Hubli News: ಹುಬ್ಬಳ್ಳಿ: ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯನ್ನು ಉತ್ತರ ಕರ್ನಾಟಕದ ಸಂಜೀವಿನಿ ಎಂದು ಸುಮ್ನೆ ಹೇಳಲ್ಲಾ. ಕೆಎಂಸಿ ಆಸ್ಪತ್ರೆಯ ವೈದ್ಯರ ಸಾಧನೆ ನೋಡಿದ್ರೆ ಎಲ್ಲರು ಒಂದು ಸಾರಿ ಬೆರಗಾಗುವುದು ಮಾತ್ರ ನಿಶ್ಚಿತ. ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಎದೆಯ ಎಡಭಾಗದ ಒಳಗೆ ಪೈಪ್ ರಾಡ್ ಒಳಗೆ ಹೊಕ್ಕಿದ್ದು, ಅದನ್ನು ಶಸ್ತ್ರ ಚಿಕಿತ್ಸೆ ಮಾಡುವುದರ ಮೂಲಕ, ಸಾವು...
Dharwad News: ಧಾರವಾಡ: ದಾಖಲೆ ಇಲ್ಲದೇ, ಚಿನ್ನ ಮತ್ತು ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ.
https://youtu.be/bmMUoBsF3bk
ವ್ಯಕ್ತಿಯೋರ್ವ ಮುಂಬೈನಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಚಿನ್ನ ಬೆಳ್ಳಿ ಸಾಗಾಟ ಮಾಡುತ್ತಿದ್ದು, ವಿ.ಆರ್.ಎಲ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ. ಆದರೆ ಖಚಿತ ಮಾಹಿತಿ ಮೇರೆಗೆ ಧಾರವಾಡ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದು, 2...
Hubli News: ಹುಬ್ಬಳ್ಳಿ: ನಾನು ಯಾವತ್ತೂ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಅಂತ ಎಲ್ಲೂ ಹೇಳಿಲ್ಲಾ ಎಂದು ತಮ್ಮ ನಡೆ ವಿರುದ್ಧವೆ ಜಗದೀಶ್ ಶೆಟ್ಟರ್ ಉಲ್ಟಾ ಹೊಡೆದಿದ್ದಾರೆ.
ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ತೆರಳುವಾಗ ಬಿಜೆಪಿ ನಾಯಕರ ವಿರುದ್ಧ ಜಗದೀಶ್ ಶೆಟ್ಟರ್ ಮಾತನಾಡಿದ್ದರು. ಬಿಜೆಪಿ ಪಕ್ಷ ಕೆಲವರ ಹಿಡಿತದಲ್ಲಿದೆ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಎಂದು ಜಗದೀಶ್ ಶೆಟ್ಟರ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತಾಡಿರುವ ಕೇಂದ್ರ ಸಚಿವ ವಿ. ಸೋಮಣ್ಣ, ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿಮ್ಮತನವನ್ನ ಉಳಿಸಿಕೊಳ್ಳಿ. ನಡೆದು ಬಂದ ದಾರಿಯನ್ನ ನೆನಪು ಮಾಡಿಕೊಳ್ಳಿ, ನಿಮ್ಮ ಇತಿಹಾಸವನ್ನ ಮುಂದಿನ ಪೀಳಿಗೆಗೆ ಕೊಡಬೇಕು ಎನ್ನುವವದಾರೇ ರಾಜೀನಾಮೆ ಕೊಡಿ ಎಂದು ಆಗ್ರಹಿಸಿದ್ದಾರೆ.
https://youtu.be/2EHdAYYm1f4
ಸಿದ್ದರಾಮಯ್ಯನವರ ಬಗ್ಗೆ ಮಾತನಾಡುವುದು ಸರಿಯಲ್ಲ. ಪದೇ ಪದೇ ಮಾತನಾಡಿ ಕೈ, ಕಾಲು ಮತ್ತು...
Political news: ಮುಡಾ ಹಗರಣದಲ್ಲಿ ಸಿಕ್ಕು ಆತಂಕದಲ್ಲಿರುವ ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ಅಹಿಂದ ಸಂಘಟನೆ ನಿಂತುಕೊಂಡಿದ್ದು ಹುಬ್ಬಳ್ಳಿಯಿಂದ ಬೆಂಗಳೂರು ವರೆಗೆ ಪಾದಯಾತ್ರೆ ಆರಂಭ ಮಾಡಲಾಗಿದೆ.
https://youtu.be/bmMUoBsF3bk
ಹೌದು.. ಯಾವುದೇ ಒತ್ತಡಕ್ಕೆ ಮಣಿದು ರಾಜಿನಾಮೆ ನೀಡಬಾರದು ಅವರು ಬೆಂಬಲ ಯಾವಾಗಲೂ ಇದೆ ಎನ್ನುವ ಸಂದೇಶ ನೀಡುವ ಉದ್ದೇಶದಿಂದ ರಾಷ್ಟ್ರೀಯ ಅಹಿಂದ ಸಂಘಟನೆಯಿಂದ ಈ ಒಂದು ಬೆಂಗಳೂರು ಚಲೋ ಆರಂಭಗೊಂಡಿದೆ.
https://youtu.be/NpOJxMHHyn4
ರಾಷ್ಟ್ರೀಯ...
