Hubli News: ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಶಾಂತವಾಗಿದ್ದ ಹುಬ್ಬಳ್ಳಿಯಲ್ಲಿ ಅಪರಾಧ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಂತೆ ಇಂದು ಕೂಡಾ ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಘೋಡಕೆ ಪ್ಲಾಟ್ ನಲ್ಲಿ ನಡೆದಿದೆ.
ಸಮೀರ್ ಶೇಖ್ (18) ಹಾಗೂ ಆತನ ಚಿಕ್ಕಪ್ಪ ಜಾವೇದ್ ಶೇಖ್ (32) ಎಂಬವರೇ ಚಾಕು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರ ಪೈಕಿ ಮತ್ತೆ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ...
Hubli News: ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಮತ್ತೋರ್ವ ಮಲಾಧಾರಿ ಸಾವಿಗೀಡಾಗಿದ್ದು, ಸತ್ತವರ ಸಂಖ್ಯೆ ಏಳಕ್ಕೇರಿದೆ.
ತೇಜಸ್ ಸತಾರೆ ಎಂಬ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದು, ತೇಜಸ್ ಹೊಟೇಲ್‌ನಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ. ಘಟನೆಯಲ್ಲಿ ಇನ್ನೋರ್ವನ ಸ್ಥಿತಿಯೂ ಗಂಭೀರವಾಗಿದೆ.
ಘಟನೆಯ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ರೌಡಿಗಳಿಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹುಬ್ಬಳ್ಳಿಯ ಹಳೇ ಸಿಎಆರ್ ಮೈದಾನದಲ್ಲಿ ಕಮಿಷನರ್ ರೌಡಿ ಪರೇಡ್ ನಡೆಸಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪರೇಡ್ ನಡೆಸಲಾಯಿತು. ಅವಳಿ ನಗರದ 15 ಪೊಲೀಸ್ ಠಾಣೆಗಳಿಂದ ಸುಮಾರು 1000ಕ್ಕೂ ಹೆಚ್ಚು ರೌಡಿಗಳು ಪರೇಡ್ ನಡೆಸಿದರು.
ಈ ರೌಡಿಗಳೆಲ್ಲ...
Hubli News: ಹುಬ್ಬಳ್ಳಿ: 27.12.2024 ರಂದು ಹುಬ್ಬಳ್ಳಿಯ ಮಂಟೂರ ರಸ್ತೆ ನಿವಾಸಿಯಾದ ಸ್ಯಾಮುಯಲ್ ಮಬ್ಬು ಎಂಬಾತನನ್ನು ಕೊಲೆ ಮಾಡಿ ಪರಾರಿಯಾಗಿ ಆರೋಪಿಗಳನ್ನ ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಪತ್ತೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿ ದಕ್ಷಿಣ ಉಪವಿಭಾಗದ ಎಸಿಪಿ ಉಮೇಶ್ ಚಿಕ್ಕಮಠ ರವರ ನೇತೃತ್ವದಲ್ಲಿ ಬೆಂಡಿಗೇರಿ ಪೊಲೀಸ್ ಠಾಣೆಯ...
Hubli News: ಹುಬ್ಬಳ್ಳಿ: ಸಿಲಿಂಡರ್ ಸ್ಪೋಟದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ರವಿವಾರ 22 ವರ್ಷದ ಮಂಜುನಾಥ ಎಂಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಇದೀಗ 6ಕ್ಕೆ ಏರಿಕೆಯಾಗಿದೆ.
ಉಣಕಲ್‌ನಲ್ಲಿ ಕಳೆದ ರವಿವಾರ ನಡುರಾತ್ರಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ 9 ಜನರು ಗಂಭೀರವಾಗಿ...
Hubli News: ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಮಾಲಾಧಾರಿ ಸಾವಿಗೀಡಾಗಿದ್ದು, ಮೃತರ ಸಂಖ್ಯೆ ಐದಕ್ಕೇರಿದೆ.
ಧಾರವಾಡ ತಾಲೂಕಿನ ಸತ್ತೂರ ಗ್ರಾಮದ ಶಂಕರ ಚವ್ಹಾಣ ಉರ್ಫ್ ಊರ್ಬಿ ಎಂಬ 29 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕಳೆದ 13 ವರ್ಷದಿಂದ ಕಿಮ್ಸನಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ...
Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ನೇತೃತ್ವದಲ್ಲಿ ಪರೇಡ್ ನಡೆದಿದ್ದು, ನಗರದ ಕಾರವಾರ ರಸ್ತೆಯಲ್ಲಿರುವ CAR ಮೈದಾನದಲ್ಲಿ ಪರೇಡ್ ನಡೆದಿದೆ.
ಈ ವೇಳೆ ಕಮಿಷನರ್ ಪೆಡ್ಲರ್‌ಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಈ ಪೆಡ್ಲರ್‌ಗಳಲ್ಲಿ ಕೆಲವರು ಅಯ್ಯಪ್ಪ ಮಾಲಾಧಾರಿಗಳೂ ಆಗಿದ್ದು, ಅಂಥವರಿಗೂ ಶಶಿಕುಮಾರ್ ಬುದ್ಧಿವಾದ ಹೇಳಿದ್ದಾರೆ.
ಅದಾದ ಬಳಿಕ ಮಾಧ್ಯಮದ ಜೊತೆ ಮಾತನಾಡಿರುವ ಎನ್.ಶಶಿಕುಮಾರ್, ಹೊಸ...
Hubli News: ಹುಬ್ಬಳ್ಳಿ: ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಇಂದ್ರಪ್ರಸ್ಥ ಲೇಔಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದ ಸೋನಿಯಾಗಾಂಧಿನಗರದ ಕುಮಾರ್ ಬೆಟಗೇರಿ ಸಾವಿಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಕುಮಾರನನ್ನು ಕೊಲೆ ಮಾಡಿ ಶವವನ್ನು ಎಸೆದು ಹೋಗಿದ್ದ ಆರೋಪಿಯನ್ನು ಬಂಧನ ಮಾಡಿ ಜೈಲಿಗೆಟ್ಟುವಲ್ಲಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ಇನ್ಸ್‌ಪೆಕ್ಟರ್ ಹಟ್ಟಿ ನೇತೃತ್ವದ ತಂಡ ಯಶಸ್ವಿಯಾಗಿದೆ.
ಕಳೆದ ಡಿಸೆಂಬರ್ 22...
Health Tips: ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3...