Hubli News: ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ರಾಜ್ಯವೂ ಓರ್ವ ಮಹಾನ ವ್ಯಕ್ತಿಯನ್ನ ಕಳೆದುಕೊಂಡತಾಗಿದೆ ಎಂದು ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸಂತಾಪ ಸೂಚಿಸಿದರು.
ಈ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ, ಕೇಂದ್ರ ಸಚಿವರಾಗಿ ಅತ್ಯುತ್ತಮ ಕಾರ್ಯವನ್ನ ಮಾಡಿದ್ದ ಎಸ್.ಎಂ.ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ...
Hubli News: ಹುಬ್ಬಳ್ಳಿ: ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಹೋರಾಟ ಸಂಘಟನೆಯ ಎಂ.ಎನ್.ಕುಕನೂರು, ಇಂದು ನಡೆದ ಸಭೆಯಲ್ಲಿ ಮಾತನಾಡಿ, ಡಿ.16 ರಂದು ಬೆಳಗಾವಿ ರೈತ ಸರ್ಕಲ್‌ನಿಂದ ಸುವರ್ಣ ಸೌಧದವರೆಗೆ ರೈತರಿಂದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. 31 ಜಿಲ್ಲೆಯ ರೈತರು ರೈಲ್ವೆ ಮೂಲಕ ಬೆಳಗಾವಿಗೆ ಬಂದು ಪಾದಯಾತ್ರೆಯಲ್ಲಿ ಭಾಗಿಯಾಗುತ್ತಾರೆ ಎಂದಿದ್ದಾರೆ.
ರಾಜ್ಯ ರೈತರ ಸಾಲಾ ಮನ್ನಾ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜೊತೆ ಮಾತನಾಡಿದ್ದು, ನಾಳೆಯಿಂದ ಬೆಳಗಾವಿ ಅಧಿವೇಶನ ಆರಂಭವಾಗುತ್ತೆ. ವಿರೋಧ ಪಕ್ಷದವರು ಯಾವೆಲ್ಲ ಚರ್ಚೆ ಮಾಡುತ್ತಾರೋ ನೋಡೋಣ. ನಮ್ಮ ಸರ್ಕಾರದಲ್ಲಿ ಯಾವುದೇ ಆರ್ಥಿಕ ಸಂಕಷ್ಟ ಇಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ, ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಳ್ಳಾರಿಯಲ್ಲಿ ಬಾಣಂತೀಯರ ಸಾವು ಸೈನ್ಸ್ ಮುಂದುವರೆದಂತ ಕಾಲದಲ್ಲಿ ಆಗಿರೋದು ನಾಚಿಕೆ ಗೇಡಿನಾ ಸಂಗತಿ. ಸರ್ಕಾರ ಗಂಭೀರವಾಗಿ ಪರಿಗಣಿಸದೆ ಇರೋದು ಅದಕ್ಕಿಂತ ನಾಚಿಕೆಗೇಡು. ಸಿಎಂ ಹೇಳಿದ ಮೂರು ದಿನದ ನಂತರವೂ ಯಾವ ಸಚಿವರು ಹೋಗಲ್ಲ. ಅತ್ಯಂತ ಬೇಜವಾಬ್ದಾರಿತನದಿಂದ ವರ್ತಿಸಿದ ಪ್ರವೃತ್ತಿ ಸರ್ಕಾರಕ್ಕೆ ಶೋಭೆ...
Hubli News: ಹುಬ್ಬಳ್ಳಿ: ಕಾರ್ಮಿಕರ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಎರಡು ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು.
ಗೋಕುಲ ರಸ್ತೆಯ ಗೋಕುಲ ಗಾರ್ಡನ್‌ನಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ...
Hubli News: ಹುಬ್ಬಳ್ಳಿ: ಏಷ್ಯಾದ ಅತೀ ದೊಡ್ಡ ಕೃಷಿ ಉತ್ಪನ್ನ ಮಾರುಕಟ್ಟೆ ಹುಬ್ಬಳ್ಳಿಯಲ್ಲಿ ಇದೆ. ಆದರೆ ಇದರಿಂದ ಹುಬ್ಬಳ್ಳಿ ರೈತರಿಗೂ ಏನೂ ಪ್ರಯೋಜನ ಇಲ್ಲ ಅನ್ನೋದು ಮಾತ್ರ ವಿಪರ್ಯಾಸದ ಸಂಗತಿ.
