Wednesday, October 7, 2026

Dharwad

ಧಾರವಾಡ ಪಾಲಿಕೆಗೆ ನರೇಂದ್ರ-ಮುಮ್ಮಿಗಟ್ಟಿ ಗ್ರಾಮ ಸೇರ್ಪಡೆಯಾಗಬಾರದೆಂದು ರೈತರ ಪ್ರತಿಭಟನೆ

Dharwad News: ಧಾರವಾಡ: ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆಯಿಂದ ಧಾರವಾಡ ಪಾಲಿಕೆ ಪ್ರತ್ಯೆಕವಾಗುತ್ತದೆ ಎಂದು ಕೆಲ ದಿನಗಳ ಹಿಂದಷ್ಟೇ ಘೋಷಣೆಯಾಗಿತ್ತು. ಆದರೆ ಧಾರವಾಡ ಪಾಲಿಕೆಗೆ ನರೇಂದ್ರ ಮತ್ತು ಮುಮ್ಮಿಗಟ್ಟಿ ಗ್ರಾಮ ಸೇರ್ಪಡೆಯಾಗಬಾರದು ಎಂದು ಇಲ್ಲಿನ ರೈತರು ಪ್ರತಿಭಟನೆ ನಡೆಸಿದ್ದಾರೆ. ನಮ್ಮ ಗ್ರಾಮವನ್ನು ಪಾಲಿಕೆಯಿಂದ ಕೈ ಬಿಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ...

ವಿಶ್ವಗುರು, ನಮ್ಮಣ್ಣನ ಸ್ಕಿನ್ ಟೋನ್ ನೋಡಿದಿರಾ..?: ಮೋದಿ ಕೆಲಸದ ಬಗ್ಗೆ ಸಂತೋಷ್ ಲಾಡ್ ವ್ಯಂಗ್ಯ

Political News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಏನೇ ಮಾಡಿದ್ರೂ ಮೋದಿ, ಅಮಿತ್ ಶಾ, ಪಾಪ ಹೋಗಲ್ಲ. ಗಂಗಾ ಸ್ನಾನ ಮಾಡಿದ ತಕ್ಷಣ ಪಾಪ ಹೋಗಲ್ಲ.  ನಮ್ಮ ರಾಷ್ಟ್ರೀಯ ಅಧ್ಯಕ್ಷರು ಸರಿಯಾಗಿಯೇ ಹೇಳಿದ್ದಾರೆ ಅಂತ ಕಾರ್ಮಿಕ ಸಚಿವ ಸಂತೋಷ ಲಾಡ್ ಖರ್ಗೆ ಪರ ಬ್ಯಾಟ್ ಬೀಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,...

ಕಾಂಗ್ರೆಸ್ ಡಬಲ್ ಡೆಕ್ಕರ್ ಬಸ್ ಇದ್ದ ಹಾಗೆ, ಯಾರೂ ಬೇಕಾದ್ರೂ ಬಂದು ಹತ್ತಬಹುದು: ಸಂತೋಷ್ ಲಾಡ್

Hubli News: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಕೇಂದ್ರ ಬಜೆಟ್ ಬಗ್ಗೆ ಹೇಳಿಕೆ ನೀಡಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಏನೂ ನೀರಿಕ್ಷೆ ಇಲ್ಲ ಎಲ್ಲ ಡಬ್ಬಾ.. ಬರೋದು ಹಿಂದೂಗಳ ಬಗ್ಗೆ ಮಾತಾಡೋದು..ಹಿಂದೂ - ಮುಸ್ಲಿಂ ಸೆಂಟಿಮೆಂಟ್ ಬಿಟ್ರೆ ಏನಿಲ್ಲ..ಯಾವ ಹಿಂದೂಗಳಿಗೆ ಏನಾಗಿದೆ, ಅದರ ಡಿಟೇಲ್ಸ್ ಕೊಡ್ತಾರಾ? ಅಂತ ಕಾರ್ಮಿಕ ಸಚಿವ ಸಂತೋಷ...

