Thursday, August 6, 2026

Dharwad

ಹೆಸ್ಕಾಂ ಅಧ್ಯಕ್ಷರಾಗಿ ಸೈಯದ್ ಅಜ್ಜಂಪೀರ ಖಾದ್ರಿ ಅಧಿಕಾರ ಸ್ವೀಕಾರ

Hubli News: ಹುಬ್ಬಳ್ಳಿ: ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಪಣ ತೊಟ್ಟು ಕೆಲಸ ಮಾಡುತ್ತೇನೆ ಎಂದು ಸೈಯದ್ ಅಜ್ಜಂಪೀರ ಖಾದ್ರಿ ಹೇಳಿದರು. ಇಂದು ನವನಗರದ ಹೆಸ್ಕಾಂ ಕಚೇರಿಯಲ್ಲಿ ಹೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು. https://youtu.be/XyN8iYLCoxY ರೈತ ದೇಶದ ಬೆನ್ನೆಲುಬು. ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಭಾರತ...

ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ: ಸಚಿವ ಸತೀಶ್ ಜಾರಕಿಹೊಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ ಎಂದಿದ್ದಾರೆ. https://youtu.be/wrDZ7Ct4OLI ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯೇ ಈಗ ಒಡೆದ ಮನೆಯಾಗಿದೆ. ಕಾಂಗ್ರೆಸ್ ಯಾವುದೇ ಸಮಾವೇಶ, ಏನೇ ಕಾರ್ಯ ಮಾಡಿದರೂ ಜನಹಿತಕ್ಕಾಗಿ ಮಾಡುತ್ತದೆ. ಸಿಎಂ ಅವಧಿ, ಸಚಿವ ಸಂಪುಟದ ಬಗ್ಗೆ ಮಾತನಾಡುವ...

ಯೊಗೀಶ್ ಗೌಡ ಕೊ* ಕೇಸ್: ಎ1 ಆರೋಪಿಗೆ ಜೀವ ಬೆದರಿಕೆ: ಉಪನಗರ ಠಾಣೆಯಲ್ಲಿ ದೂರು ದಾಖಲು

Dharwad News: ಧಾರವಾಡ: ಯೋಗೀಶ್ ಗೌಡ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ, ಎ1 ಆರೋಪಿಯಾಗಿದ್ದ ಬಸವರಾಜ್ ಮುತಗಿ ಎಂಬುವವರು ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. https://youtu.be/vSfSdgVRZTw ಈ ಬಸವರಾಜ್ ಮುತಗಿ, ಯೋಗೀಶ್ ಗೌಡ ಕೊಲೆ ಕೇಸ್ ವಿಚಾರವಾಗಿ ಮಾಫಿ ಸಾಕ್ಷಿಯಾಗಿದ್ದ. ನ್ಯಾಯಾಲಯ ನನಗೆ ಅಪೂರ್ವರ ಅಂತ ಆದೇಶ ಮಾಡಿದೆ. ಅವತ್ತಿನಿಂದ ಇಲ್ಲಿಯವರೆಗೆ ಜೀವ ಬೆದರಿಕೆ ಕರೆಗಳು ಬರ್ತಾ ಇವೆ....

ಸಿಎಂ ಮತ್ತು ಡಿಸಿಎಂ ದೆಹಲಿ ಪ್ರವಾಸದ ಗುಟ್ಟು ಬಿಟ್ಟುಕೊಟ್ಟ ಸಚಿವ ಹೆಚ್.ಕೆ.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೆಲ ವಿಷಯಗಳ ಬಗ್ಗೆ ಹೇಳಿಕೆ ನೀಡಿದ್ದಾರೆ. ಸಿಎಂ ಮತ್ತು ಡಿಸಿಎಂ ದೆಹಲಿ ಪ್ರವಾಸದ ಗುಟ್ಟು ಬಿಟ್ಟುಕೊಟ್ಟಿರುವ ಸಚಿವರು, ಸಿದ್ದು ಸಚಿವ ಸಂಪುಟದ ಪುನರ್ ರಚನೆಗಾಗಿ ಹಾಲಿ ಸಚಿವರುಗಳ ಫರ್ಮಾಮೆನ್ಸ್ ವರದಿ ಸಿದ್ದವಾಗಿದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದ್ದಾರೆ. https://youtu.be/vSfSdgVRZTw ಹೈಕಮಾಂಡ್ ಈಗಾಗಲೇ ಫರ್ಮಾಮೆನ್ಸ್ ವರದಿಯನ್ನು ಕೇಳಿದೆ. ಯಾವ ಮಂತ್ರಿಗಳು...

ಸಿಎಂ ಸಿದ್ದರಾಮಯ್ಯ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಿಎಂ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್, ಸಿಎಂ 5 ವರ್ಷ ಇರ್ತಾರೋ, ಇಲ್ವೋ ಗೊತ್ತಿಲ್ಲ ಅನ್ನುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಐದು ವರ್ಷ ಇರಬೇಕು ಅಂತ ಬಯಸುತ್ತೆವೆ. ಆದರೆ ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ಗೊತ್ತಿಲ್ಲ....

