Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಹನ್ನೊಂದನೇ ದಿನದ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಹೈ ಅಲರ್ಟ್ ಘೋಷಣೆ ಮಾಡಿದ್ದು, ಎಲ್ಲೆಡೆಯೂ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಈದ್ಗಾ ಮೈದಾನದಲ್ಲಿ ನೂರಾರು ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಬೀಡು ಬಿಟ್ಟಿದ್ದು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
https://youtu.be/Qs6JupQEErs
ಹೌದು.....
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಡೆದ ವಾಹನಗಳ ಹರಾಜಿಗೆ ಜನರು ಮುಗಿಬಿದ್ದರು. ಹುಬ್ಬಳ್ಳಿ ಗ್ರಾಮೀಣ ಹೊರಠಾಣೆ ಬಂಡಿವಾಡದಲ್ಲಿ ವಿವಿಧ ಮೊಕದ್ದಮೆಗಳಲ್ಲಿ ವಶಪಡಿಸಿಕೊಂಡಿದ್ದ 12 ದ್ವಿಚಕ್ರ ವಾಹನಗಳ ಹರಾಜು ಪ್ರಕ್ರಿಯೆಯನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
https://youtu.be/dx1K0PVXR7s
ಬೆಳಗ್ಗೆಯಿಂದಲೇ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ನೂರಾರು ಜನ ಹಾಜರಿದ್ದರು. ಬಳಿಕ ಪಿಎಸ್ಐ ಸಚಿನ್ ಅಲಮೇಲ್ಕರ್ ವಾಹನ ಹರಾಜು ಪ್ರಕ್ರಿಯೆ...
Hubli News: ಹುಬ್ಬಳ್ಳಿ: ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ 25 ಗ್ರಾಂ ಬಂಗಾರದ ಸರವನ್ನು ಕದ್ದು ಕಳ್ಳನೊಬ್ಬ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇಲ್ಲಿನ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಅಂಬಿಕಾ ನಗರದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
https://youtu.be/uZoOefMKlDg
ಹೌದು, ಇದೇ ತಿಂಗಳು ಸೆ.11 ರಂದು ಸಂಜೆ 7 ಗಂಟೆ ಸುಮಾರಿಗೆ ಪದ್ಮಾವತಿ...
Dharwad News: ಧಾರವಾಡ: ಹುಬ್ಬಳ್ಳಿಯಲ್ಲಿ ಕರ್ತವ್ಯ ನೀರತ ಎ ಎಸ್ ಐ ಸಾವು ಹಿನ್ನಲೆ, ಸಚಿವ ಸಂತೋಷ್ ಲಾಡ್ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಇಂತಹ ಸಾವು ಆಗಬಾರದು. ನಾವು ಕೂಡಾ ಭೇಟಿ ನೀಡಿದ್ದೆವು, ಪೋಲಿಸ್ ಕಮಿಷನರ್ ಕೂಡಾ ಭೇಟಿ ನೀಡಿದ್ದರು ಆಸ್ಪತ್ರೆಗೆ. ಭಗವಂತ ಎ ಎಸ್ ಐ ಕುಟುಂಬಕ್ಕೆ ಧೈರ್ಯ ಕೊಡಲಿ. ಜಿಲ್ಲಾಡಳಿತದಿಂದ...
Hubli News: ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಹುಬ್ಬಳ್ಳಿ-ಧಾರವಾಡ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಠಿಣ ಕ್ರಮಕ್ಕೆ ಮುಂದಾಗಿದೆ.
ಮುಂಜಾಗೃತ ಕ್ರಮವಾಗಿ ಹಾಗೂ ಸಾರ್ವಜನಿಕರಿಗೆ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅವಳಿ ನಗರದ ಕಮಿಷನರೇಟ್ ವ್ಯಾಪ್ತಿಯಿಂದ ಬೃಹತ್ ರೂಟ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು. ನಗರದ ಶಹರ ಪೊಲೀಸ್ ಠಾಣೆಯಿಂದ ಆರಂಭವಾದ ರೂಟ್ ಮಾರ್ಚ್...
Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜ್ಯದಲ್ಲಿ ಮೀತಿಮೀರಿದೆ. ನೆಲಮಂಗಲ ಕೋಮುಗಲಭೆಯಲ್ಲಿ ಆರೋಪಿಗಳ ಬಂಧನದಲ್ಲಿ ಸರ್ಕಾರದ ಕ್ರಮವೇ ತಿಳಿಯುತ್ತದೆ. ಎ-1 ಆರೋಪಿ ಹಾಗೂ ಎಲ್ಲ ಆರೋಪಿಗಳು ಹಿಂದುಗಳೇ ಆಗಿದ್ದಾರೆ. ಈ ಗಲಭೆಗೆ ಮುಖ್ಯ ಕಾರಣ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಎಂದು ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು.
https://youtu.be/dx1K0PVXR7s
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,...
Hubli News: ಹುಬ್ಬಳ್ಳಿ: ಫೈ ಓವರ್ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ನಾಭಿರಾಜ್ ದಯಣ್ಣವರ ( 59) ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವಸಾವನ್ನಪ್ಪಿದ್ದಾರೆ.
ನಾಭಿರಾಜ್ ಅವರು ಕಳೆದ ಮಂಗಳವಾರ ಸಾಯಂಕಾಲ ಕರ್ತವ್ಯಕ್ಕೆ ಬೈಕ್ ಮೇಲೆ ತೆರಳುತ್ತಿದ್ದರು. ಹಳೇ ಕೋರ್ಟ್ ಸರ್ಕಲ್ ಬಳಿಯಲ್ಲಿ ನಡೆಯುತ್ತಿದ್ದ ಫೈಓವರ್ ಕಾಮಗಾರಿಯ ಕಬ್ಬಿಣದ...
Dharwad News: ಧಾರವಾಡ: ಬಿಜೆಪಿ ಹಗರಣಗಳ ಬಗ್ಗೆ ಸಮಿತಿ ರಚನೆ ವಿಚಾರದ ಬಗ್ಗೆ ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ನಮ್ಮ ಸಮ್ಮತಿಗೆ ಸಿಎಂ ಎರಡು ತಿಂಗಳ ಕಾಲಾವಕಾಶವನ್ನು ನೀಡಿದ್ದಾರೆ. ಬಿಜೆಪಿಯಲ್ಲಿನ ಹಗರಣಗಳ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕು. ಸಿಎಂ ನಮಗೆ ತಾಕೀತು ಮಾಡಿದ್ದಾರೆ. ಹಗರಣ ಪ್ರಕರಣಗಳ ಸಮನ್ವಯ ಸಮಿತಿ ಸದಸ್ಯನನ್ನಾಗಿ ನನಗಡ ಸಿಎಂ ನೇಮಿಸಿದ್ದಾರೆ....
Hubli News: ಹುಬ್ಬಳ್ಳಿ: ಭಾರತೀಯ ಪರಂಪರೆಯಲ್ಲಿ ಗಣೇಶೋತ್ಸವ ಅಂದರೆ ನಿಜಕ್ಕೂ ಅದೊಂದು ಮಹತ್ವದ ಹಬ್ಬವಾಗಿದೆ. ಈ ನಿಟ್ಟಿನಲ್ಲಿ ವಿದೇಶದಲ್ಲಿಯೂ ಕೂಡ ಹುಬ್ಬಳ್ಳಿಯ ದಂಪತಿ ಮನೆಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಭಾರತೀಯ ಸಂಸ್ಕೃತಿಯನ್ನು ವಿದೇಶದಲ್ಲಿಯೂ ಪಸರಿಸುವಂತೆ ಮಾಡಿದ್ದಾರೆ.
https://youtu.be/YhqpSGXgxxw
ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಣಕವಾಡದ ಶಶಿ ಚಾಕಲಬ್ಬಿ, ಸಾನ್ವಿ ಚಾಕಲಬ್ಬಿ ಎಂಬುವವರೇ ಅಮೇರಿಕಾದ ಸ್ಯಾನ್-ಡಿಯಾಗೋ ನಲ್ಲಿ ಗಣಪತಿ...
Hubli News: ಹುಬ್ಬಳ್ಳಿ: ಟೋಲ್ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿದ ಘಟನೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಟೋಲ್ ನಲ್ಲಿ ನಡೆದಿದೆ.
https://youtu.be/YhqpSGXgxxw
ಮೂರು ತಿಂಗಳ ಮಗು ಸಾನ್ವಿ ಮೃತಪಟ್ಟ ಮಗು. ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಟೋಲ್ ಬಳಿ
ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡ ಟೋಲ್ ನ ಡಿವೈಡರ್ ಗೆ...