Hubli News: ಹುಬ್ಬಳ್ಳಿ: ಬದುಕನ ಸಾರ ನಿಜವಾಗಿಯೂ ಸಂಭ್ರಮಿ ಸುವುದರಲ್ಲೇ ಕಿಕ್ ಇದೆ. ಅದನ್ನು ಬಿಟ್ಟು ಮಾದಕವಸ್ತು ವ್ಯಸನಕ್ಕೆ ಯಾರೂ ದಾಸರಾಗಬಾರದು' ಎಂದು ನಟ ಶಿವರಾಜ್ ಕುಮಾರ್ ಸಲಹೆ ನೀಡಿದರು.
ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಹು-ಧಾ ಪೊಲೀಸ್ ಕಮಿಷನರೇಟ್ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಮಾದಕ ವ್ಯಸನ ವಿರುದ್ಧ...
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಉಪಚುನಾವಣೆ ಫಲಿತಾಂಶದ ಬಗ್ಗೆ ಹೇಳಿಕೆ ನೀಡಿದ್ದಾರೆ.
https://youtu.be/tyUUi99goIM
3 ಕ್ಷೇತ್ರದಲ್ಲಿ ಪಕ್ಷ ಆಧಾರಿತ. ಚನ್ನಪಟ್ಟಣದಲ್ಲಿ ಯೋಗಿಶ್ವರ್ ಎರಡು ಸಲ ಸೋತಿದ್ದರು. ಹೀಗಾಗಿ ಸಿಂಪಥಿ ಇತ್ತು. ಚನ್ನಪಟ್ಟಣ ಗೆಲುವು ಕಾಂಗ್ರೆಸ್ ಗೆಲುವು ಅಲ್ಲ. ನಮ್ಮ ಪಕ್ಷದವರನ್ನು ಕರೆದುಕೊಂಡು ಹೋಗಿ ಗೆದ್ದಿದ್ದಾರೆ. ಸಂಡೂರನಲ್ಲಿ ಪಕ್ಷದ ಒಂದೊಂದು ವೋಟ್ ಗೆ...
Hubli News: ಹುಬ್ಬಳ್ಳಿ: ಉಪಚುನಾವಣೆಯಲ್ಲಿ ವಿಶೇಷವಾಗಿ ಜನರು ಆಡಳಿತ ಪಕ್ಷದ ಪರವಾಗಿರುತ್ತಾರೆ. ಎಲ್ಲ ಸಚಿವರು ಶಾಸಕರು, ಹಾಗೂ ಸಂಪನ್ಮೂಲಗಳ ಬಳಕೆ ಹೇರಳವಾಗಿರುತ್ತದೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬೊಮ್ಮಾಯಿಯವರು ಸಾಕಷ್ಟು ಅಭಿವೃದ್ದಿ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ಸಿ.ಸಿ.ಪಾಟೀಲ ಹೇಳಿದರು.
https://youtu.be/tyUUi99goIM
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಶಿಗ್ಗಾಂವಿಯಲ್ಲಿ ಯಾಸೀರ್ ಖಾನ್ ಪಠಾಣ್ ಅವರು ಗೆಲುವು ಸಾಧಿಸಿದ್ದಾರೆ....
Hubli News: ಹುಬ್ಬಳ್ಳಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಜನಾಶೀರ್ವಾದ ಸ್ವೀಕಾರ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
https://youtu.be/hsuHWvfbJK4
ಶಿಗ್ಗಾಂವ ಫಲಿತಾಂಶದ ಕುರಿತು ಮಾತನಾಡಿದ ಅವರು, ಅಲ್ಲಿಯ ಜನರ ಸ್ಪಂದನೆ ನೋಡಿದ್ರೆ ನಮಗೆ ಭರವಸೆ ಇತ್ತು. ಆದರೆ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರೇಷ್ಮಾ ಮತ್ತು ಪ್ರಿಯಾಂಕಾ ಸಾಂಬ್ರಾಣಿ ಎಂಬ ಮಹಿಳೆಯರು, ತಮ್ಮ ಪ್ರಿಯಕರನೊಂದಿಗೆ ಸೇರಿ, ಮತ್ತ ಮಕ್ಕಳನ್ನು ತಾವೇ ಕಿಡ್ನ್ಯಾಪ್...
