Hubli News: ಹುಬ್ಬಳ್ಳಿ: ಕೇಂದ್ರದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ನಿರಂತರ ಪ್ರಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಮಾಡುವುದರಲ್ಲಿ ಬಿಜೆಪಿ ನಿಸ್ಸಿಮರು. ಕಳೆದ 16 ತಿಂಗಳಿಂದ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ತಮ್ಮ ಜೊತೆ ಜನ ಬೆಂಬಲ ಇದೆ ಅದನ್ನೇ ಹೇಳಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
https://youtu.be/I1lHVkpZEoE
ನಗರದಲ್ಲಿಂದು...
Dharwad News: ಧಾರವಾಡ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಲೆಮೊರಬ ಗ್ರಾಮದಲ್ಲಿ ಈ ಭೀಕರ ಕೊಲೆ ನಡೆದಿದ್ದು, ಹೊಂಚು ಹಾಕಿ ಕೊಲೆ ಮಾಡಿದ್ದಾರೆ.
https://youtu.be/o92-LuunkCM
ರಾತ್ರಿ ವೇಳೆ ಕರೆಂಟ್ ಕನೆಕ್ಷನ್ ತೆಗೆದು, ಮನೆಯ ಮೇಲೆ ದಾಳಿ ಮಾಡಿ, 55 ವರ್ಷದ...
Dharwad News: ಧಾರವಾಡ: ಧಾರವಾಡದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಧಾರವಾಡ ನಗರದ ಗಾಂಧಿ ನಗರ ಬಡಾವಣೆಯಲ್ಲಿನ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ದಾಳಿ ನಡೆದಿದೆ.
https://youtu.be/WOduBuDzn-s
ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ಆಸ್ತಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಇದರೊಂದಿಗೆ ಸವದತ್ತಿ ತಾಲೂಕಿನ ಹೂಲಿ ಮತ್ತು ಉಗರಗೋಳ ಗ್ರಾಮದ ಪಾರ್ಮಹೌಸ್ ಮೇಲೆ, ನರಗುಂದದ...
Dharwad News: ಧಾರವಾಡ: ಆಸ್ತಿ ವಿಚಾರಕ್ಕೆ ಐವರ ಮೇಲೆ ಹಲ್ಲೆ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಬೋಗೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಸ್ತಿ ವಿಚಾರವಾಗಿ ಕಬ್ಬಿಣದ ರಾಡ್‌ನಿಂದ 8 ಜನರು ಹಲ್ಲೆ ಮಾಡಿದ್ದು, ಎರಡು ಕುಟುಂಬಗಳು ಹೊಡೆದಾಡಿಕೊಂಡಿದೆ.
https://youtu.be/WOduBuDzn-s
ಕಳೆದ ಎರಡು ದಿನಗಳ ಹಿಂದೆ ಹೊಲದಲ್ಲಿ ಕಬ್ಬು ಕಟಾವು ಮಾಡುವ ವೇಳೆ, ಮಹಿಳೆಯನ್ನು...
Hubli News: ಹುಬ್ಬಳ್ಳಿ; ಕೋವೀಡ್ ಹಗರಣ ಕುರಿತು ಈಗಾಗಲೇ ನಿವೃತ್ತ ನ್ಯಾಯಮೂರ್ತಿ ಕುನ್ನಾ ನೇತೃತ್ವದಲ್ಲಿ ವರದಿ ನೀಡಿದ್ದು ಅದರ ಸಂಪೂರ್ಣ ವಿವರ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಹೇಳಿದರು.
https://youtu.be/L35yXVFSRV8
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಈಗಾಗಲೇ ಕೋವೀಡ್ ಸಂದರ್ಭದಲ್ಲಿ ಆದ ಹಗರಣ...
Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವುದು ಕಾಂಗ್ರೆಸ್ಸಿನ ಸಣ್ಣ ತನವನ್ನು ತೋರಿಸುತ್ತದೆ. ಸಿಎಂ ಸಿದ್ಧರಾಮಯ್ಯನವರು ಬಂಡತನದ ಹೇಳಿಕೆಯನ್ನು ಕೊಡುವುದನ್ನು ನಿಲ್ಲಿಸಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ತಮ್ಮ ಹಗರಣದ ಬಗ್ಗೆ ಸ್ಪಷ್ಟೀಕರಣ ಕೊಡುವ ಕೆಲಸವನ್ನು ಮಾಡಲಿ. ಆಮೇಲೆ ಮೋದಿಯವರ ಬಗ್ಗೆ ಮಾತನಾಡಲಿ ಎಂದು...
Political news: ಸದ್ಯ ಭಾರತದಲ್ಲಿ ಉಪಚುನಾವಣೆ ಪ್ರಚಾರ ಜೋರಾಗಿದ್ದು, ವಿಪಕ್ಷಗಳ ವಿರುದ್ಧ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಕಾಂಗ್ರೆಸ್ಸಿಗರು ಕರ್ನಾಟಕದ ಅಬಕಾರಿ ಇಲಾಖೆಯ ಹಣ ತಂದು ಮಹಾರಾಷ್ಟ್ರ ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದು, ಈ ಮಾತಿಗೆ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ.
https://youtu.be/uUsStzJuuQ8
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ 700 ಕೋಟಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಬಡವರ ಸಂಜೀವಿನಿ ಎಂದು ಹೆಸರು ಗಳಿಸಿರುವ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬರೀ ಉತ್ತರ ಕರ್ನಾಟಕದ ಜನರಷ್ಟೇ ಅಲ್ಲ, ಉತ್ತರಕನ್ನಡದ ಜನರೂ ಬರುತ್ತಾರೆ.
https://youtu.be/gnomuTOC5sE
ಆದರೆ ಇಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ದುಡ್ಡು ಕೊಟ್ಟರಷ್ಟೇ ಒಳ್ಳೆಯ ಚಿಕಿತ್ಸೆ ಕೊಡಲಾಗುತ್ತದೆ. ಇಲ್ಲಿನ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ, ಚಿಕಿತ್ಸೆ...
Hubli News: ಹುಬ್ಬಳ್ಳಿ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸುಳ್ಳು ಸುದ್ದಿ ಹರಡಿದ್ದಾರೆಂಬ ಆರೋಪ ಕೇಳಿಬಂದಿದ್ದು, ಎಫ್‌ಐಆರ್ ದಾಖಲಾಗಿದೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ತೇಜಸ್ವಿ ಸೂರ್ಯ, ಪ್ರಿಯಾಂಕ್ ಖರ್ಗೆಗೆ ಶಾಸಕರಾದರೂ ಸಹ ಏನು ಕೆಲಸ ಇಲ್ಲಾ ಅನ್ಸುತ್ತೆ. ಎಫ್ಐಆರ್ ಗಳನ್ನು ಹುಡುಕಿ ಹುಡುಕಿ ಹಾಕಿಸುವ ಕೆಲಸ ಮಾಡ್ತಾರೆ. ಅವರು ಹಾಕಿರೋ ಕೇಸ್ ಗಳಿಗೆ ಸುಪ್ರೀಂ ಕೋರ್ಟ್...
Hubli News: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಸಂಜೀವ ಬೆಳಗೇರಿ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ಮಾಡಲಾಯಿತು.
ಉತ್ತರ ಕರ್ನಾಟಕದ ಬಡವರ ಸಂಜೀವಿನಿ ಎಂದೇ ಹೆಸರು ವಾಸಿ ಆಗಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪ್ರತಿ ಒಂದಕ್ಕೂ ದುಡ್ಡು ಪಡೆಯುವುದು, ರೋಗಿ ಒಳಗೆ ಬರುವುದರಿಂದ ಹಿಡಿದು ಪ್ರತಿ ಒಂದಕ್ಕೂ ದುಡ್ಡು...
National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು.
ಅಪ್ಪನ ವಿರುದ್ಧ ಪೋಲೀಸರಿಗೆ...