Hubli News: ಹುಬ್ಬಳ್ಳಿ: ಕಳ್ಳತನ ಪ್ರಕರಣದ ತನ್ನ ಸಹಚರರನ್ನ ತೋರಸ್ತೀನಿ ಎಂದು ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿದ ಕಳ್ಳನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಾರಿಹಾಳ ಬಳಿ ನಡೆದಿದೆ.
ಕಳ್ಳತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನೋದ್ ಬೆಂಡಿಗೇರಿ ಎಂಬಾತನನ್ನು ನಿನ್ನೆ ಬಂಧಿಸಲಾಗಿತ್ತು. ಇಂದು ಇತರ ಆರೋಪಿಗಳನ್ನು ತಾರಿಹಾಳ ಸೇತುವೆಯ ಬಳಿ ತೋರಿಸಲು ತನಿಖಾ...
Dharwad News: ಧಾರವಾಡ: ಧಾರವಾಡ ತಾಲೂಕಿನ ಹಲವೆಡೆ ಭಾನುವಾರ ಭರ್ಜರಿ ಮಳೆಯಾಗಿದ್ದು, ಸಿಡಿಲಿಗೆ ಓರ್ವ ರೈತ ಬಲಿಯಾಗಿರುವ ಘಟನೆ ಧಾರವಾಡ ತಾಲೂಕಿನ ಹನುಮನಹಾಳ ಗ್ರಾಮದಲ್ಲಿ ನಡೆದಿದೆ. ಭೀಮನಗೌಡ ಮಲ್ಲನಗೌಡ ಪಾಟೀಲ (65) ಎಂಬುವವರೇ ಸಿಡಿಲಿಗೆ ಬಲಿಯಾದವರು.
https://youtu.be/Gf_AmTNQAak
ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ತಮ್ಮ ಹೊಲಕ್ಕೆ ಹೋಗಿ ಶೇಂಗಾ ಸೋಸುವ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ವಿಪರೀತ ಮಳೆಯಾಗಲು...
Dharwad News: ಧಾರವಾಡ: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳದ ಮುಖ್ಯ ವೇದಿಕೆಯಲ್ಲೇ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಅವರಿಗೆ ಕ್ಲಾಸ್ ತೆಗೆದುಕೊಂಡ ಪ್ರಸಂಗ ನಡೆಯಿತು.
https://youtu.be/UybXyZCO55o
ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಲಾಡ್, ಕಳೆದ ವರ್ಷ ಕೃಷಿ ಮೇಳಕ್ಕೆ 10 ಲಕ್ಷ ಜನ ಬಂದಿದ್ದರು ಎನ್ನುತ್ತೀರಿ....
Dharwad News: ಧಾರವಾಡ: ಧಾರವಾಡದಲ್ಲಿಂದು ಕಾರ್ಯಕ್ರಮವೊಂದರಲ್ಲಿ ಕಾರ್ಮಿಕ ಸಚಿನ ಸಂತೋಷ್ ಲಾಡ್ ಭಾಷಣ ಮಾಡಿದರು. ಈ ವೇಳೆ, ಕಾರ್ಯಕ್ರಮಕ್ಕೆ ಸಿಎಂ, ಕೃಷಿ ಸಚಿವ ಗೈರು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಂತೋಷ್ ಲಾಡ್, ನಾನು ಯಾವುದನ್ನು ಮಾತನಾಡಲ್ಲ. ವಿಸಿ ಅವರು ಸಿಎಂ ಅವರಿಗೆ ಬೇಟಿ ಆಗಿದ್ದಾರೋ ಗೊತ್ತಿಲ್ಲ. ಕೃಷಿ ಸಚಿವ ವಾರಣಾಸಿಗೆ ಹೋಗಿದ್ದಾರೆ. ಇವಾಗ ನಾವು ಕೃಷಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ತಿರುಪತಿ ಪ್ರಸಾದದ ವಿಷಯದಲ್ಲಿ ಬಹಳ ಗಂಭೀರ ಆರೋಪ ಕೇಳಿ ಬಂದಿದೆ. ಹಿಂದಿನ ಸರ್ಕಾರ ಮೊದಲು ನಂದಿನಿ ತುಪ್ಪ ಖರೀದಿ ಮಾಡ್ತೀದ್ರು. ನಂತರ ಅದನ್ನು ಬಂದ್ ಮಾಡಿದ್ರು. ನಂದಿನಯ ತುಪ್ಪ ಖರೀದಿ ಬಂದ್ ಮಾಡಿದ ಬಳಿಕ ಕೃತ್ಯ ನಡೆದಿದೆ ಅನ್ನೋ ಆರೋಪ ಕೇಳಿ...
