Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದೋ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ನಾವೇನು ಮುಚ್ಚಿಕೊಂಡಿದ್ದೇವೆ...? ನಾವು ಯಾವಾಗಲೂ ಮರ್ಯಾದೆ ಮುಚ್ಚಿಕೊಂಡಿದ್ದೇವೆ. ಅವರತರಹ ನಾವೇನು ಬಿಟ್ಟಿಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ನೋದೇ ಇಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ ಸಿವಿಲೈಜ್ಡ್ ಫೇಲೋ ತುಂಬಾ ಜನ ಇದ್ದಾರೆ. ಇದುದ್ದರಲ್ಲೇ ಕೆಲವೊಬ್ಬರು ಸೆನ್ಸಿಬಲ್ ಇದ್ದಾರೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದ ಅಭಿವೃದ್ಧಿ ಇಲ್ಲದೆ ಬೆಳಗಾವಿ ಅಧಿವೇಶನ ಕಾಟಾಚಾರಕ್ಕೆ ನಡೆಸಲಾಗಿದೆ. ಅಧಿವೇಶನ ಪಂಚಮಸಾಲಿ ಲಾಠಿ ಪ್ರಹಾರದಿಂದ ಆರಂಭವಾಗಿ, ಸಿ.ಟಿ.ರವಿ ಅವರ ಮಾನಸಿಕ ಹಿಂಸೆಯಿಂದ ಮುಗಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಅಂದರೆ ಪೊಲೀಸರ ಲಾಠಿಯಿಂದ ಆರಂಭಗೊಂಡು ಪೊಲೀಸರ ಹಿಂಸೆಯಿಂದ ಅಂತ್ಯವಾಗಿದೆ. ರಾಜ್ಯದಲ್ಲಿ ಪೋಲಿಸ್ ರಾಜ್ಯ ಇದೆ...
Hubli News: ಹುಬ್ಬಳ್ಳಿ: ಕೇಂದ್ರದಲ್ಲಿ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಅಂಬೇಡ್ಕರ್ ಎಂದು ಹೇಳುವ ಬದಲು, ದೇವರ ನಾಮಸ್ಮರಣೆ ಮಾಡಿದ್ದರೆ ಚೆನ್ನಾಗಿತ್ತು ಎಂದು ಕಾಂಗ್ರೆಸ್ ಅವರಿಗೆ ಟೀಕಿಸಿದ್ದರು. ಇದೇ ಹೇಳಿಕೆಯನ್ನು ವಿರೋಧಿಸಿ, ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿ, ಆಕ್ರೋಶ ಹೊರಹಾಕಲಾಗಿದೆ.
ಹಲವು ಸಂಘಟನೆಗಳು ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಸಮತಾ...
Dharwad News: ಧಾರವಾಡ: ಹುಬ್ಬಳ್ಳಿ ಧಾರವಾಡ ನಡುವೆ ಲೈಟ್ ಟ್ರಾಮ್ ಸಾರಿಗೆ ಅಳವಡಿಕೆ ಮಾಡಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ನ ವಾಹನ ತಯಾರಿಕಾ ಕಂಪನಿ ಹೆಸ್ (HESS) ನ ಫ್ರಾನ್ಸ್ ಕಚೇರಿಗೆ ಭೇಟಿ ನೀಡಿದ್ದರು.
ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ವಿದ್ಯಾಕಾಶಿ ಧಾರವಾಡ ಅವಳಿ ನಗರಗಳಾಗಿ...
Hubli News: ಹುಬ್ಬಳ್ಳಿ: ಮನೆಗಳ್ಳತನ ಮತ್ತು ಆಕಳು ಕಳ್ಳತನ ಪ್ರಕರಣವನ್ನು ಬೇಧಿಸಿ, ನಾಲ್ಕು ಆರೋಪಿಗಳನ್ನ ಬಂಧಿಸುವಲ್ಲಿ ಹುಬ್ಬಳ್ಳಿ ಬೆಂಡಿಗೇರಿ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ಮಂಟೂರ್ ರಸ್ತೆಯಲ್ಲಿ ಮಿಲ್ಲತ್ ನಗರದಲ್ಲಿ ಮನೆಗಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಸಮೀರ್ ಭೇಪಾರಿ ಎಂಬ ಕಳ್ಳನನ್ನ ಇನ್ಸ್ಪೆಕ್ಟರ್ ಎಸ್.ಆರ್.ನಾಯಕ ವಿಶೇಷ ತಂಡ ರಚಿಸಿ, ಕೆಲವೆ ದಿನಗಳಲ್ಲಿ ಬಂಧನ ಮಾಡಿ...
Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಟೋರಿಯಸ್ ಕ್ರಿಮಿನಲ್ ಜೊತೆಗೆ, ಗೋವಾದಿಂದ ಎಸ್ಕೇಪ್ ಆಗಿದ್ದ ಗೋವಾ ಪೊಲೀಸ್‌ನನ್ನು ಕೂಡ ಬಂಧಿಸಿದ್ದಾರೆ.
ನಟೋರಿಯಸ್ ಕ್ರಿಮಿನಲ್ ಸುಲೇಮಾನ್ ಸಿದ್ದಿಕಿ ಕಾವಲಿಗಾಗಿ ಅಮಿತ್ ನಾಯಕ ಎಂಬ ಪೊಲೀಸ್‌ನನ್ನು ಕರ್ತವ್ಯಕ್ಕೆಂದು ನೇಮಕ ಮಾಡಲಾಗಿತ್ತು. ಗೋವಾ ಪೊಲೀಸ್ ಕ್ರೈಂ ಬ್ರಾಂಚ್ ನಲ್ಲಿ ಅಮಿತ್ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಅಮಿತ್...
Dharwad News: ಧಾರವಾಡ: ಭೋವಿ ಸಮಾಜದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘದ ನೇತೃತ್ವದಲ್ಲಿ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಭೋವಿ ಪದದ ಜೊತೆಗೆ ಸಮಾನಾಂತರ ಪದಗಳೆಂದು ವಡ್ಡರ ಜಾತಿಯ ಉಪ ಜಾತಿಗಳನ್ನು ಸೇರಿಸಿರುವುದರಿಂದ ಮೂಲ ಅಂದರೆ ಪಲ್ಲಕ್ಕಿ...
Hubli News: ಹುಬ್ಬಳ್ಳಿ:- ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬ್ಯಾಂಕರ್ಸ್ ಕಾಲೊನಿಯಲ್ಲಿ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ನಾಲ್ಕು ಜನ ಆರೋಪಿತರನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಹೌದು, ಅಭಿಷೇಕ ಎಂಬ ಯುವಕ ಬ್ಯಾಂಕರ್ಸ್ ಕಾಲೋನಿಯಲ್ಲಿನ ಪಲ್ಲವಿ ಹಾಗೂ ಸುವರ್ಣಾ ಎಂಬ ಇಬ್ಬರು ಮಹಿಳೆಯರಿಗೆ...
Hubli News: ಹುಬ್ಬಳ್ಳಿ: ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಶ್ರೀನಗರ ಕ್ರಾಸ್ ಬಳಿಯಲ್ಲಿ ಪಂಚಮಸಾಲಿ ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿ ಸರ್ಕಾರದ...
Dharwad News: ಧಾರವಾಡ: ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ನಾಗಪ್ಪ ಮುಮ್ಮಿಗಟ್ಟಿ ಎಂಬುವವರು ಮಾಧ್ಯಮಕ್ಕೆ ಹೇಳಿಕೆ ಕೊಟ್ಟಿದ್ದಾರೆ.
ಪಂಚಮಸಾಲಿ ಮೀಸಲಾತಿಗಾಗಿ ಸುವರ್ಣಸೌಧದ ಎದುರು ಶಾಂತಿಯುತ ಹೋರಾಟ ಮಾಡುತ್ತಿದ್ದೆವು. ಸ್ಥಳಕ್ಕೆ ಸಿಎಂ ಬರುವಂತೆ ಪಟ್ಟು ಹಿಡಿದ ಸ್ವಾಮೀಜಿಯಿಂದ ರಸ್ತೆ ತಡೆ ಮಾಡಲಾಯಿತು. ಸ್ವಾಮೀಜಿಗಳು, ಬೆಳಗಾವಿಯ ಸುವರ್ಣ ಸೌಧ ಎದುರಿನ ರಸ್ತೆ...
Political News: ನಂಜನಗೂಡು ತಾಲೂಕಿನ ಹುಲ್ಲಳ್ಳಿ ಗ್ರಾಮದಲ್ಲಿ ಪೂಜಾ ಎಂಬ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಈಕೆಗೆ ನಡೆದಾಡಲು ಕೂಡ ಸಾಧ್ಯವಿಲ್ಲ. ಈಕೆಯ ಪತಿ ಅಪಘಾತದಲ್ಲಿ ಗಾಯವಾಗಿ...