Hubli: ಹುಬ್ಬಳ್ಳಿ ವಿದ್ಯಾನಗರ ಪೊಲೀಸರಿಂದ 3 ಜನ ಕೊಲೆ ಆರೋಪಿಗಳ ಮೇಲೆ ಫೈರಿಂಗ್

Hubli: ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ ಠಾಣೆ ವ್ಯಾಪ್ತಿಯ ಗೋಲ್ಡನ್ ಹೈಟ್ ಬಾರ್ ಪಾರ್ಕಿಂಗ್ ಸ್ಥಳದಲ್ಲಿ ಕಳೆದ ದಿನ ಯುವಕನೊಬ್ಬನ‌ ಹತ್ಯೆ ಮಾಡಿ ಪರಾರಿಯಾಗಿದ್ದ 3 ಜನ ಆರೋಪಿಗಳ ಕಾಲಿಗೆ ಪೊಲೀಸರು ಬುಲೆಟ್ ನುಗ್ಗಿಸುವ ಮೂಲಕ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌ ಕಳೆದ ದಿನ ಇಂದ್ರಪ್ರಸ್ಥ ನಗರದ ನಿವಾಸಿ ಆಕಾಶ ವಾಲ್ಮೀಕಿ 24 ವರ್ಷ ಯುವಕನ ಹತ್ಯೆ ನಡೆದಿತ್ತು....

ಹುಬ್ಬಳ್ಳಿಯ “ಗೋಲ್ಡನ್ ಹೈಟ್ಸ್ ಬಾರ್” ಪಾರ್ಕಿಂಗ್‌ನಲ್ಲಿ ಯುವಕನ ಇರಿದು ಬರ್ಬರ ಹ*ತ್ಯೆ…!

Hubli News: ಹುಬ್ಬಳ್ಳಿ: ವಾಣಿಜ್ಯನಗರಿಯ ಲಿಂಗರಾಜನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್‌ನ ಪಾರ್ಕಿಂಗ್ ಪ್ರದೇಶದಲ್ಲಿ 24 ವಯಸ್ಸಿನ ಯುವಕನನ್ನ ಹರಿತವಾದ ಆಯುಧಗಳಿಂದ ಹೊಡೆದು ಹತ್ಯೆ ಮಾಡಿರುವ ಪ್ರಕರಣ ನಡೆದಿದೆ. ಹತ್ಯೆಯಾದ ಯುವಕನನ್ನ ಆಕಾಶ ವಾಲ್ಮೀಕಿ ಎಂದು ಗುರುತಿಸಲಾಗಿದ್ದು, ಮೂವರು ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಘಟನಾ ಸ್ಥಳಕ್ಕೆ ವಿದ್ಯಾನಗರ ಠಾಣೆಯ ಪೊಲೀಸರು ಧಾವಿಸಿದ್ದು, ಕೊಲೆಗೆ...

ಗೊಂದಳಿ ಕಲಾವಿದ ವೆಂಕಪ್ಪ ಅಂಬಾಜಿಯನ್ನು ಭೇಟಿಯಾಗಿ ಸನ್ಮಾನಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: 2025ರಲ್ಲಿ ಪದ್ಮ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅನಂತ್ ನಾಗ್ ಸೇರಿ ಹಲವರು ಈ ಬಾರಿ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ, ಗೊಂದಳಿ ಕಲಾವಿದ ವೆಂಕಪ್ಪ ಅಂಬಾಜಿ ಸುಗತೇಕರ್ ಅವರನ್ನು ಭೇಟಿಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅವರಿಗೆ ಸನ್ಮಾನ ಮಾಡಿದರು. ದೆಹಲಿ ನನ್ನ ನಿವಾಸದಲ್ಲಿ...

Hubli Crime News: ಹೆಂಡತಿ ಕಾಟಕ್ಕೆ ಬೇಸತ್ತು ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಪತಿ

Hubli News: ಹೆಂಡತಿ ಕಾಟಕ್ಕೆ‌ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಮಾಡಿಕೊಂಡ ಆತ್ಮಹತ್ಯೆ ಇಡೀ‌ ದೇಶಾದ್ಯಂತ ಸುದ್ದಿಯಾಗಿತ್ತು. ಪುರುಷ ಪರ ಕಾನೂನು ಜಾರಿ ಆಗಬೇಕೆಂಬ ಆಗ್ರಹ ಸಹ ಕೇಳಿಬಂದಿತ್ತು.‌ ಈಗ ಇದು ಮಾಸುತ್ತಲೇ ಮತ್ತೋರ್ವ ಗಂಡ ಹೆಂಡತಿ ಕಿರುಕುಳ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಸಾವಿನ ಡೆತ್ ನೋಟ್ ಬರೆದಿಟ್ಟಿದ್ದು ಮಾತ್ರವಲ್ಲದೆ, ಹೆಂಡತಿ ಟಾರ್ಚರ್...

