Thursday, October 8, 2026

Dharwad

ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಸಚಿವ ಆರ್.​ಬಿ.ತಿಮ್ಮಾಪುರ

Hubli News: ಹುಬ್ಬಳ್ಳಿ: ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ಜೋರಾಗಿದ್ದು, ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಆಗುವ ಡ್ಯಾಮೇಜ್​ ಅನ್ನು ತಡೆಯಲು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ​ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಸುರ್ಜೆವಾಲಾ ರಾಜ್ಯ ನಾಯಕರಿಗೆ ಖಡಕ್​ ಸೂಚನೆ ನೀಡಿದ ಬಳಿಕವೂ...

5.390 ಕೆಜಿ ಗಾಂಜಾ ಸುಟ್ಟು ಹಾಕಿದ ಧಾರವಾಡ ಜಿಲ್ಲಾ ಪೊಲೀಸ್…!

Dharwad News: ಧಾರವಾಡ: ಜಿಲ್ಲೆಯಲ್ಲಿ ದಾಖಲಾದ ಎನ್‌ಡಿಪಿಎಸ್ ಪ್ರಕರಣಗಳಲ್ಲಿ ವಶಕ್ಕೆ ಪಡೆದುಕೊಂಡಿದ್ದ ಮಾದಕ ವಸ್ತುವಾದ ಗಾಂಜಾವನ್ನ ಪೊಲೀಸರು ತಾರಿಹಾಳದ ಪ್ಯಾಕ್ಟರಿಯೊಂದರಲ್ಲಿ ಸುಟ್ಟು ಹಾಕಿದ್ದಾರೆ. ದಿನಾಂಕಃ 13-01-2025 ರಂದು ಧಾರವಾಡ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ 2023 ಹಾಗೂ 2024 ನೇ ಸಾಲಿನಲ್ಲಿ ದಾಖಲಾಗಿರುವ ಪ್ರಕರಣಗಳ ಪೈಕಿ 09 ಎನ್.ಡಿ.ಪಿ.ಎಸ್. ಪ್ರಕರಣಗಳಲ್ಲಿ ಜಪ್ತ ಮಾಡಲಾಗಿರುವ ಮಾದರಿ ಕುರಿತು...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಟಿ ರವಿ ಪ್ರಕರದಲ್ಲಿ ಸಭಾಪತಿ ಹಾಗೂ ಸರ್ಕಾರದ ನಡುವೆ ಸಂಘರ್ಷ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಈ ರೀತಿ ಸಂಘರ್ಷ ಮಾಡುವುದು ಸರಿಯಲ್ಲ. ಸರ್ಕಾರ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದೆ. ಸಭಾಪತಿ ಬಸವರಾಜ ಹೊರಟ್ಟಿಯವರು ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಸರ್ಕಾರ ಅದನ್ನ ಪಾಲನೆ...

ಔಡಲ ಕಾಯಿ ತಿಂದು 10 ಮಕ್ಕಳು ಅಸ್ವಸ್ಥ: ಸರಿಯಾದ ಸಮಯಕ್ಕೆ ಸಿಕ್ಕ ಚಿಕಿತ್ಸೆ

Dharwad News: ಧಾರವಾಡ: ಧಾರವಾಡದ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಭ್ಯಾಪೂರ ಗ್ರಾಮದಲ್ಲಿ ಔಡಲ ಕಾಯಿ ತಿಂದು ಮಕ್ಕಳು ಅಸ್ವಸ್ಥರಾಗಿದ್ದಾರೆ. 10 ಮಕ್ಕಳು ಅಸ್ವಸ್ಥಗೊಂಡಿದ್ದು, 9 ವರ್ಷದೊಳಗಿನ ಮೂರು ಜನ ಬಾಲಕಿಯರು ಮತ್ತು ಏಳು ಜನ ಬಾಲಕರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಬರುವ ವೇಳೆ...

ಹುಬ್ಬಳ್ಳಿ: ಹಳೇ ಬಸ್ ನಿಲ್ದಾಣ ಲೋಕಾರ್ಪಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Hubli News: ಹುಬ್ಬಳ್ಳಿ : ಬೆಂಗಳೂರು ನಗರಗಳಂತೆ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ನಗರಗಳು ಬೆಳೆಯುತ್ತಿವೆ. ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು‌ ನೀಡಬೇಕಾಗಿದೆ. ಕೇಂದ್ರ ಸರ್ಕಾರ 10 ವರ್ಷಕ್ಕೆ ನೀಡುವ ರೂ.2 ಸಾವಿರ ಕೋಟಿ ಅನುದಾನವನ್ನು ಈಗ ನೀಡಿದರೆ ಅಭಿವೃದ್ಧಿ ಸಾಧನೆಗೆ ಪೂರಕವಾಗಲಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್....

