Friday, April 10, 2026

Dharwad

Hubli News: ಕಳ್ಳತನ ಮಾಡಿದ್ದ ಮೊಬೈಲ್ ಮಾರಾಟ ಮಾಡುತ್ತಿವನ ಬಂಧನ

Hubli News: ಹುಬ್ಬಳ್ಳಿ: ಕಳ್ಳತನ ಮಾಡಿದ್ದ ಮೊಬೈಲ್'ಗಳನ್ನು ಮಾರಾಟಕ್ಕೆ ಯತ್ನ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಇಲ್ಲಿನ ಸೆಟ್ಲಮೆಂಟ್ ನಿವಾಸಿಯಾಗಿರುವ ಸ್ಯಾಮ್ಸನ್ ಜಮಖಂಡಿ ಎಂಬಾತ ವಿವಿಧ ಕಂಪನಿಗಳ 10 ಮೊಬೈಲ್ ಗಳನ್ನು ಕುಸುಗಲ್ ಬಳಿಯ ರಿಂಗ್ ರೋಡ್ ಹತ್ತಿರದಲ್ಲಿ ಲಾರಿ ಚಾಲಕರಿಗೆ ಮಾರಾಟಕ್ಕೆ ಯತ್ನ ನಡೆಸಿದ್ದಾನೆ. https://youtu.be/kn-iwdQutS8 ಈ ಬಗ್ಗೆ ಖಚಿತ ಮಾಹಿತಿ...

ಬಿಜೆಪಿ, ಜೆಡಿಎಸ್ ನಾಯಕರು ಸಿಎಂಗೆ ಸಂಕಷ್ಟ ತರುವಂತ ಕೆಲಸ ಮಾಡ್ತಿದ್ದಾರೆ: ಮುತ್ತಣ್ಣ ಶಿವಳ್ಳಿ

Hubli News: ಹುಬ್ಬಳ್ಳಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯನವರಿಗೆ ಸಂಕಷ್ಟ ತರುವಂತ ಕೆಲಸ ಮಾಡುತ್ತಿದ್ದಾರೆ. ಮುಡಾ ವಿಚಾರದಲ್ಲಿ ಹೈಕೋರ್ಟ್ ಕೊಟ್ಟ ತೀರ್ಪು ಅಹಿಂದ ಸ್ವಾಗತ ಮಾಡುತ್ತದೆ ಎಂದು ಅಹಿಂದ ಸಭೆ ನಂತರ ರಾಜ್ಯಾಧ್ಯಕ್ಷ ಮುತ್ತಣ್ಣ ಶಿವಳ್ಳಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು,‌ಇವತ್ತು ಅಹಿಂದ ಸಂಘಟನೆಯಿಂದ ಕಾರ್ಯಕರಣಿ ಸಭೆ ನಡೆದಿದ್ದೇವೆ. ಅಹಿಂದ ದಿಂದ...

ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ನಂಬಿಕೆ ಇದೆ: ಸೋಮಣ್ಣ

Hubli News: ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಕಾನೂನಿಗೆ ಬೆಲೆ ಕೊಡುವ ವ್ಯಕ್ತಿ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆಂಬ ನಂಬಿಕೆ ಇದೆ ಎಂದು ಕೇಂದ್ರದ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಒಂದೇ. ಬಾಬಾಸಾಹೇಬ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವನ್ನು ಪಾಲನೆ...

ಸಿಎಂ ಸಿದ್ದರಾಮಯ್ಯನವರು ಮೊಂಡತನ ಬಿಟ್ಟು ರಾಜೀನಾಮೆ ನೀಡಲಿ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಮುಡಾ ವಿಚಾರವಾಗಿ‌ ನ್ಯಾಯಾಧೀಶರು ರಾಜ್ಯಪಾಲರ ನಡೆ ಎತ್ತಿ ಹಿಡಿದಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಮೊಂಡತನ ಬಿಟ್ಟು ರಾಜೀನಾಮೆ ನೀಡಲಿ ಎಂದು ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. ಮುಡಾ ಹಗರಣ ಕುರಿತು ನ್ಯಾಯಾಧೀಶರ‌ ತೀರ್ಪು ತುಂಬಾ ಕುತೂಹಲ ಮೂಡಿಸಿತ್ತು. ಇಂದು ನ್ಯಾಯಾಧೀಶರು ತೀರ್ಪು ಪ್ರಕಟ ಮಾಡಿ ಸಿಎಂ ರೀಟ್ ಅರ್ಜಿ‌ ವಜಾ ಮಾಡಿದ್ದಾರೆ. ಮುಡಾ ಹಗರಣದಲ್ಲಿ‌...

ಇಲ್ಲಿ ಅಧಿಕಾರ ಚಲಾಯಿಸಬೇಕು ಎಂಬ ಕುಮಾರಸ್ವಾಮಿ ಕನಸು ಎಂದಿಗೂ ನನಸಾಗೋದಿಲ್ಲ: ಸುಧಾಕರ್‌

Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಆದೇಶ ಹೈಕೋರ್ಟ್ ಎತ್ತಿ ಹಿಡಿದ ವಿಚಾರದ ಬಗ್ಗೆ ಧಾರವಾಡದಲ್ಲಿ ಉನ್ನತ ಶಿಕ್ಷಣ ಸಟಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿದ್ದು, ಪ್ರಾಸಿಕ್ಯೂಷನ್ ಅಂತಾ ಅಲ್ಲ. ತನಿಖೆ ಮಾಡಲು ಅಡ್ಡಿ ಇಲ್ಲ ಎಂಬ ರೀತಿ ಆಗಿರಬಹುದು. ಮೂಲವಾದ ತನಿಖೆಯೇ ಆಗಿಲ್ಲ. ತನಿಖೆ ಆಗದೇ ಪ್ರಾಸಿಕ್ಯೂಷನ್ ಪ್ರಶ್ನೆ ಎಲ್ಲಿಂದ ಬಂತು? ತಾತ್ವಿಕವಾಗಿ ಮೇಲ್ನೋಟಕ್ಕೆ ತನಿಖೆ ಆಗಬೇಕು...