ಮುಡಾ ಪ್ರಕರಣ ಸಿಬಿಐಗೆ ಅರ್ಜಿ ವಿಚಾರಣೆ ಪೂರ್ಣ; ಆದೇಶ ಕಾಯ್ದಿರಿಸಿದ ಹೈಕೋರ್ಟ್

Dharwad News: ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಧಾರವಾಡ ಹೈಕೋರ್ಟ್ ಪೀಠ ತೀರ್ಪು ಕಾಯ್ದಿರಿಸಿದೆ. ನ್ಯಾ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಸೋಮವಾರ ಬೆಳಗ್ಗೆಯಿಂದಲೇ ವಿಚಾರಣೆ ನಡೆಸಿತು. ಸತತ ಆರು ಗಂಟೆಗಳ ಕಾಲ ವಾದ ಪ್ರತಿವಾದಿಗಳನ್ನು ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿದೆ. ಸಾಮಾಜಿಕ ಹೋರಾಟಗಾರ ಸ್ನೇಹ...

2.5ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಸಾರಿಗೆ ಸಿಬ್ಬಂದಿ

Hubli News: ಹುಬ್ಬಳ್ಳಿ: ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಅಂದಾಜು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತಿತರ ಪ್ರಮುಖ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಪ್ರಾಮಾಣಿಕತೆ ಮೆರೆದಿದ್ದಾರೆ. ಜನೆವರಿ 26ರಂದು ರವಿವಾರ ನವಲಗುಂದ ತಾಲ್ಲೂಕಿನ ಶಿರಕೋಳದಿಂದ ಹುಬ್ಬಳ್ಳಿಗೆ ಬಂದಿರುವ ಹುಬ್ಬಳ್ಳಿ ಗ್ರಾಮಾಂತರ 2ಡಿಪೋ ಬಸ್ಸಿನಲ್ಲಿ...

ಅಚ್ಚವ್ವನ ಕಾಲೋನಿಯಲ್ಲಿ ಶಾಂತಿಗಾಗಿ ಹೋಮ: ದುರ್ಘಟನೆ ನಡೆಯದಂತೆ ಸ್ಥಳೀಯರ ನಿರ್ಧಾರ..!

Hubli News: ಹುಬ್ಬಳ್ಳಿ: ಅದೊಂದು ಭೀಕರ ದುರಂತ ಹುಬ್ಬಳ್ಳಿಯನ್ನು ಮಾತ್ರವಲ್ಲದೆ ಅಯ್ಯಪ್ಪ ಸ್ವಾಮಿ ಭಕ್ತಕೋಟಿಯೇ ಕಣ್ಣೀರು ಹಾಕಿತ್ತು. ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟದಿಂದ ಎಂಟು ಜನ ಅಯ್ಯಪ್ಪ ಮಾಲಾಧಾರಿಗಳ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಚ್ಚವ್ವನ ಕಾಲೋನಿಯ ಸಾರ್ವಜನಿಕರು ಸಾಮೂಹಿಕವಾಗಿ ಶಾಂತಿ ಹೋಮ, ಹವನ ಮಾಡಲು ನಿರ್ಧಾರ ಮಾಡಿದ್ದಾರೆ. ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸಾವು...
- Advertisement -spot_img

Latest News

Health Tips: ನವಜಾತ ಶಿಶುವನ್ನು ವಸ್ತ್ರದಲ್ಲಿ ಏಕೆ ಸುತ್ತುತ್ತಾರೆ..? ಇದರಿಂದ ಏನು ಪ್ರಯೋಜನ..?

Health Tips: ಮಕ್ಕಳು ಜನಿಸಿದ 6 ತಿಂಗಳಾಗುವವರೆಗಾದರೂ ಮಕ್ಕಳನ್ನು ವಸ್ತ್ರದಲ್ಲಿ ಸುತ್ತುತ್ತಾರೆ. ಸ್ನಾನ ಮಾಡಿಸುವಾಗ ಅಥವಾ ಮಗುವಿನ ವಸ್ತ್ರ ಬದಲಾಯಿಸಲು ಮಾತ್ರ ವಸ್ತ್ರ ತೆಗೆಯಲಾಗುತ್ತದೆ. ಬಳಿಕ...
- Advertisement -spot_img