Hubli News: ಹುಬ್ಬಳ್ಳಿ: ಶಿಥಿಲಗೊಂಡ ಅರವತ್ತು ವರ್ಷದ ಕಟ್ಟಡ ತೆರವು ಮಾಡಲು ಪಾಲಿಕೆ ನಿರ್ಧಾರ ಮಾಡಿದೆ. ಹೊಸೂರು ಕ್ರಾಸ್‌ನಲ್ಲಿರುವ ಅರವತ್ತು ವರ್ಷಗಳಷ್ಟು ಹಳೆಯದಾದ ಎರಡು ಅಂತಸ್ತಿನ ಕಟ್ಟಡವನ್ನು ಕೆಡವಿ ಹೊಸ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ.
ಶಿಥಿಲಾವಸ್ಥೆಯಲ್ಲಿರುವ ಕಟ್ಟಡವು ಪ್ರಸ್ತುತ ತನ್ನ ನೆಲ ಅಂತಸ್ತಿನಲ್ಲಿ ಸುಮಾರು ಇಪ್ಪತ್ತು ಅಂಗಡಿಗಳನ್ನು ಹೊಂದಿದೆ. ಗುತ್ತಿಗೆದಾರರೊಂದಿಗಿನ...
Dharwad News: ಧಾರವಾಡ : ಧಾರವಾಡದ ಸೂಪರ್ ಮಾರ್ಕೇಟ್‌ನಲ್ಲಿ ಧರ್ಮದಂಗಲ್ ಶುರುವಾಗಿದ್ದು, ಒಂದೇ ಪ್ರದೇಶದಲ್ಲಿ ಎರಡು ಸಮುದಾಯದವರು ದೇವರ ಪ್ರತಿಷ್ಠಾಪನೆ ಮಾಡಿದ್ದಾರೆ.
ಈ ಮೂಲಕ ಸೂಪರ್ ಮಾರ್ಕೆಟ್ ನ ಪಾರ್ಕಿಂಗ್ ಜಾಗದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಎರಡೂ ಸಮುದಾಯದ ಜನ ಜಮಾವಣೆಯಾಗಿದ್ದು, ಮಹಾನಗರ ಪಾಲಿಕೆ ಜಾಗದಲ್ಲಿ ಪ್ರಎರಡು ದೇವರನ್ನು ಪ್ರತಿಷ್ಠಾಪಿಸಲಾಗಿದೆ.
https://youtu.be/7d89xMcjKqc
ಸುಮಾರು 50 ವರ್ಷಗಳ ಹಿಂದೆಯೇ, ಈ...
Hubli News: ಹುಬ್ಬಳ್ಳಿ: ಮಂಟೂರ ರಸ್ತೆಯಲ್ಲಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ಮಾತು ಹೇಳುವ ಅವಶ್ಯಕತೆಯಿಲ್ಲ ಅಲ್ಲಿನ ಜನರ ಅಭಿಪ್ರಾಯ ಆಧರಿಸಿ ಮುಂದುವರೆಯಲಾಗುವುದು. ಜನರು ಬೇಡ ಎಂದರೆ ಬೇರೆ ಕಡೆಗೆ ಸ್ಥಳಾಂತರ ಮಾಡುತ್ತೇವೆ. ಅಲ್ಲಿಯೇ ಇರಲಿ ಎಂದರೆ ಅಲ್ಲಿಯೇ ಮುಂದುವರೆಸುತ್ತೇವೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಶ್ರೀರಾಮ ಸೇನೆಗೆ ತಿರುಗೇಟು...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಕಾನೂನು ಸುವ್ಯವಸ್ಥೆ ಸುಭದ್ರವಾಗಿದೆ. ವಿನಾಕಾರಣ ಬಿಜೆಪಿಯವರು ಕುಮ್ಮಕ್ಕು ನೀಡಿ, ಹಿಂದೂ-ಮುಸ್ಲಿಂ ವಿಚಾರ ತರುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಕಾರ್ಯಗಳು ಬೇಕಾಗಿಲ್ಲ. ಕೆಲಸ ಮಾಡುವ ಸರ್ಕಾರಗಳು ಬೇಕಾಗಿಲ್ಲ. ಏನಾದರೂ ಮಾಡಿ ರಾಜ್ಯ ಸರ್ಕಾರದ ಹೆಸರನ್ನು ಕೆಡಿಸುವ ಪ್ರಯತ್ನದಲ್ಲಿದ್ದಾರೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ.
https://youtu.be/yw9p5E-atNU
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕಮ್ಯೂನಿಯಲ್ ಶಬ್ದಕ್ಕೆ ತುಂಬಾ ಅರ್ಥ ಬಂದಿದೆ. ಕಾಂಗ್ರೆಸ್ ಬಂದಾಗೆಲ್ಲಾ ಭಯೋತ್ಪಾದಕ ಮನಸ್ಸುಳ್ಳವರಿಗೆ ಭಯವೇ ಇರಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ ತೆಂಗಿನಕಾಯಿ ಕಿಡಿಕಾರಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೇ ಭಯೋತ್ಪಾದಕ ಮನಸ್ಸುಗಳಿಗೆ ಕಾನೂನು ಭಯ ಇರಲ್ಲ....
National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು.
ಅಪ್ಪನ ವಿರುದ್ಧ ಪೋಲೀಸರಿಗೆ...