Saturday, October 3, 2026

Dharwad

Dharwad: ಬೆಳೆ ಹಾನಿ ಸಮೀಕ್ಷೆ ಮಾಡಿ ಪರಿಹಾರ ಘೋಷಿಸಿ: ಬರಕ್ಕೆ ಬೇಸತ್ತ ರೈತರಿಂದ ಆಗ್ರಹ

Dharwad: ಮುಂಗಾರು ಮಳೆಯ ನಿರೀಕ್ಷೆಯಲ್ಲಿ ಹೊಲಕ್ಕೆ ಇಳಿದಿದ್ದ ಉತ್ತರ ಕರ್ನಾಟಕದ ಅನ್ನದಾತ ಈಗ ಆಕಾಶದತ್ತ ಕಣ್ಣಿಟ್ಟಿದ್ದಾನೆ. ಉತ್ತಮ ಮಳೆಯಾಗುತ್ತದೆ ಎಂಬ ನಂಬಿಕೆಯಲ್ಲಿ ಹೆಸರು, ಶೇಂಗಾ, ಉದ್ದು, ಮೆಣಸಿನಕಾಯಿ ಹಾಗೂ ಹತ್ತಿ ಬೆಳೆಗಳ ಬಿತ್ತನೆ ಮಾಡಿದ್ದ ರೈತರಿಗೆ ಈಗ ಮಳೆ ಕೈಕೊಟ್ಟಿದೆ. ಬೆಳೆಗಳು ಕಣ್ಣೆದುರೇ ಒಣಗುತ್ತಿದ್ದು, ಸರ್ಕಾರ ತಕ್ಷಣ ಮೋಡ ಬಿತ್ತನೆ ನಡೆಸಿ ರೈತರ ನೆರವಿಗೆ...

Hubli News: ಆಮೆಯಂತೆ ನಿಧಾನಗತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ: ಸಾರ್ವಜನಿಕರಿಂದ ಅಸಮಾಧಾನ

Hubli News: ಸಾವಿನ ಹೆದ್ದಾರಿ ಎಂದೇ ಕುಖ್ಯಾತಿ ಪಡೆದಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಅಪಘಾತಗಳ ಸರಣಿ ಮುಂದುವರಿದಿದ್ದರೂ, ರಸ್ತೆ ಅಗಲೀಕರಣ ಕಾಮಗಾರಿ ಮಾತ್ರ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ನೂರಾರು ಜೀವಗಳನ್ನು ಬಲಿ ಪಡೆದಿರುವ ಈ ರಸ್ತೆಯ ಕಾಮಗಾರಿ ವಿಳಂಬ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ರಸ್ತೆ ಅಲ್ಲ… ನೂರಾರು ಕುಟುಂಬಗಳ ಕಣ್ಣೀರಿಗೆ ಕಾರಣವಾದ...

Hubli News: ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಪಕ್ಷೇತರರಿಗೆ ಮೇಯರ್‌ಗಿರಿ?

Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಅಧಿಕಾರಾವಧಿ ಮುಕ್ತಾಯಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಈ ಬಾರಿ ಮೇಯರ್ ಸ್ಥಾನ ಪಕ್ಷೇತರ ಸದಸ್ಯರ ಪಾಲಾಗುವ ಸಾಧ್ಯತೆ ಹೆಚ್ಚಾಗಿದೆ. ಮೀಸಲಾತಿ ಲೆಕ್ಕಾಚಾರದಿಂದ ಬಿಜೆಪಿ ಪಕ್ಷೇತರ ಸದಸ್ಯರನ್ನೇ ಅವಲಂಬಿಸುವ ಅನಿವಾರ್ಯತೆ ಎದುರಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಅಧಿಕಾರಾವಧಿ ಇದೇ ತಿಂಗಳ 30ರಂದು...

Hubli News: ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡಲು ಒತ್ತಾಯ ಬ್ರಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೆಂಬಲಿಗರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯ...