ಸರ್ಕಾರಿ ಸಾರಿಗೆ ಬಸ್‌ನಲ್ಲಿ ಬ್ಯಾಗ್ ಕದ್ದಿದ್ದ ಕಳ್ಳಿ ಅಂದರ್: 2ಲಕ್ಷ ಮೌಲ್ಯದ ಚಿನ್ನಾಭರಣ, 7ಸಾವಿರ ನಗದು ವಶ

Hubli News: ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಿರಸಿಯಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ‌ ಬ್ಯಾಗ್ ಕಳ್ಳತನವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳಾ ಕಳ್ಳಿಯನ್ನು ಅಂದಾರ್ ಮಾಡವಲ್ಲಿ ಹಳೇ ಹಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ‌ https://youtu.be/r5BCprAxXBA ಹುಬ್ಬಳ್ಳಿಯ ಛಬ್ಬಿ ಗ್ರಾಮದ ನಿವಾಸಿ ಮಹಾದೇವಿ ವಡ್ಡರ ಬಂಧಿತ ಅರೋಪಿಯಾಗಿದ್ದಾರೆ. ಶಿರಸಿಯಿಂದ ಧಾರವಾಡಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಹುಬ್ಬಳ್ಳಿಯ...

ಬದುಕನ್ನ ಅನುಭವಿಸುವುದೇ ನಿಜವಾದ ಕಿಕ್- ನಟ ಶಿವರಾಜ್ ಕುಮಾರ್

Hubli News: ಹುಬ್ಬಳ್ಳಿ: ಬದುಕನ ಸಾರ ನಿಜವಾಗಿಯೂ ಸಂಭ್ರಮಿ ಸುವುದರಲ್ಲೇ ಕಿಕ್ ಇದೆ. ಅದನ್ನು ಬಿಟ್ಟು ಮಾದಕವಸ್ತು ವ್ಯಸನಕ್ಕೆ ಯಾರೂ ದಾಸರಾಗಬಾರದು' ಎಂದು ನಟ ಶಿವರಾಜ್ ಕುಮಾರ್ ಸಲಹೆ ನೀಡಿದರು. ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಹು-ಧಾ ಪೊಲೀಸ್ ಕಮಿಷನರೇಟ್ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಮಾದಕ ವ್ಯಸನ ವಿರುದ್ಧ...

ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ದುಡ್ಡಿನ ಹಾವಳಿಯಾಗಿದೆ: ಬೆಲ್ಲದ್ ಆರೋಪ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಉಪಚುನಾವಣೆ ಫಲಿತಾಂಶದ ಬಗ್ಗೆ ಹೇಳಿಕೆ ನೀಡಿದ್ದಾರೆ. https://youtu.be/tyUUi99goIM 3 ಕ್ಷೇತ್ರದಲ್ಲಿ ಪಕ್ಷ ಆಧಾರಿತ. ಚನ್ನಪಟ್ಟಣದಲ್ಲಿ ಯೋಗಿಶ್ವರ್ ಎರಡು ಸಲ ಸೋತಿದ್ದರು. ಹೀಗಾಗಿ ಸಿಂಪಥಿ ಇತ್ತು. ಚನ್ನಪಟ್ಟಣ ಗೆಲುವು ಕಾಂಗ್ರೆಸ್ ಗೆಲುವು ಅಲ್ಲ. ನಮ್ಮ ಪಕ್ಷದವರನ್ನು ಕರೆದುಕೊಂಡು ಹೋಗಿ ಗೆದ್ದಿದ್ದಾರೆ. ಸಂಡೂರನಲ್ಲಿ ಪಕ್ಷದ ಒಂದೊಂದು ವೋಟ್ ಗೆ...

ಬೊಮ್ಮಾಯಿವರು ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದರೂ ಜನರು ಕೈ ಹಿಡಿಯಲಿಲ್ಲ: ಸಿ.ಸಿ.ಪಾಟೀಲ್

Hubli News: ಹುಬ್ಬಳ್ಳಿ: ಉಪಚುನಾವಣೆಯಲ್ಲಿ‌ ವಿಶೇಷವಾಗಿ ಜನರು ಆಡಳಿತ ಪಕ್ಷದ ಪರವಾಗಿರುತ್ತಾರೆ. ಎಲ್ಲ‌ ಸಚಿವರು‌ ಶಾಸಕರು, ಹಾಗೂ ಸಂಪನ್ಮೂಲಗಳ ಬಳಕೆ ಹೇರಳವಾಗಿರುತ್ತದೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬೊಮ್ಮಾಯಿಯವರು ಸಾಕಷ್ಟು ಅಭಿವೃದ್ದಿ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ಸಿ.ಸಿ.ಪಾಟೀಲ ಹೇಳಿದರು. https://youtu.be/tyUUi99goIM ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಶಿಗ್ಗಾಂವಿಯಲ್ಲಿ ಯಾಸೀರ್ ಖಾನ್ ಪಠಾಣ್ ಅವರು ಗೆಲುವು ಸಾಧಿಸಿದ್ದಾರೆ....

ಜನರ ತೀರ್ಪು ಸ್ವಾಗತವೆಂದ ಮಾಜಿ ಸಿಎಂ: ಭರವಸೆ ಇಟ್ಟಿದ್ದೇ ಆದರೆ ಹುಸಿಯಾಯ್ತು ಜನರಿಗೆ ಒಳ್ಳೆಯದಾಗಲಿ

Hubli News: ಹುಬ್ಬಳ್ಳಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಜನಾಶೀರ್ವಾದ ಸ್ವೀಕಾರ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. https://youtu.be/hsuHWvfbJK4 ಶಿಗ್ಗಾಂವ ಫಲಿತಾಂಶದ ಕುರಿತು ಮಾತನಾಡಿದ ಅವರು, ಅಲ್ಲಿಯ ಜನರ ಸ್ಪಂದನೆ ನೋಡಿದ್ರೆ ನಮಗೆ ಭರವಸೆ ಇತ್ತು. ಆದರೆ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img