Dharwad News: ವಿದ್ಯಾಕಾಶಿ ಧಾರವಾಡದಲ್ಲಿ ನಿನ್ನೆ ತಡರಾತ್ರಿ ಪಿಸ್ತೂಲ್ ಸದ್ದು ಮಾಡಿದೆ. ಧಾರವಾಡ ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ಮುಂಭಾಗದ ರಸ್ತೆಯಲ್ಲೇ ಪಿಸ್ತೂಲಿನಿಂದ ಗುಂಡು ಹಾರಿದೆ.
ಧಾರವಾಡದ ಸಂಗಮ್ ಸರ್ಕಲ್ ಬಳಿ ಫೈನಾನ್ಸ್ ಕಚೇರಿ ಹೊಂದಿರುವ ಅಭಿಷೇಕ್ ಬಡ್ಡಿಮನಿ ಎಂಬುವವರೇ ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿದ್ದು.
ಅಭಿಷೇಕ್ ನಿನ್ನೆ ರಾತ್ರಿ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ...
Hubli News: ಹುಬ್ಬಳ್ಳಿ: ಜಂಟಿ ಸಂಸದೀಯ ಕಮಿಟಿ ಅಂದ್ರೆ ಅದಕ್ಕೆ ಒಂದು ಬದ್ಧತೆಯಿದೆ. ಇದು ಒಂದು ನಾಟಕ ಕಂಪನಿ, ಕಮೀಟಿ ರಾಜ್ಯಕ್ಕೆ ಭೇಟಿ ನೀಡಬೇಕು ಅಂದ್ರೆ ಸರ್ಕಾರಕ್ಕೆ, ಅಧಿಕಾರಿಗಳಿ, ಸದಸ್ಯರಿಗೆ ತಿಳಿಸಬೇಕು. ಜಂಟಿ ಸಂಸದೀಯ ಕಮಿಟಿ ಅಧ್ಯಕ್ಷ ಪಾರ್ಟಿ ಕೆಲಸಕ್ಕೆ ಬಂದು ರೈತರಿಂದ ಅಹವಾಲು ಸ್ವೀಕಾರ ಮಾಡುತ್ತಿದ್ದಾರೆಂದು ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
https://youtu.be/eBaqY66aTZo
ಇನ್ನು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೀತಿದೆ. ಮೋದಿ ಅಮಿತ್ ಶಾ ಬಸವರಾಜ್ ಬೊಮ್ಮಾಯಿಗೆ ನೀವೆ ಚುನಾವಣೆಗೆ ನಿಲ್ಲಬೇಕು ಅಂದ್ರು. ಹೀಗಾಗಿ ಶಿಗ್ಗಾಂವಿಗೂ ಉಪಚುನಾವಣೆ ನಡೀತಿದೆ. ರಾಜ್ಯ ಸರ್ಕಾರ ಇದ್ದು ಸತ್ತಂತಾಗಿದೆ. ರಾಷ್ಟ್ರದಲ್ಲಿ ಯಾವುದಾದರೂ ಸರ್ಕಾರ ಸತ್ತಂತಾಗಿದೆ ಅಂದ್ರೆ ಅದು ಕಾಂಗ್ರೆಸ್ ಸರ್ಕಾರ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಉಪಚುನಾವಣಾ ವಿಚಾರವಾಗಿ ಹೇಳಿಕೆ ನೀಡಿದ್ದಾರೆ.
https://youtu.be/95K7wRaTkLI
ಜನ ರಾಜ್ಯದ ಆಡಳಿತ ನೋಡಿದ್ದಾರೆ. ಮೂರರಲ್ಲೂ ಅವರವರ ಪಕ್ಷದವರನ್ನ ಹಾಕಿದ್ದಾರೆ. ನಾನು ಚನ್ನಪಟ್ಟಣ, ಸಂಡೂರು ಒಂದು ರೌಂಡ್ ಹೋಗಿ ಬಂದಿದ್ದೇನೆ. ಈಗ ಶಿಗ್ಗಾವಿ ಕ್ಷೇತ್ರಕ್ಕೆ ಬಂದಿದ್ದೇನೆ. ಶಿಗ್ಗಾವಿಯಲ್ಲೂ ಸಹ ನಮ್ಮ ಮುಖಂಡರು, ಕಾರ್ಯಕರ್ತರ ಜೊತೆ ಚರ್ಚೆ ಮಾಡ್ತೇನೆ. ಪಾರ್ಲಿಮೆಂಟ್ ನಲ್ಲಿ...