Dharwad News: ಧಾರವಾಡ: ನಾಳೆ ಹುಬ್ಬಳ್ಳಿ- ಧಾರವಾಡದಲ್ಲಿ 52 ಸೆಂಟರ್‌ಗಳಲ್ಲಿ ಪಿಎಸ್‌ಐ ಪರೀಕ್ಷೆ ನಡೆಯುತ್ತಿದ್ದು, ಈ ಬಗ್ಗೆ ಕಮಿಷನರ್ ಶಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ.
https://youtu.be/UEuZR3qwM0U
ಅವಳಿ ನಗರದಲ್ಲಿ ನಾಳೆ 52 ಸೆಂಟರ್ ಗಳಲ್ಲಿ ಪಿ ಎಸ್ ಐ ಪರೀಕ್ಷೆ ನಡೆಯುತ್ತಿದೆ. ಎಲ್ಲಾ ಸೆಂಟರ್ ಗಳಲ್ಲಿ ಸಿಸಿಟಿವಿ ಹಾಕಲಾಗಿದೆ. ಕೆ ಇ ಇ ಅವರು ಪರೀಕ್ಷೆಯನ್ನ ಕಂಡೆಕ್ಟ...
Dharwad News: ಧಾರವಾಡ: ಧಾರವಾಡದಲ್ಲಿ ಇತ್ತೀಚಿಗೆ ಮೀಟರ್ ಬಡ್ಡಿ ವ್ಯವಹಾರ ಸಾಲ ತೀರಿಸಲಾಗದೆ . ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮನೆಗೆ ಭೇಟಿ ನೀಡಿ. ಹುಬ್ಬಳ್ಳಿ ಧಾರವಾಡ ಕಮಿಷನರ್ ಶಶಿಕುಮಾರ್ ಸಂತಾಪ ಸೂಚಿಸಿದರು .
https://youtu.be/0hJiOBM2lbU
ಇದೇ ವೇಳೆ ಎಲ್ಲರಿಗೆ ಎಚ್ಚರಿಕೆ ನೀಡಿ, ಯಾವುದೇ ಕಾರಣಕ್ಕೂ ಬಡ್ಡಿ ವ್ಯವಹಾರ ಮಾಡಬೇಡಿ. ಎಲ್ಲಾದರೂ ಬಡ್ಡಿ ವ್ಯವಹಾರ ಮಾಡಿದ್ದರೆ ನಿಮಗೆ...
Hubli News: ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಂದಿಗೆ ಅಸಭ್ಯತೆ ತೋರುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಂತೆ ಹುಬ್ಬಳ್ಳಿಯಲ್ಲಿ ಕೂಡಾ ಯುವಕನೊಬ್ಬ ಯುವತಿಗೆ ಅಶ್ಲೀಲ ಪದ ಬಳಕೆ ಮಾಡಿ ಅಸಭ್ಯ ವರ್ತನೆ ತೋರಿದ್ದಾನೆ.
ಹುಬ್ಬಳ್ಳಿಯ ಕೃತಿಕಾ ಎಂಬ ಯುವತಿ ಎಂದಿನಂತೆ ಕೆಲಸ ಮುಗಿಸಿ ಮನೆಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈರಿದೇವರಕೊಪ್ಪದ ಸನಾ ಕಾಲೇಜು ಬಳಿಯಲ್ಲಿ ಸ್ಕೂಟಿಯಲ್ಲಿ ಬರುತ್ತಿದ್ದ ಯುವಕನೊರ್ವ...
Hubli News: ಹುಬ್ಬಳ್ಳಿ: ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಐದಾರು ಜನರು ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಗಂಗಾಧರ ನಗರದಲ್ಲಿ ವಿನಾಯಕ ರೋಣ ಎಂಬಾತನೇ ಹಲ್ಲೆಗೊಳಗಾದ ಯುವಕ. ಐದು ಸಾವಿರ ರೂ. ಹಣಕ್ಕೆ ಬಡ್ಡಿ ಕೊಡದೆ ಇರುವ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವುದಾಗಿ ಯುವಕ ಹಾಗೂ ಆತನ ಸಂಬಂಧಿಗಳು ಆರೋಪಿಸುತ್ತಿದ್ದಾರೆ. ನಾನು ಬಡ್ಡಿಯನ್ನು ಸರಿಯಾಗಿ...
Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಮದ್ಯದಂಗಡಿಗಳ ಆಟ ಜೋರಾಗಿದೆ. ಅಬಕಾರಿ ನಿಯಮಗಳನ್ನೇ ಗಾಳಿಗೆ ತೂರಿ ರಾಜಾರೋಷವಾಗಿ ಎಣ್ಣೆ ಮಾರಾಟ ಮಾಡತ್ತಾರೆ. ಜನರು ಬಂದು ತಗೋತ್ತಾರೆ. ಯಾರು ಹೇಳೋರಿಲ್ಲ. ಕೇಳೋರಿಲ್ಲ. ಇಷ್ಟಾದರೂ ಸಹಿತ ಪೊಲೀಸರಾಗಲಿ, ಅಬಕಾರಿ ಇಲಾಖೆ ಅಧಿಕಾರಿಗಳಾಗಲಿ ಯಾರು ಕೂಡಾ ಬಂದು ಪ್ರಶ್ನೆ ಮಾಡುತ್ತಿಲ್ಲ. ಹೀಗಾಗಿ ಅವರು ಆಡಿದ್ದೆ ಆಟ ಎನ್ನುವ...
National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು.
ಅಪ್ಪನ ವಿರುದ್ಧ ಪೋಲೀಸರಿಗೆ...