Hubli News: ಹುಬ್ಬಳ್ಳಿಯಲ್ಲಿ ಸಂವಿಧಾನ ಸನ್ಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂವಿಧಾನ ಸನ್ಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.  ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಹುಬ್ಬಳ್ಳಿ ಎಂಬ ಸಂಸ್ಥೆಯ ನೇತೃತ್ವದಲ್ಲಿ, ಸಂವಿಧಾನ ಸನ್ಮಾನ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ‌ ಆಯೋಜನೆ ಮಾಡಲಾಗಿತ್ತು. ನಗರದ ಗ್ಲಾಸ್‌ ಹೌಸ್‌ನಲ್ಲಿ ಸಂವಿಧಾನ ಬದಲಾಯಿಸಿದ್ದು ಯಾರು ಎಂಬ ಪುಸ್ತಕ‌ ಬಿಡುಗಡೆ ಮಾಡಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ರಾಜ್ಯ...

Political News: ಪ್ರಧಾನಿ ಮೋದಿ ಭೇಟಿಯ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಕ್ಸಲರ ಶರಣಾಗತಿ ಇಷ್ಟೊಂದು ವೈಭವೀಕರಣ ಅವಶ್ಯಕತೆ ಇರಲಿಲ್ಲ. ಯಾವುದೇ ಸರ್ಕಾರ ಇದ್ದರೂ ಇದಕ್ಕೊಂದು ಕಾನೂನಾತ್ಮಕ ಪ್ರಕ್ರಿಯೆ ಇದ್ದೇ ಇದೆ. ಆದರೆ ಈ ಸರ್ಕಾರ ನಕ್ಸಲ್ ರ ಶರಣಾಗತಿಯಲ್ಲೂ ಪ್ರಚಾರಕ್ಕೆ ಹೊರಟಿದೆ. ನಕ್ಸಲ್ ರು ಶರಣಾಗತಿ ಅಗುವ ವೇಳೆ ಅನುಸರಿಸಿದ ಕ್ರಮ ಸರಿಯಲ್ಲ ಎಂದು...

ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು,  ಕಾಂಗ್ರೆಸ್ ಪಕ್ಷ ಬೇಗುದಿಯಲ್ಲಿ ಬಿದ್ದಿದೆ. ಒಳ ಜಗಳದಿಂದ ಭ್ರಷ್ಟಾಚಾರ, ಅನೇಕ ರೀತಿಯ ಹಗರಣದಿಂದ ಸರ್ಕಾರಕ್ಕೆ ಕಂಟ್ರೋಲ್ ಸಿಗುತ್ತಿಲ್ಲ. ಕೆಎಸ್ ಆರ್ ಟಿಸಿ ಮತ್ತು ಎಲ್ಲಾ ಅಂಗ ಸಂಸ್ಥೆಗಳು ಬಾಗಿಲು ಮುಚ್ಚುವ ಹಂತಕ್ಕೆ ಬಂದಿವೆ. ದಲಿತರ ಕಾರ್ಯಕ್ರಮವನ್ನು ಯಾರು ಸಹಿಸಿಲ್ಲ ಅಂತ...

Hubli Crime News: ಮಗನಿಂದಲೇ ತಂದೆ ತಾಯಿ ಹ* ಪ್ರಕರಣ: ಹಂತಕ‌ ಮಗ ಗಂಗಾಧರಪ್ಪನ ಬಂಧನ

Hubli News: ಹುಬ್ಬಳ್ಳಿ: ಮಗನಿಂದಲೇ ತಂದೆ ತಾಯಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಂತಕ ಮಗ ಗಂಗಾಧರಪ್ಪನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಅಶೋಕ್ ಮತ್ತು ಶಾರದಮ್ಮ ಎಂಬುವವರ ಕೊಲೆ ನಡೆದಿತ್ತು. ಇದನ್ನು ಅವರ ಮಗ ಗಂಗಾಧರಪ್ಪ ಎಂಬುವವನೇ ಮಾಡಿದ್ದ. ಎರಡು ಎಕರೆ ಜಮೀನಿಗಾಗಿ ತನ್ನ ತಂದೆ ಹಾಗೂ ಮಲತಾಯಿಯನ್ನೇ ಕೊಲೆ ಮಾಡಿ,...

Crime News: ಕುಸುಗಲ್ ಗ್ರಾಮದಲ್ಲಿ ದಂಪತಿಗಳ ಬರ್ಬರ್ ಹ*…

Hubli News: ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ದಂಪತಿಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಈಗಷ್ಟೇ ನಡೆದಿದೆ. ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಕೊಬ್ಬಣ್ಣವರ ಮೃತ ದುರ್ದೈವಿಗಳಾಗಿದ್ದು, ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ತಿ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img