ಹೌದು, ಈ ಕೃಷಿ ಮಾರುಕಟ್ಟೆಗೆ ಪ್ರತಿದಿನ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಬರುತ್ತಾರೆ. ನೋಡುವುದಕ್ಕೆ ಇದು ದೊಡ್ಡ ಕೃಷಿ ಮಾರುಕಟ್ಟೆ ಆದರೂ ಕೂಡ, ಇಲ್ಲಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನ ಶುರುವಾಗಿದ್ದು, ಇಂದು ರಿಯಲ್ ಸ್ಟಾರ್ ಉಪೇಂದ್ರ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ನಗರದ ಬಿವಿಬಿ ಕಾಲೇಜಿನಲ್ಲಿ ಈ ಅಭಿಯಾನ ನಡೆದಿದ್ದು, ಕಾಲೇಜಿನಿಂದ ನಗರದ ತೋಳನಕೆರೆವರೆಗೆ ವಾಕಥಾನ್ ನಡೆಸಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ವಾಕ್‌ಥಾನ್ ಮೂಲಕ ಉಪೇಂದ್ರ ತೆರಳಿದರು. ಹು-ಧಾ ಅವಳಿ ನಗರದ ಎಲ್ಲಾ ಪದವಿ ಪೂರ್ವ ಮತ್ತು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ವಿಪ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ, ನಳೀನ್ ಕುಮಾರ ಕಟೀಲ್, ಮಾಜಿ ಸಚಿವರಾದ ಬಿಸಿ ಪಾಟೀಲ್ , ಶಂಕರಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಲವು ನಾಯಕರು ಸೇರಿ ಸುದ್ದಿಗೋಷ್ಠಿ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿ, ರಾಜ್ಯದಲ್ಲಿ ವಕ್ಫ್ ವಿಚಾರದಲ್ಲಿ ಗೊಂದಲಗಳಿವೆ....
Hubli News: ಹುಬ್ಬಳ್ಳಿ: ಫೆಂಗಲ್ ಚಂಡಮಾರುತದಿಂದ ವಿದ್ಯುತ್ ಅವಘಡ ಆಗದಂತೆ ಕಾಳಜಿ ವಹಿಸಿಕೊಳ್ಳಬೇಕು. ಇಂತಹ ಅವಘಢ ಆಗುವ ಮುನ್ಸೂಚನೆ ಕಂಡರೆ ಅಧಿಕಾರಿಗಳು ಖುದ್ದಾಗಿ ಹಾಜರಾಗಿ ಸರಿ ಮಾಡಬೇಕೆಂದು ಹೆಸ್ಕಾಂ ನೂತನ ಅಧ್ಯಕ್ಷ ಸಯ್ಯದ್ ಅಜಂಫೀರ್ ಖಾದ್ರಿ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳ ಮುಖಾಂತರ ಅಧಿಕಾರಿಗಳಿಗೆ ಸೂಚನೆ ನೀಡಿದ ಖಾದ್ರಿ.
ಫೆಂಗಲ್ ಚಂಡಮಾರುತ ಭಾರಿ...
Hubli News: ಹುಬ್ಬಳ್ಳಿ: ವಿಶ್ವಗುರು ಬಸವಣ್ಣನವರು ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ, ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಅಧ್ಯಕ್ಷರು ಎಸ್.ಎಸ್ ಶಂಕರಣ್ಣ ಅವರು ಕಿಡಿ ಕಾರಿದ್ದಾರೆ.
ಬಸವಣ್ಣನವರಂತಹ ಮಹಾನ್ ವ್ಯಕ್ತಿಗೆ ಒಬ್ಬ ಜನನಾಯಕ ಅವಹೇಳನಯಾಗಿ ಮಾತನಾಡುತ್ತಾರೆ. ಇದು ಎಲ್ಲ ಹಿಂದೂಗಳಿಗೂ ನೋವುಂಟು ಮಾಡಿದೆ. ಕೂಡಲೇ ಯತ್ನಾಳ್ ಅವರು...
National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು.
ಅಪ್ಪನ ವಿರುದ್ಧ ಪೋಲೀಸರಿಗೆ...