Hubli News: ಹುಬ್ಬಳ್ಳಿ: ರಾಜ್ಯ ರಾಜಕಾರಣ ಹೊಲಸು ಎದ್ದು ಹೋಗಿದೆ ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು.
https://youtu.be/fvLo8-ulnPI
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಒಂದು ಕಡೆ ವಿಜೇಯಂದ್ರ ಬಸನಗೌಡರ ಪಾಟೀಲ್ ಯತ್ನಾಳ ಗಲಾಟೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಇನ್ನು ವಕ್ಪ್ ವಿಚಾರವಾಗಿ ಭಾರತೀಯ ಜನತಾ ಪಕ್ಷ ಸಾಕಷ್ಟು ಗೊಂದಲ ಸೃಷ್ಟಿ ಮಾಡತಾ ಇದ್ದಾರೆ. ವಕ್ಪ್...
Hubli News: ಹುಬ್ಬಳ್ಳಿ: ಪ್ರತಿ ದಿನ ಒತ್ತಡದ ನಡುವೆ ಕಾರ್ಯ ನಿರ್ವಹಿಸುತ್ತಿರುತ್ತೇವೆ. ಒತ್ತಡ ನಿವಾರಣೆ ಹಾಗೂ ಸದೃಢ ಆರೋಗ್ಯ ಹೊಂದಲು ದಿನನಿತ್ಯದ ಜೀವನದಲ್ಲಿ ವ್ಯಾಯಾಮ ಅತೀ ಮುಖ್ಯ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು.
ಇಂದು ಕಾರವಾರ ರಸ್ತೆಯ ಹಳೆಯ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ...
Hubli News: ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಸಿದ್ಧಿ ಉಣಕಲ್ ಕೆರೆ ಒಂದು ಇತಿಹಾಸ ಹೊಂದಿದೆ. ಈ ಕೆರೆಗೆ ಶ್ರೀ ಚನ್ನಬಸವೇಶ್ವರ ಜಲಸಾಗರ ಎಂದು ಹೆಸರು ಇಡಲು ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಎಸ್ ಎಸ್ ಶಂಕರಣ್ಣ ನಿರಂತರ ಹೋರಾಟ ಮಾಡಿದ್ದರು, ಮಹಾನಗರ ಪಾಲಿಕೆ ಇಂದು ಸಾಮಾನ್ಯ ಸಭೆಯಲ್ಲಿ ಠರಾವ್ ಪಾಸ್...
Hubli News: ಹುಬ್ಬಳ್ಳಿ: ಸ್ವಾಭಿಮಾನಿ ಸಮಾವೇಶ ಮಾಡೋದ್ರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಪರ-ವಿರೋಧ ಅವರ ವೈಯಕ್ತಿಕ ಅಭಿಪ್ರಾಯಗಳಾಗಿವೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸ್ವಾಭಿಮಾನಿ ಸಮಾವೇಶಕ್ಕೆ ಯಾವುದೇ ವಿರೋಧವಿಲ್ಲ. ಸಮಾವೇಶದ ಮೂಲಕ ಸ್ವಾಭಿಮಾನಿಗಳಿಗೆ ಸನ್ಮಾನ ಮಾಡಲಾಗುತ್ತಿದೆ ಎಂದರು.
https://youtu.be/XyN8iYLCoxY
ಸಂಪುಟ ಪುನರ್ ರಚನೆ ಬಗ್ಗೆ ನನಗೆ ಮಾಹಿತಿಯಿಲ‌್ಲ. ಸಚಿವರ ಮೌಲ್ಯ...
Hubli News: ಹುಬ್ಬಳ್ಳಿ: ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಪಣ ತೊಟ್ಟು ಕೆಲಸ ಮಾಡುತ್ತೇನೆ ಎಂದು ಸೈಯದ್ ಅಜ್ಜಂಪೀರ ಖಾದ್ರಿ ಹೇಳಿದರು.
ಇಂದು ನವನಗರದ ಹೆಸ್ಕಾಂ ಕಚೇರಿಯಲ್ಲಿ ಹೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.
https://youtu.be/XyN8iYLCoxY
ರೈತ ದೇಶದ ಬೆನ್ನೆಲುಬು. ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಭಾರತ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ ಎಂದಿದ್ದಾರೆ.
https://youtu.be/wrDZ7Ct4OLI
ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯೇ ಈಗ ಒಡೆದ ಮನೆಯಾಗಿದೆ. ಕಾಂಗ್ರೆಸ್ ಯಾವುದೇ ಸಮಾವೇಶ, ಏನೇ ಕಾರ್ಯ ಮಾಡಿದರೂ ಜನಹಿತಕ್ಕಾಗಿ ಮಾಡುತ್ತದೆ. ಸಿಎಂ ಅವಧಿ, ಸಚಿವ ಸಂಪುಟದ ಬಗ್ಗೆ ಮಾತನಾಡುವ...
Dharwad News: ಧಾರವಾಡ: ಯೋಗೀಶ್ ಗೌಡ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ, ಎ1 ಆರೋಪಿಯಾಗಿದ್ದ ಬಸವರಾಜ್ ಮುತಗಿ ಎಂಬುವವರು ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
https://youtu.be/vSfSdgVRZTw
ಈ ಬಸವರಾಜ್ ಮುತಗಿ, ಯೋಗೀಶ್ ಗೌಡ ಕೊಲೆ ಕೇಸ್ ವಿಚಾರವಾಗಿ ಮಾಫಿ ಸಾಕ್ಷಿಯಾಗಿದ್ದ. ನ್ಯಾಯಾಲಯ ನನಗೆ ಅಪೂರ್ವರ ಅಂತ ಆದೇಶ ಮಾಡಿದೆ. ಅವತ್ತಿನಿಂದ ಇಲ್ಲಿಯವರೆಗೆ ಜೀವ ಬೆದರಿಕೆ ಕರೆಗಳು ಬರ್ತಾ ಇವೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೆಲ ವಿಷಯಗಳ ಬಗ್ಗೆ ಹೇಳಿಕೆ ನೀಡಿದ್ದಾರೆ.
ಸಿಎಂ ಮತ್ತು ಡಿಸಿಎಂ ದೆಹಲಿ ಪ್ರವಾಸದ ಗುಟ್ಟು ಬಿಟ್ಟುಕೊಟ್ಟಿರುವ ಸಚಿವರು, ಸಿದ್ದು ಸಚಿವ ಸಂಪುಟದ ಪುನರ್ ರಚನೆಗಾಗಿ ಹಾಲಿ ಸಚಿವರುಗಳ ಫರ್ಮಾಮೆನ್ಸ್ ವರದಿ ಸಿದ್ದವಾಗಿದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದ್ದಾರೆ.
https://youtu.be/vSfSdgVRZTw
ಹೈಕಮಾಂಡ್ ಈಗಾಗಲೇ ಫರ್ಮಾಮೆನ್ಸ್ ವರದಿಯನ್ನು ಕೇಳಿದೆ. ಯಾವ ಮಂತ್ರಿಗಳು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಿಎಂ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್, ಸಿಎಂ 5 ವರ್ಷ ಇರ್ತಾರೋ, ಇಲ್ವೋ ಗೊತ್ತಿಲ್ಲ ಅನ್ನುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಐದು ವರ್ಷ ಇರಬೇಕು ಅಂತ ಬಯಸುತ್ತೆವೆ. ಆದರೆ ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ಗೊತ್ತಿಲ್ಲ....
National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು.
ಅಪ್ಪನ ವಿರುದ್ಧ ಪೋಲೀಸರಿಗೆ...