Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಾಗಿ 9 ಜನ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಇಂದು ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ.
ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್ ಸೋರಿಕೆ ಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆ ಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಆದರೆ...
Dharwad News: ಸಿಟಿ ರವಿಯವರು ಈಗಾಗಲೇ ಎಳು ಪೇಜ್ ಪತ್ರವನ್ನು ಬರೆದಿದ್ದಾರೆ. ಆದರೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರಿಂದ ಇದುವರೆಗೆ ಯಾವುದೇ ಪತ್ರ ಬಂದಿಲ್ಲ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಹೇಳಿದರು.
ಈ ಕುರಿತು ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಸದಸ್ಯರಾದ ಸಿಟಿ ರವಿಯವರು ಪತ್ರದಲ್ಲಿ ಪೊಲೀಸರು ನಡೆಸಿಕೊಂಡಿರುವುದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ....
Dharwad News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ9 ಆರೋಪಿ ಧನರಾಜ್ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಕಳೆದ ಮಂಗಳವಾರ ರಾತ್ರಿ ಧಾರವಾಡ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಯಿತು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಆರೋಪಿ ಎಲೆಕ್ಟ್ರಿಕಲ್ ಮೆಗ್ಗರ್ ಡಿವೈಸ್ ಪೂರೈಕೆ ಮಾಡಿದ್ದ ಆರೋಪ ಇವರ ಮೇಲೆ ಬಂದಿತ್ತು. ನಟ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ...
Haveri News: ಹಾವೇರಿ: ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಎರಡು ಕಾರುಗಳ ಮಧ್ಯೆ ಭೀಕರ ರೆಸ್ತ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ...
Hubli News: ಹುಬ್ಬಳ್ಳಿ: ಸುಳ್ಳಿನ ತರಬೇತಿಗೆಂದೇ ಬಿಜೆಪಿ ಯಲ್ಲಿ ಪ್ರತ್ಯೇಕ ಕೇಂದ್ರವಿದೆ. ಬಿಜೆಪಿ ಅವರಿಗೆ ಸುಳ್ಳು ಹೇಳಲು ಒಂದು ಕ್ಲಾಸ್ ಇದೆ. ಸುಳ್ಳು ಹೇಳುವ ಟ್ರೈನಿಂಗ್ ಕೊಡಲು ಒಂದು ಇನ್ಸ್ಟಿಟ್ಯೂಟ್ ಇದೆ. ಆ ಇನ್ಸ್ಟಿಟ್ಯೂಟ್ ನಲ್ಲಿ ಕಲಿತು ಬಂದ ಗಿರಾಕಿ ಸಿಟಿ ರವಿ. ಆ ಇನ್ಸ್ಟಿಟ್ಯೂಟ್ ಆರ್ ಎಸ್ ಎಸ್ ಒಂದು ಬ್ರಾಂಚ್. ಅದು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಭಾಪತಿ ಬಸವರಾಜ್ ಹೊರಟ್ಟಿ ಸಿಟಿ ರವಿ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ ಎಂದರು.
ಅಲ್ಲದೇ, ನಮ್ಮನ್ನು ಏನೂ ಕೇಳೋಕೆ ಬರಲ್ಲ. ಸದನ ಮುಂದೆ ಹಾಕಿರೋವಾಗ ಆಗಿರೋ ಘಟನೆ ಅದು. ಸಿಐಡಿಗೆ ಕೊಟ್ಟಿರೋದಾಗಿ ಹೋಂ ಮಿನಿಸ್ಟರ್ ಇವಾಗ ಹೇಳಿದ್ರು. ಸ್ಥಳ ಮಹಜರು ವಿಚಾರವಾಗಿ...
Hubli News: ಹುಬ್ಬಳ್ಳಿ: ಇತ್ತೀಚಿನ ಘಟನೆಗಳನ್ನು ನೋಡಿದಾಗ ಪೊಲೀಸ್ ಇಲಾಖೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಆಗುತ್ತಿದೆ. ಪೊಲೀಸರು ಅವರಾಗಿಯೇ ಕಾನೂನು ಮುರಿಯುವುದಿಲ್ಲ, ಹಿಂದಿನಿಂದ ರಾಜಕಾರಣಿಗಳು ಆ ಕೆಲಸಕ್ಕೆ ಹಚ್ಚುತ್ತಾರೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡದೆ ಇರೋದೆ ಇಂತಹ ಘಟನೆಗಳ ಕಾರಣ. ಸಮಾಜ ಘಾತುಕ ಶಕ್ತಿಗಳಿಗೆ ಎಲ್ಲಿ ಇರುತ್ತದೆ ಎಂಬುದು ಪೊಲೀಸರಿಗೆ ಗೊತ್ತು ಇರುತ್ತದೆ. ಪೊಲೀಸರು ಮನಸ್ಸು...
Hubli News: ಹುಬ್ಬಳ್ಳಿ: ನೂತನವಾದ ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸ್ ಠಾಣೆಯನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಉದ್ಘಾಟನೆ ಮಾಡಿದರು.
ಒಂದೇ ಕಾರ್ಯಕ್ರಮ ದಲ್ಲಿ ಭಾಗಿಯಾಗಿ, ಹೋಮ್ ಮಿನಿಸ್ಟರ್ ಮತ್ತು ಸಭಾಪತಿ ಹೊರಟ್ಟಿ ಅವರು, ನೂತನ ಪೊಲೀಸ್ ಠಾಣೆ ಉದ್ಘಾಟನೆ ಮಾಡಿದರು. ಸಚಿವ ಸಂತೋಷ ಲಾಡ, ಪ್ರಸಾದ ಅಬ್ಬಯ್ಯ, ಶಾಸಕ ಮಹೇಶ ಟೆಂಗಿನಕಾಯಿ, ಎನ್...
Hubli News: ಹುಬ್ಬಳ್ಳಿ: ಸಚಿವರಾದ ಸಂತೋಷ ಲಾಡ್ , ಪರಮೇಶ್ಬರ ಇಂದು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು. ಸಿಲಿಂಡರ್ ಸೋರಿಕೆ ಪ್ರಕರಣ ಹಿನ್ನೆಲೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಚಿವರು ಭೇಟಿ ನೀಡಿದರು.
ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸೋರಿಕೆಯಾಗಿ ಒಂಬತ್ತು ಜನ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳು ಅಯ್ಯಪ್ಪ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ...
Dharwad News: ಕಾರವಾರಕ್ಕೆ ಮದುವೆಗೆಂದು ಹೋಗಿ ಬರುತ್ತಿದ್ದ ವೇಳೆ ಕಾರು ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವಿನಪ್ಪಿ ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಕಳೆದ ದಿನ ತಡ ರಾತ್ರಿ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಬಳಿ ನಡೆದಿದೆ.
ಧಾರವಾಡ ಮದಿಹಾಳ ನಿವಾಸಿ ಅರುಣ್ ಸಿಂಗ್ ಎಂಬ ಯುವಕ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ....