Hubli News: ಹುಬ್ಬಳ್ಳಿ: ಇದು ನಿಗೂಢ ಕಳ್ಳತನ ಸ್ಪೆಷಲ್ ಸ್ಟೋರಿ. ಬಾಗಿಲು ಮುರಿದಿಲ್ಲ, ಕಿಟಕಿ ಒಡೆದಿಲ್ಲ. ಆದರೂ ಕೋಣೆಯಲ್ಲಿ ಇದ್ದ ನೂರಾರು ಲ್ಯಾಪ್‌ಟಾಪ್ ಮಾಯ. ಕಾರ್ಮಿಕ ಇಲಾಖೆಯಲ್ಲಿ ನಡೆದಿದೆ ಕಣ್ಣಮುಚ್ಚಾಲೆ ಕಳ್ಳಾಟ.
https://youtu.be/yw9p5E-atNU
ಸಣ್ಣಪುಟ್ಟ ಕಳ್ಳತನದಲ್ಲಿಯೂ ಬಾಗಿಲು ಮುರಿದು, ಕಿಟಕಿ ಒಡೆದಿರುವ ಅದೆಷ್ಟೋ ಪ್ರಕರಣ ನೋಡಿದ್ದೇವೆ. ಆದರೇ ಟೈಟ್ ಸೆಕ್ಯುರಿಟಿ, ಸಿಸಿಟಿವಿ ಕಣ್ಗಾವಲು ಇದ್ದರೂ ಬಹುದೊಡ್ಡ ಕಳ್ಳತನ...
Hubli News: ಹುಬ್ಬಳ್ಳಿ: ಅದು ಮನೆ ಮನೆಗೆ ಕುಡಿಯುವ ನೀರು ಸರಬರಾಜು ಮಾಡುವ ಜಲಜೀವನ ಮಷಿನ್ ಯೋಜನೆ. ಈ ಯೋಜನೆಯಿಂದ ಜನರಿಗೆ ಅನುಕೂಲ ಆಗಬೇಕಿತ್ತು. ಆದರೆ ಈ ಯೋಜನೆ ಗ್ರಾಮೀಣ ಭಾಗದ ಜನ, ಜಾನುವಾರುಗಳಿಗೆ ಕಂಟಕವಾಗಿದೆ.
https://youtu.be/fh6Zv3A0jjU
ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಜಲಜೀವನ ಮಷಿನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಕುಡಿಯುವ ನೀರನ್ನು ಸರಬರಾಜು ಮಾಡಲು...
Hubli News: ಹುಬ್ಬಳ್ಳಿಯಲ್ಲಿ ಶುರುವಾದ ಸ್ಮಶಾನ ಜಾಗದ ವಿವಾದದ ಬಗ್ಗೆ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.
ಶ್ರೀ ಸತ್ಯಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿಯಿಂದ ವಿರೋಧ ವ್ಯಕ್ತವಾಗಿದ್ದು, ದಲಿತ ಮುಖಂಡ ವಿಜಯ ಗುಂಟ್ರಾಳ ಅಬ್ಬಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ನಗರದ ಮಂಟೂರ ರಸ್ತೆ ಬಳಿ ಇರುವ ರುದ್ರಭೂಮಿ. ಸತ್ಯಹರಿಶ್ಚಂದ್ರ...
Hubli News: ಹುಬ್ಬಳ್ಳಿ: ತಂದೆಯೊಂದಿಗೆ ಹೊಲದಲ್ಲಿ ಕೆಲಸ ಮಾಡುತ್ತಿದ ಯುವಕನಿಗೆ ಹಾವು ಕಚ್ಚಿದೆ, ಕೂಡಲೇ ಅದೇ ಹಾವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ದಾಖಲಾದ ಘಟನೆ ನಡೆದಿದೆ.
https://youtu.be/6Z5PvjrNiW8
ಹುಬ್ಬಳ್ಳಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ, ಹಾವು ಕಚ್ಚಿಸಿ ಕೊಂಡ ಯುವಕ ಫಕ್ಕೀರಪ್ಪ ಅಣ್ಣಿಗೇರಿ ಎಂಬ ಯುವಕ, ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಫಕ್ಕೀರಪ್ಪ...
Hubli News: ಎಸ್, ಹುಬ್ಬಳ್ಳಿಯ ಹೊರವಲಯದ ಪುಣೆ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಪಂಜುರ್ಲಿ ಫ್ಯಾಮಿಲಿ ಧಾಬಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತಾಗಿ ನಿಮ್ಮ ಕರ್ನಾಟಕ ಟಿವಿ ಸಾಕ್ಷಿ ಸಮೇತವಾಗಿ ಸುದ್ದಿಯನ್ನು ಬಿತ್ತರಿಸಿತ್ತು.
ಅಷ್ಟೇ ಅಲ್ಲದೇ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಜಿಲ್ಲಾಡಳಿತ ಮದ್ಯ ನಿಷೇಧಿಸಿ ಆದೇಶ ಹೊಡಿಸಲಾಗಿತ್ತು....
Hubli News: ಹುಬ್ಬಳ್ಳಿ: ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಎಷ್ಟೇ ಸಭೆ ನಡೆಸಿ, ಮಾರ್ಗಸೂಚಿಗಳನ್ನು ಹೊರಡಿಸಿ, ಅಬಕಾರಿ ಅಧಿಕಾರಿಗಳಿಗೆ ಸೂಚನೆ ಕೊಡುತ್ತಲಿದೆ. ಆದ್ರೆ, ಅಬಕಾರಿ ಅಧಿಕಾರಿಗಳು ಮಾತ್ರ ನಮಗೂ ಅಕ್ರಮಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತನೆ ಮಾಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಇಲ್ಲೊಂದು ದಾಬಾದಲ್ಲಿ ರಾಜಾರೋಷವಾಗಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡ್ತಿರೋದು...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಶಾಸಕರ ಕಚೇರಿಯಲ್ಲಿ ಪ್ರಸಾದ್ ಅಬ್ಬಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಬಡವರ ಅನುಕೂಲಕ್ಕಾಗಿ ಸ್ಮಶಾನದ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತಿದೆ. ಒಂದು ವೇಳೆ ಅಲ್ಲಿನ ಜನರು ಬೇಡಾ ಅಂದರೆ ಕ್ಯಾಂಟೀನ್ ಸ್ಥಳಾಂತರ ಮಾಡಲಾಗುತ್ತದೆ. ಕೆಲವು ಜನ ಕ್ಯಾಂಟೀನ್ ಬೇಕು ಎನ್ನುತ್ತಿದ್ದಾರೆ ಇನ್ನೂ ಕೆಲವು ಜನ ಬೇಕು ಎನ್ನುತ್ತಿದ್ದಾರೆ. ಹೀಗಾಯ ಜನರಿಂದ...
Hubli News: ಹುಬ್ಬಳ್ಳಿ: ವಾಣಿಜ್ಯನಗರ ಹುಬ್ಬಳ್ಳಿಯಲ್ಲಿ ಹನ್ನೊಂದನೇ ದಿನದ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಹೈ ಅಲರ್ಟ್ ಘೋಷಣೆ ಮಾಡಿದ್ದು, ಎಲ್ಲೆಡೆಯೂ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಈದ್ಗಾ ಮೈದಾನದಲ್ಲಿ ನೂರಾರು ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಬೀಡು ಬಿಟ್ಟಿದ್ದು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಹುಬ್ಬಳ್ಳಿಯ ಗಣಪತಿ...
Hubli News: ಹುಬ್ಬಳ್ಳಿ: ಗಣೇಶ ಚತುರ್ಥಿ ಆಚರಣೆ, ಗಣೇಶ ವಿಸರ್ಜನೆ ವೇಳೆಯಲ್ಲಿ ಹಲವೆಡೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗುತ್ತಿದೆ. ಆದ್ದರಿಂದ ಹಬ್ಬದ ಸಮಯದಲ್ಲಿ ಪೊಲೀಸರು ಕಟ್ಟೆಚ್ಚರವಹಿಸುತ್ತಾರೆ. ಆದರೆ ವಾಣಿಜ್ಯ ನಗರಿ ಹುಬ್ಬಳ್ಳಿಯ ನ್ಯೂ ಮ್ಯಾದಾರ ಓಣಿಯಲ್ಲಿ ಮಾತ್ರ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮೂದಾಯದವರು ಒಟ್ಟಾಗಿ ಗಣೇಶಮೂರ್ತಿಯನ್ನು ಪ್ರತಿಷ್ಠಾಪಿಸಿ ಸಮಯದಲ್ಲಿ ಭಾವೈಕ್ಯತೆಯ ಸಂದೇಶವನ್ನು ಸಾರಿದ್ದಾರೆ.
https://youtu.be/Qs6JupQEErs
ಹೌದು, ನ್ಯೂ...
Hubli News: ಹುಬ್ಬಳ್ಳಿ: ಬಹು ದಿನಗಳ ಬಹು ನಿರೀಕ್ಷಿತ ಬೇಡಿಕೆ ಈಗ ಈಡೇರಿದ್ದು, ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಾಯೋಗಿಕ ಚಾಲನೆ ದೊರೆತಿದ್ದು, ಪುಣೆಯಿಂದ ಪ್ರಯಾಣ ಆರಂಭಿಸಿದ ವಂದೇ ಭಾರತ್ ರೈಲು ಮಿರಜ್ ಜಂಕ್ಷನ್ ತಲುಪಿದ್ದು, ಅಲ್ಲಿಂದ ಬೆಳಗಾವಿ ಮಾರ್ಗವಾಗಿ ಹುಬ್ಬಳ್ಳಿಗೆ ಆಗಮಿಸಲಿದೆ.
https://youtu.be/Qs6JupQEErs
ಸಾಕಷ್ಟು ವೈಭವದೊಂದಿಗೆ ಮೀರಜ್‌ಗೆ ಆಗಮಿಸಿದ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು...
National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು.
ಅಪ್ಪನ ವಿರುದ್ಧ ಪೋಲೀಸರಿಗೆ...