Dharwad: ಮನೆ ಕಳ್ಳತನ ಪ್ರಕರಣ ಭೇದಿಸಿದ ನವಲಗುಂದ ಪೊಲೀಸರು

Dharwad News: ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಹಿಳಾ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 12ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ನವಲಗುಂದ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

Hubli News: ಗಾಳಿ-ಮಳೆಯ ಅಬ್ಬರಕ್ಕೆ ಹಾರಿದ ಶಾಲೆಯ ಮೇಲ್ಛಾವಣಿ: ಗ್ರಾಮಸ್ಥರಲ್ಲಿ ಆತಂಕ

Hubli News: ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದಲ್ಲಿ ಇಂದು ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕನ್ನಡ ಶಾಲೆಯ ಮೇಲ್ಛಾವಣಿಯ ತಗಡುಗಳು ಕಿತ್ತು ಬಿದ್ದಿವೆ. ಅದೃಷ್ಟವಶಾತ್ ಘಟನೆ ವೇಳೆ ಶಾಲೆಯಲ್ಲಿ ಮಕ್ಕಳು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದಲ್ಲಿ ಇಂದು ಏಕಾಏಕಿ ಸುರಿದ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ...

Dharwad News: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಸಿಎಂ ಗ್ರೀನ್ ಸಿಗ್ನಲ್?

Dharwad News: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ ಹಲವು ವರ್ಷಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕಾರಾತ್ಮಕ ಸ್ಪಂದನೆ ನೀಡಿರುವುದಾಗಿ ಹೋರಾಟಗಾರರು ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ...

Dharwad News: ಧ್ಯುತಿಧಾರಾ-2026 ಪದವಿ ಪ್ರದಾನ ಸಮಾರಂಭ

Dharwad News: ಧಾರವಾಡದ ಸತ್ತೂರಿನ ಶ್ರೀ ಸತ್ಯಸಾಯಿ ಹೋಮಿಯೋಪಥಿಕ್ ಮೆಡಿಕಲ್ ಸೈನ್ಸ್ ಮತ್ತು ಆಸ್ಪತ್ರೆಯಲ್ಲಿ ಧ್ಯುತಿಧಾರಾ-2026 ಪದವಿ ಪ್ರದಾನ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಪದವಿ ಪಡೆದ ವಿದ್ಯಾರ್ಥಿಗಳಿಗೆ ಗಣ್ಯರು ಶುಭ ಹಾರೈಸಿದರು. ಧಾರವಾಡದ ಸತ್ತೂರಿನ ಎಸ್‌ಡಿಎಂ ಕಲಾಕ್ಷೇತ್ರದಲ್ಲಿ ಶ್ರೀ ಸತ್ಯಸಾಯಿ ಹೋಮಿಯೋಪಥಿಕ್ ಮೆಡಿಕಲ್ ಸೈನ್ಸ್ ಮತ್ತು ಆಸ್ಪತ್ರೆಯ ವತಿಯಿಂದ “ಧ್ಯುತಿಧಾರಾ-2026” ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದ...

Hubli News: ಚೆನ್ನಮ್ಮ ವೃತ್ತ ಫ್ಲೈಓವರ್ ವಿಳಂಬ; ಗುಂಡಿಗಳಿಂದ ಜನ ಹೈರಾಣ

Hubli News: ಹುಬ್ಬಳ್ಳಿಯ ಹೃದಯ ಭಾಗವಾದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ಆರಂಭವಾಗಿ ಮೂರು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ರಸ್ತೆ ಗುಂಡಿಗಳಿಂದ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಮುಖ ಸಂಚಾರ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ...

Dharwad News: ಜೈಲು ವಾರ್ಡನ್ ಮೇಲೆ ಕೈದಿಗಳ ಹಲ್ಲೆ; ಕುಟುಂಬ ಭೇಟಿ ನಿಷೇಧ

Dharwad News: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಬಳಿಕ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಠಿಣ ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಖಾಸಿಫ್ ಹಾಗೂ ರೆಹಾನ್ ಶರೀಫ್...
- Advertisement -spot_img

Latest News

Belagavi News: ಗಾಳಿಪಟದ ಮಾಂಜಾ ದಾರ ತಾಗಿ ಯುವಕ ಸಾ*ವು

Belagavi News: ಸಂಕ್ರಾಂತಿ ಸಮಯದಲ್ಲಿ, ರಜೆ ದಿನಗಳಲ್ಲಿ ಗಾಳಿಪಟ ಹಾರಿಸಿ ಆಟವಾಡುವುದು ಎಲ್ಲೆಡೆ ಕಾಮನ್. ಆದರೆ ಈ ಗಾಳಿಪಟ ಹಾರಿಸುವಾಗ ಮುಂಚೆ ಬಳಸುತ್ತಿದ್ದ ಮಾಂಜಾ ದಾರವನ್ನು...
- Advertisement -spot_img