Wednesday, December 4, 2024

Dharwad

ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಡಿತ

Hubballi News: ಹುಬ್ಬಳ್ಳಿ: ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಚ್ಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ನಿವಾಸಿ ಸಿದ್ದಪ್ಪ ಬಳಗಾನೂರು ಎಂಬುವವರಿಗೆ ಹಾವು ಕಚ್ಚಿದ್ದು, ಇವರು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋಗಿದ್ದಾರೆ. ಒಂದು ಬಾರಿ ಹಾವು ಕೈತಪ್ಪಿ...

ಹುಬ್ಬಳ್ಳಿ ಧಾರವಾಡ ನೂತನ ಕಮಿಷನರ್ ಆಗಿ ಸಂತೋಷ್ ಬಾಬು ಪ್ರಭಾರಿಯಾಗಿ ನೇಮಕ

Hubablli News: ಹುಬ್ಬಳ್ಳಿ: ಕಳೆದ ಎಂಟು ದಿನಗಳಿಂದ ತೆರವಾಗಿದ್ದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚಿನ ಐಪಿಎಸ್ ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ. ರಮಣ್ ಗುಪ್ತ ಅವರ ವರ್ಗಾವಣೆ ನಂತರ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರೂ ರಾಜ್ಯ ಸರ್ಕಾರ...

ವರುಣನ ಕೃಪೆಯಿಂದ ರೈತರ ಮೊಗದಲ್ಲಿ ಮಂದಹಾಸ: ಧಾರವಾಡದಲ್ಲಿ ಕೃಷಿ ಕಾರ್ಯ ಆರಂಭ

Dharwad News: ಧಾರವಾಡ: ಕಳೆದ ಒಂದು ವಾರದಿಂದ ಸುರಿದ ಮಳೆಗೆ ಧಾರವಾಡ ಜಿಲ್ಲೆಯಾದ್ಯಂತ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ವಾಡಕೆಯ ಪ್ರಮಾಣದಷ್ಟು ಸದ್ಯ ಬಿತ್ತನೆಗೆ ಎಷ್ಟು ಬೇಕು ಅಷ್ಟು ಮಳೆ ಆದ ಹಿನ್ನಲೆ, ಧಾರವಾಡ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಆರಂಭಗೋಂಡಿದೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದೆ. ಇನ್ನು ಕಳೆದ ವರ್ಷ ಜೂನ್...

ವಂದೇ ಭಾರತ್ ರೈಲು ಸಂಚಾರ; ಇಲ್ಲಿದೆ ರೇಟ್ ಬೋರ್ಡ್…!

Hubballi News: ಹುಬ್ಬಳ್ಳಿ: ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸಂಚಾರಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ನೈಋತ್ಯ ರೈಲ್ವೆ ವಲಯ ದರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಹೌದು..ಬೆಂಗಳೂರು-ಯಶವಂತಪುರಕ್ಕೆ ಎಸಿ ಚೇರ್ ಕಾರ್ 410, ಎಕ್ಸಿಕ್ಯುಟಿವ್ ಕ್ಲಾಸ್-545 ರೂಪಾಯಿ ದರ ನಿಗದಿ ಮಾಡಲಾಗಿದೆ. ಬೆಂಗಳೂರು-ದಾವಣಗೆರೆಗೆ 915 ಹಾಗೂ 1740, ಬೆಂಗಳೂರು-ಹುಬ್ಬಳ್ಳಿ ಜಂಕ್ಷನ್ ಗೆ 1135, 2180ರೂಪಾಯಿ,...

‘ಬಿಜೆಪಿಗೆ ಹೋದವರನ್ನ ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮಾತೇ ಇಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ನಮ್ಮ ಸರ್ಕಾರ ಕೊಟ್ಟ ಮಾತನ್ನ ತಪ್ಪಲ್ಲ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಗ್ಯಾರಂಟಿ ಸ್ಕೀಮ್‌ಗಳನ್ನ ಅನುಷ್ಠಾನ ಮಾಡುತ್ತೇವೆ. ಕೇಂದ್ರದವರು ಎಷ್ಟೇ ತೊಂದ್ರೆ ಕೊಟ್ಟರು ನಾವು ಅಕ್ಕಿ ಕೊಟ್ಟೆ ಕೊಡುತ್ತೇವೆ ಎಂದು ಹೇಳಿದ್ದಾರೆ.. ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಟೀಲರು,  ಬಿಜೆಪಿ ಸೇರಿರುವ 17 ಜನರು ಇದಕ್ಕೆ...

‘ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ಇಡೀ ದೇಶಕ್ಕೆ ಉತ್ತಮ ಸಿಎಂ ಸಿಕ್ಕಿದ್ದಾರೆ. ಅದು ನಮ್ಮ ಹೆಮ್ಮೆ’

Dharwad News: ಧಾರವಾಡ: ಧಾರವಾಡ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಇಂದು ಮಾಧ್ಯಮದೊಂದಿಗೆ ಮಾತನಾಡಿದ್ದು, ಈ ವೇಳೆ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಈ ಸಭೆಯಲ್ಲಿ ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲಾಡ್, ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ನಮ್ಮ ಇಡೀ ದೇಶಕ್ಕೆ ಉತ್ತಮ ಸಿಎಂ ನಮಗೆ ಸಿಕ್ಕಿದ್ದಾರೆ ಅದು...

‘ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ನೆಹರು ಕಾಲದಿಂದ ಇದು ಆರಂಭವಾಗಿದೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಗೆ ಐರನ್ ಲೆಗ್ ಎಂದ ವಿಚಾರಕ್ಕೆ ಸಂಬಂಧಿಸಿದಂತೆ ಜೋಶಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ 2014, 2018, 2019 ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು. ನರ ರಾಕ್ಷಸ ಎಂದಿದ್ರು, ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9...

ನೀವೂ ಅಕ್ಕಿ ಖರೀದಿಸಿ ಜನರಿಗೆ ವಿತರಿಸಿ, ನಮ್ಮದೇನು ಅಭ್ಯಂತರವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ. ನಮ್ಮದು ಬಿಟ್ಟು ಸಿಎಂ ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ. ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ. ಬಫರ್ ಸ್ಟಾಕ್‌ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ....

ವಿದ್ಯುತ್ ದರ ಏರಿಕೆ ವಿರುದ್ಧ ಹುಬ್ಬಳ್ಳಿಯಲ್ಲಿ ಚಿಮಿಣಿ ಹಿಡಿದು ಪ್ರತಿಭಟಿಸಿದ ಕೈಗಾರಿಕೋದ್ಯಮಿಗಳು..

Hubballi News: ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕ ಬಂದ್ ಕರೆ ಹಿನ್ನೆಲೆ, ವಿವಿಧ ವಾಣಿಜ್ಯೋದ್ಯಮಿಗಳಿಂದಲೂ ಬಂದ್‌ಗೆ ಉತ್ತಮ ಬೆಂಬಲ ಸಿಕ್ಕಿದೆ. ಹಾಗಾಗಿ ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಇಂದು ಸ್ಥಬ್ಧವಾಗಿದೆ. ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು, ಕೈಗಾರಿಕೆಗಳನ್ನ ಬಂದ್ ಮಾಡಿ ಉದ್ಯಮಿಗಳು ಪ್ರತಿಭಟನೆಗೆ...

‘ನೀವು ಮಂತ್ರಿಯಾಗಿದ್ದವರು, ಗಂಭೀರವಾಗಿರಿ. ರಾಜ್ಯದ ಮರ್ಯಾದೆ ತೆಗಿಬೇಡಿ’

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಸಿಎಂ‌ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕ್ಕೊಳ್ಳಬೇಕು. ಕಾಂಗ್ರೆಸ್ ಪಕ್ಷದವರು ಸುಳ್ಳು ಹೇಳುತ್ತಾರೆ. ಭಾರತ ಸರಕಾರ ಐದು ಕೆಜಿ ಅಕ್ಕಿಯನ್ನ‌ ಕೊಡ್ತಾ ಇದೆ. 80 ಕೋಟಿ ಜನರಿಗೆ ಐದು ಕೇಜಿ ಅಕ್ಕಿ ಕೊಡ್ತಾ ಇದೆವಿ. ಸಿದ್ದರಾಮಯ್ಯ...
- Advertisement -spot_img

Latest News

ರಿಯಲ್ ಎಷ್ಟೆಟ್ ವಿಚಾರಕ್ಕೆ ವ್ಯಕ್ತಿಯ ಕೊ*: ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ

Dharwad News: ಧಾರವಾಡ: ಧಾರವಾಡದಲ್ಲಿ ರಿಯಲ್ ಎಸ್ಟೇಟ್ ದ್ವೇಷಕ್ಕೆ ವ್ಯಕ್ತಿಯ ಹೆಣ ಬಿದ್ದಿದ್ದು, ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ ನಡೆದಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ...
- Advertisement -spot_img