Dharwad News: ಧಾರವಾಡ: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುವ ವೇಳೆ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುವ ದಂಧೆ ಜೋರಾಗಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಪುನಾ ಬೆಂಗಳೂರ್ ಧಾರವಾಡದ ನರೇಂದ್ರ ಕ್ರಾಸ್ ಟೋಲ್ ಹತ್ತಿರ ಈ ದೃಷ್ಯ ಕಂಡುಬಂದಿದ್ದು, ವಾಹನ ತಪಾಸಣೆ ಮಾಡುವ ನೆಪದಲ್ಲಿ ಹೈವೆಯಲ್ಲಿ ನಿಂತಿರುವ ಪೊಲೀಸರು, ವಾಹನ ಸವಾರರನ್ನು ನಿಲ್ಲಿಸಿ, ಅವರಿಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಜನ ಜಾಗೃತಿ ತಂಡದಲ್ಲಿ ಪ್ರತಾಪ್ ಸಿಂಹ ಕೈ ಬಿಟ್ಟ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಮಾತನಾಡುತ್ತ, ಮತ್ತೊಮ್ಮೆ ಯತ್ನಾಳ್ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬೊರನ್ನಾ ಕೈ ಬಿಡ್ತಾರೆ ಅಪ್ಪ-ಮಕ್ಕಳು ಇದೇ ದಂಧೆ ಮಾಡುತ್ತಾರೆ. ಈ ತಿಂಗಳ 25 ರಿಂದ...
Hubli news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಕೃತ್ಯವೆಸಗಿದ್ದ ಪುಂಡರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಶರಾವತಿ ನಗರದಲ್ಲಿ ಈ ಘಟನೆ ನಡೆದಿತ್ತು. ಅಪ್ರಾಪ್ತ ಬಾಲಕಿಯೊಬ್ಬಳನ್ನ ದ್ವೀಚಕ್ರ ವಾಹನದ ಮೂಲಕ ಹಿಂಬಾಲಿಸಿದ್ದ ಬೀದಿ ಕಾಮಣ್ಣರು, ಆಕೆಗೆ ಚುಡಾಯಿಸಿದ್ದರು. ಈ ಕೃತ್ಯ ಅಲ್ಲೇ ಇದ್ದ ಸಿಸಿಟಿವಿ...
Dharwad News: ಧಾರವಾಡ: ವಿದ್ಯಾರ್ಥಿಗಳಿಗೆ ಇಸ್ರೋ ಬಗ್ಗೆ ವಿವರಿಸಲು, ಐನೋಕ್ಸ್ ಸಹಭಾಗಿತ್ವದಲ್ಲಿ ಇಂದು ನಗರದ ಐನೋಕ್ಸ ಪಿವಿಆರ್ ಪರದೆಯಲ್ಲಿ ಬ್ರಹ್ಮಾಂಡ ಪ್ರದರ್ಶನ ಮಾಡಲಾಯಿತು.
https://youtu.be/b79qGlwmI9U
ಅಸ್ಟ್ರೋನೊಮಿ ಎಕ್ಸ್ಪೊ ೧.೦ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದ ಅಥಿತಿಯಾಗಿ ನಗರ ಪೋಲಿಸ್ ಆಯುಕ್ತ ಎನ್ ಶಶಿಕುಮಾರ್ ಭಾಗಿಯಾಗಿದ್ದರು. ನಮ್ಮ ಇಸ್ರೋ ಬೆಳೆದು ಬಂದ ದಾರಿಯ ಚಿತ್ರಣ ಪ್ರದರ್ಶಿಸಿದ್ದು, ವಿದ್ಯಾರ್ಥಿಗಳಿಗಾಗಿ ಈ ಶೋ...
Hubli News: ಬಿಜೆಪಿ ಅಂದ್ರೆ ಬುರುಡೆ ಜನರ ಪಕ್ಷ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಆಪರೇಷನ್ ಕಮಲ ವಿಚಾರಕ್ಕೆ ಕಿಡಿಕಾರಿದ್ದಾರೆ.
ಬಿಜೆಪಿ ಅವರು 2019 ರಲ್ಲಿ ಖರೀದಿ ಮಾಡಿ ಅಧಿಕಾರ ಮಾಡಿದ್ರು. ದೇಶದಲ್ಲಿ 450 ಕ್ಕಿಂತ ಹೆಚ್ಚು ಶಾಸಕರು, ಎಂಪಿಗಳನ್ನ ಆಪರೇಷನ್ ಮಾಡಿ ಬಿಜೆಪಿ ಗೆ ಸೇರಿಸಿಕೊಂಡಿದ್ದಾರೆ....
National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು.
ಅಪ್ಪನ ವಿರುದ್ಧ ಪೋಲೀಸರಿಗೆ...