Hubli News: ಹುಬ್ಬಳ್ಳಿ: ಪ್ರೇಮಿಗಳಿಬ್ಬರಿಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಪ್ರಿಯಕರನೊಂದಿಗೆ ಬಂದಿದ್ದ ಯುವತಿಯ ಸಂಬಂಧಿಕರು ಇಬ್ಬರಿಗೂ ಥಳಿಸಿದ್ದಾರೆ.
https://youtu.be/hkqvOMY8PSM
ಮಗಳ ಪ್ರಿಯಕರನನ್ನು ನೋಡಿ ಆಕೆಯ ತಾಯಿ ಮತ್ತು ಸಹೋದರ ರೊಚ್ಚಿಗೆದ್ದಿದ್ದು, ಮಾತಿಗೆ ಮಾತು ಬೆಳೆದು ಜಗಳ ನಡೆದಿದೆ. ಆ ಯುವಕನನ್ನು ಪ್ರೀತಿಸಿರುವ ಕಾರಣಕ್ಕೆ, ಯುವತಿಯ...
Hubli News: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡಬಲ್ ಪೆಮೆಂಟ್ ಸಿಎಂ ಸಿದ್ಧರಾಮಯ್ಯಾ ಆಗಿದ್ದಾರೆ. ರಾಜ್ಯ ಸರಕಾರದಲ್ಲಿ ಮೀತಿ ಮೀರಿ ಭ್ರಷ್ಟಾಚಾರ ತಾಂಡವಾಡುತಿದೆ. ನಾವು ಅಧಿಕಾರದಲ್ಲಿ ಇದ್ದಾಗ ನಮಗೆ 40 ಪರ್ಸೇಂಟ್ ಸರ್ಕಾರ ಅಂತಾ ಹೇಳತಾ ಇದ್ದರು . ಆದರೆ ಈಗ...
Political News: ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನಿನ್ನೆಯಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಕ್ಯಾಂಪೇನ್ ನಡೆಸುತ್ತಿದ್ದಾರೆ.
ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಅವರು ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು. ಪ್ರಧಾನಿ ನರೇಂದ್ರ ಮೋದಿ...
Hubli news: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಮಾಧ್ಯಮದವರೊಂದಿಗೆ ಮಾತನಾಡಿದರು. ಎರಡು ದಿನ ಶಿಗ್ಗಾವಿ ಪ್ರಚಾರದಲ್ಲಿ ಭಾಗಿಯಾಗಲಿದ್ದೇನೆ. ನಾನು ಹಿಂದೆ ಕ್ಷೇತ್ರದ ಪ್ರಚಾರ ಮಾಡಿದ್ದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಪ್ರಚಾರಕ್ಕೆ ಬಂದಿರಲಿಲ್ಲ. ಕೊನೆಯ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ವಿ. ನಾವು ಅಲ್ಲಿ ಗೆದ್ದೇ ಗೆಲ್ತೀವಿ. ಲೋಕಸಭಾ ಚುನಾವಣೆಯಲ್ಲಿ ನಮಗೆ ಲೀಡ್...
Hubli News: ಹುಬ್ಬಳ್ಳಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೂಜುಕೋರರು ಹಾಗೂ ರೌಡಿಶೀಟರ್ ಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಜೂಜಾಟ ಆಡುತ್ತಿದ್ದ ರೌಡಿಗಳ ಗುಂಪು ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದು, ಈಗಾಗಲೇ 19 ಜನರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.
https://youtu.be/ID2dXmrJYI4
ಇಲ್ಲಿನ ಟೌನ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹಮದ್ ಮಾತನಾಡಿದ್ದು, ನಾನು ಶುದ್ಧ ಹಿಂದೂಸ್ತಾನಿ ಇಂಡಿಯನ್, 24 ಕ್ಯಾರೆಟ್ ಗೋಲ್ಡ್. ಜೋಶಿ ಅವರಿಗೆ ಹಿಂದೂ ಮುಸ್ಲಿಂ ಬಿಟ್ಟರೆ ಏನು ಮಾತನಾಡಲ್ಲ. ಜೋಶಿ ಅವರೇ ರಾಜಕೀಯಕ್ಕೆ ಬಂದ ಮೇಲೆ ಜಾತಿ ಮಾಡಬಾರದು ಎಂದಿದ್ದಾರೆ.
ದರ್ಶನ್ ಬೇಲ್ ವಿಚಾರಕ್ಕೆ ಜಮೀರ್ ಪ್ರತಿಕ್ರಿಯೆ ನೀಡಿದ್ದು, ದರ್ಶನ್‌ಗೆ ಬೇಲ್ ಆಗುತ್ತೆ ಅಂತ...
National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು.
ಅಪ್ಪನ ವಿರುದ್ಧ ಪೋಲೀಸರಿಗೆ...