ ದಾಖಲಾಗಿರುವ ಪ್ರಕರಣಗಳ ಪೈಕಿ 09 ಎನ್.ಡಿ.ಪಿ.ಎಸ್. ಪ್ರಕರಣಗಳಲ್ಲಿ ಜಪ್ತ ಮಾಡಲಾಗಿರುವ ಮಾದರಿ ಕುರಿತು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಟಿ ರವಿ ಪ್ರಕರದಲ್ಲಿ ಸಭಾಪತಿ ಹಾಗೂ ಸರ್ಕಾರದ ನಡುವೆ ಸಂಘರ್ಷ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸರ್ಕಾರ ಈ ರೀತಿ ಸಂಘರ್ಷ ಮಾಡುವುದು ಸರಿಯಲ್ಲ. ಸರ್ಕಾರ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದೆ. ಸಭಾಪತಿ ಬಸವರಾಜ ಹೊರಟ್ಟಿಯವರು ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಸರ್ಕಾರ ಅದನ್ನ ಪಾಲನೆ...
Dharwad News: ಧಾರವಾಡ: ಧಾರವಾಡದ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಭ್ಯಾಪೂರ ಗ್ರಾಮದಲ್ಲಿ ಔಡಲ ಕಾಯಿ ತಿಂದು ಮಕ್ಕಳು ಅಸ್ವಸ್ಥರಾಗಿದ್ದಾರೆ.
10 ಮಕ್ಕಳು ಅಸ್ವಸ್ಥಗೊಂಡಿದ್ದು, 9 ವರ್ಷದೊಳಗಿನ ಮೂರು ಜನ ಬಾಲಕಿಯರು ಮತ್ತು ಏಳು ಜನ ಬಾಲಕರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಬರುವ ವೇಳೆ...
Hubli News: ಹುಬ್ಬಳ್ಳಿ : ಬೆಂಗಳೂರು ನಗರಗಳಂತೆ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ನಗರಗಳು ಬೆಳೆಯುತ್ತಿವೆ. ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಕೇಂದ್ರ ಸರ್ಕಾರ 10 ವರ್ಷಕ್ಕೆ ನೀಡುವ ರೂ.2 ಸಾವಿರ ಕೋಟಿ ಅನುದಾನವನ್ನು ಈಗ ನೀಡಿದರೆ ಅಭಿವೃದ್ಧಿ ಸಾಧನೆಗೆ ಪೂರಕವಾಗಲಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂವಿಧಾನ ಸನ್ಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಹುಬ್ಬಳ್ಳಿ ಎಂಬ ಸಂಸ್ಥೆಯ ನೇತೃತ್ವದಲ್ಲಿ, ಸಂವಿಧಾನ ಸನ್ಮಾನ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ನಗರದ ಗ್ಲಾಸ್ ಹೌಸ್‌ನಲ್ಲಿ ಸಂವಿಧಾನ ಬದಲಾಯಿಸಿದ್ದು ಯಾರು ಎಂಬ ಪುಸ್ತಕ ಬಿಡುಗಡೆ ಮಾಡಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ರಾಜ್ಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಕ್ಸಲರ ಶರಣಾಗತಿ ಇಷ್ಟೊಂದು ವೈಭವೀಕರಣ ಅವಶ್ಯಕತೆ ಇರಲಿಲ್ಲ. ಯಾವುದೇ ಸರ್ಕಾರ ಇದ್ದರೂ ಇದಕ್ಕೊಂದು ಕಾನೂನಾತ್ಮಕ ಪ್ರಕ್ರಿಯೆ ಇದ್ದೇ ಇದೆ. ಆದರೆ ಈ ಸರ್ಕಾರ ನಕ್ಸಲ್ ರ ಶರಣಾಗತಿಯಲ್ಲೂ ಪ್ರಚಾರಕ್ಕೆ ಹೊರಟಿದೆ. ನಕ್ಸಲ್ ರು ಶರಣಾಗತಿ ಅಗುವ ವೇಳೆ ಅನುಸರಿಸಿದ ಕ್ರಮ ಸರಿಯಲ್ಲ ಎಂದು...
Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಬೇಗುದಿಯಲ್ಲಿ ಬಿದ್ದಿದೆ. ಒಳ ಜಗಳದಿಂದ ಭ್ರಷ್ಟಾಚಾರ, ಅನೇಕ ರೀತಿಯ ಹಗರಣದಿಂದ ಸರ್ಕಾರಕ್ಕೆ ಕಂಟ್ರೋಲ್ ಸಿಗುತ್ತಿಲ್ಲ. ಕೆಎಸ್ ಆರ್ ಟಿಸಿ ಮತ್ತು ಎಲ್ಲಾ ಅಂಗ ಸಂಸ್ಥೆಗಳು ಬಾಗಿಲು ಮುಚ್ಚುವ ಹಂತಕ್ಕೆ ಬಂದಿವೆ. ದಲಿತರ ಕಾರ್ಯಕ್ರಮವನ್ನು ಯಾರು ಸಹಿಸಿಲ್ಲ ಅಂತ...
Hubli News: ಹುಬ್ಬಳ್ಳಿ: ಮಗನಿಂದಲೇ ತಂದೆ ತಾಯಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಂತಕ ಮಗ ಗಂಗಾಧರಪ್ಪನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಅಶೋಕ್ ಮತ್ತು ಶಾರದಮ್ಮ ಎಂಬುವವರ ಕೊಲೆ ನಡೆದಿತ್ತು. ಇದನ್ನು ಅವರ ಮಗ ಗಂಗಾಧರಪ್ಪ ಎಂಬುವವನೇ ಮಾಡಿದ್ದ. ಎರಡು ಎಕರೆ ಜಮೀನಿಗಾಗಿ ತನ್ನ ತಂದೆ ಹಾಗೂ ಮಲತಾಯಿಯನ್ನೇ ಕೊಲೆ ಮಾಡಿ,...
Hubli News: ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ದಂಪತಿಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಈಗಷ್ಟೇ ನಡೆದಿದೆ.
ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಕೊಬ್ಬಣ್ಣವರ ಮೃತ ದುರ್ದೈವಿಗಳಾಗಿದ್ದು, ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ತಿ...
Hubli News: ಹುಬ್ಬಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಜೂಜಾಡುತ್ತಿರುವವರ ಬೆನ್ನು ಬಿದ್ದಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು, ಜೂಜು ಅಡ್ಡೆಗಳನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳನ್ನು ಬಂಧಿಸುತ್ತಿದ್ದಾರೆ.
ಹೌದು, ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಚಿನ್ ಅಲಮೇಲ್ಕರ್, ಚಾಮುಂಡೇಶ್ವರಿ ಬೆಳಗಾಂವ್ಕರ್ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...