‘ಸಿದ್ದರಾಮಯ್ಯರನ್ನ ಹತ್ತಿಕ್ಕಲು ಆಗಲ್ಲ’: ಬಿಜೆಪಿ ಅಜೆಂಡಾ ಬಿಚ್ಚಿಟ್ಟ ಕೋನರೆಡ್ಡಿ

Hubli News: ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. https://youtu.be/68wwNfwCox8 ಈ ವಿಷಯಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ...

ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಪಾರ್ಥಿವ ಶರೀರದ ದರ್ಶನ..!

Hubli News: ಹುಬ್ಬಳ್ಳಿ: ಇಲ್ಲಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜ್ (60) ನಿನ್ನೆಯಷ್ಟೇ ನಿಧನರಾಗಿದ್ದು, ಕಲ್ಯಾಣ ನಗರದ ಐದನೇ ಅಡ್ಡರಸ್ತೆಯಲ್ಲಿರುವ ಮಠದ ಆವರಣದಲ್ಲಿಂದು ಬೆಳಿಗ್ಗೆ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. https://youtu.be/o4TEVdl6aAE ಸ್ವಾಮೀಜಿಗಳ ದರ್ಶನಕ್ಕೆ ನಾಡಿನ ವಿವಿಧ ಮೂಲೆಗಳಿಂದ ಮಠಾಧೀಶರು, ಮುಖಂಡರು ಹಾಗೂ ಸಾರ್ವಜನಿಕರು ಆಗಮಿಸಿದ್ದು, ಅಂತಿಮ ದರ್ಶನಕ್ಕೆ...

ಸಿಎಂ ನೈತಿಕತೆಯಿಂದ ರಾಜೀನಾಮೆ ನೀಡಬೇಕು: ರಾಜಕೀಯ ಜೀವನದ ಕೊನೆಯ ಮೊಳೆಯೆಂದ ಬೆಲ್ಲದ್

Hubli News: ಹುಬ್ಬಳ್ಳಿ: ಸ್ವಜನ ಪಕ್ಷಪಾತಿ, ಅಧಿಕಾರ ದುರುಪಯೋಗ ಮಾಡಿಕೊಂಡು ಭ್ರಷ್ಟಾಚಾರ ಮಾಡಿದ ಸಿದ್ಧರಾಮಯ್ಯನವರಿಗೆ ತಾವು ಮಾಡಿದ ತಪ್ಪಿಗಾಗಿ ಇವತ್ತು ತಕ್ಕ ಶಾಸ್ತಿಯಾಗಿದೆ. ಈ‌ ನಿಟ್ಟಿನಲ್ಲಿ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕು. ಇದು ಅವರ ರಾಜಕೀಯ ಜೀವನದ ಕೊನೆಯ ಮೊಳೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು. https://youtu.be/68wwNfwCox8 ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ...

ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರು ಟಿಟಿಡಿ ಸಮಿತಿಯಲ್ಲಿ ಆಯ್ಕೆಯಾಗಿದ್ದಾರೆ: ಶೆಟ್ಟರ್ ಆರೋಪ..

Hubli News: ಹುಬ್ಬಳ್ಳಿ: ತಿರುಪತಿಯಲ್ಲಿ ಸನಾತನ ಧರ್ಮ ಪ್ರಾಧಿಕಾರ ರಚನೆ ಆಗಬೇಕು. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಹಾಗೂ ಅವರ ತಂದೆ ಕನ್ವರ್ಟೆಡ್ ಕ್ರಿಶ್ಚಿಯನ್ಸ್. ಹಿಂದು ಧರ್ಮದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲ. ಹಿಂದೂತ್ವದ ಬಗ್ಗೆ ನಂಬಿಕೆಯೂ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ...

Hubli News: ಸಾವಿನಲ್ಲೂ ಒಂದಾದ ದಂಪತಿ: ಕಂಬನಿ ಮಿಡಿದ ಕುಸುಗಲ್ ಗ್ರಾಮಸ್ಥರು!

Hubli News: ಹುಬ್ಬಳ್ಳಿ: ಅವರಿಬ್ಬರು ಸಂಸಾರದಲ್ಲಿ ಕಷ್ಟ ಸುಖ ಕಂಡಿದ್ದ ದಂಪತಿ. ವೈವಾಹಿಕ ಜೀವನದಲ್ಲಿ ಜೊತೆಗೆ 44 ವರ್ಷಗಳಿದ್ದ ದಂಪತಿ ಇಂದು ಇಬ್ಬರೂ ಒಟ್ಟಿಗೆ ಸಾವಿನ ಮನೆ ಕದ ತಟ್ಟಿದ್ದಾರೆ. ಈ ಮೂಲಕ ಸಾವಿನಲ್ಲೂ ಗಂಡ ಹೆಂಡತ ಒಂದಾಗಿದ್ದಾರೆ. ಇಂಥದ್ದೊಂದು ಅಪರೂಪದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಹೌದು, ಕುಸುಗಲ್ ಗ್ರಾಮದ ನಿವಾಸಿಗಳಾದ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img